ಸಿಡಿಯಿಂದ ಆನೆಬಲ ಬಂದಿದೆ, ರಾಜೀನಾಮೆ ಕೊಡಲ್ಲ; ಶಾಸಕ ಬಾಲಚಂದ್ರ ಜಾರಕಿಹೊಳಿ ಸಹೋದರನ ಪರ ಬ್ಯಾಟಿಂಗ್-ಕಹಳೆ ನ್ಯೂಸ್
ಬೆಂಗಳೂರು : ಶಾಸಕ ಬಾಲಚಂದ್ರ ಜಾರಕಿಹೊಳಿ , ಸಿಡಿಯಿಂದ ಆನೆಬಲ ಬಂದಿದೆ, ರಾಜೀನಾಮೆ ಕೊಡಲ್ಲ ಎಂದು ಸಹೋದರನ ಪರ ಬ್ಯಾಟಿಂಗ್ ಮಾಡಿದ್ದಾರೆ. ಸಹೋದರನನ್ನು ರಾಜಕೀಯವಾಗಿ ಕುಗ್ಗಿಸಲು ಈ ರೀತಿಯಾದ ಬಲೆ ಹೆಣೆಯಲಾಗಿದೆ. ಇದೊಂದು ಫೇಕ್ ವಿಡಿಯೋ ಆಗಿದೆ. ಒಂದುವೇಳೆ ಸಿಡಿ ನಿಜವಾಗಿದ್ದರೆ ನಾನೇ ಖುದ್ದು ರಾಜೀನಾಮೆ ನೀಡಲು ಹೇಳುತ್ತೇನೆ ಎಂದು ಹೇಳಿದ್ದಾರೆ. ಅದೊಂದು ಫೇಕ್ ವಿಡಿಯೋ ಆಗಿದ್ದು, 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗುವುದು. ವಿಡಿಯೋವನ್ನು ಯೂಟ್ಯೂಬ್‍ನಲ್ಲಿ ಅಪ್‍ಲೋಡ್...







