Friday, March 13, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಡಿ.8ರಿಂದ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ವಾಹನಗಳಿಗೆ ದುಬಾರಿ ಪ್ರವೇಶ ಶುಲ್ಕ ಜಾರಿ

ಬೆಂಗಳೂರು: ಅನುಮತಿಸಿದ ಉಚಿತ ಸಮಯಕ್ಕಿಂತ ಹೆಚ್ಚು ಅವಧಿ ತಂಗುವ ವಾಹನಗಳಿಗೆ ಡಿ. 8ರಿಂದ ಪ್ರವೇಶ ಶುಲ್ಕ ವಿಧಿಸಲಾಗುವುದು ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಿಯಮಿತ ಹೇಳಿದೆ. ಎರಡೂ ಟರ್ಮಿನಲ್‌ಗಳ ಪಿಕಪ್ ವಲಯದಲ್ಲಿ ಎಲ್ಲಾ ಖಾಸಗಿ ವಾಹನಗಳು (ಬಿಳಿ ಬೋರ್ಡ್) 8 ನಿಮಿಷ ಉಚಿತವಾಗಿ ಬಳಕೆ ಮಾಡಬಹುದು. ಇದಾದ ಬಳಿಕ ಕಾರುಗಳಿಗೆ 8-13ನಿಮಿಷದ ವರೆಗೆ ₹ 150 ಹಾಗೂ 13-18ನಿಮಿಷದವರೆಗೆ ₹300 ಶುಲ್ಕ ವಿಧಿಸಲಾಗುತ್ತದೆ. ಅದಕ್ಕಿಂತ ಹೆಚ್ಚು ಸಮಯ ನಿಲ್ಲಿಸಿದರೆ ಸಮೀಪದ...
ದೆಹಲಿಸುದ್ದಿ

ಪ್ರಧಾನಮಂತ್ರಿಯ ಕಚೇರಿಗೆ ‘ಸೇವಾ ತೀರ್ಥ’ ಎಂದು ಮರುನಾಮಕರಣ – ಕಹಳೆ ನ್ಯೂಸ್

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಚೇರಿ (PMO) ಅನ್ನು ಸೇವಾ ತೀರ್ಥ ಎಂದು ಮರುನಾಮಕರಣ ಮಾಡಿದೆ. ದೇಶಾದ್ಯಂತ ರಾಜ್ಯ ಕಟ್ಟಡಗಳನ್ನು ಲೋಕ ಭವನ ಎಂದು ಕರೆಯಲಾಗುವುದು. 'ನಾವು ಅಧಿಕಾರದಿಂದ ಸೇವೆಗೆ ಸ್ಥಳಾಂತರಗೊಳ್ಳುತ್ತಿದ್ದೇವೆ. ಈ ಬದಲಾವಣೆಯು ಆಡಳಿತಾತ್ಮಕವಲ್ಲ, ಆದರೆ ಸಾಂಸ್ಕೃತಿಕವಾಗಿದೆ. ಸಾರ್ವಜನಿಕ ಸಂಸ್ಥೆಗಳಲ್ಲಿ ಪ್ರಮುಖ ಬದಲಾವಣೆಗಳು ನಡೆಯುತ್ತಿವೆ” ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ. ಇದರ ಜೊತೆಗೆ, ಕೇಂದ್ರ ಸಚಿವಾಲಯವನ್ನು ಕರ್ತವ್ಯ ಭವನ ಎಂದು ಮರುನಾಮಕರಣ ಮಾಡಲಾಗಿದೆ. ಈ ಹಿಂದೆ, ಕೇಂದ್ರ...
ದೆಹಲಿರಾಷ್ಟ್ರೀಯಸುದ್ದಿ

ಪ್ರಧಾನಮಂತ್ರಿಯ ಕಚೇರಿಗೆ ‘ಸೇವಾ ತೀರ್ಥ’ ಎಂದು ಮರುನಾಮಕರಣ – ಕಹಳೆ ನ್ಯೂಸ್

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಚೇರಿ (PMO) ಅನ್ನು ಸೇವಾ ತೀರ್ಥ ಎಂದು ಮರುನಾಮಕರಣ ಮಾಡಿದೆ. ದೇಶಾದ್ಯಂತ ರಾಜ್ಯ ಕಟ್ಟಡಗಳನ್ನು ಲೋಕ ಭವನ ಎಂದು ಕರೆಯಲಾಗುವುದು. 'ನಾವು ಅಧಿಕಾರದಿಂದ ಸೇವೆಗೆ ಸ್ಥಳಾಂತರಗೊಳ್ಳುತ್ತಿದ್ದೇವೆ. ಈ ಬದಲಾವಣೆಯು ಆಡಳಿತಾತ್ಮಕವಲ್ಲ, ಆದರೆ ಸಾಂಸ್ಕೃತಿಕವಾಗಿದೆ. ಸಾರ್ವಜನಿಕ ಸಂಸ್ಥೆಗಳಲ್ಲಿ ಪ್ರಮುಖ ಬದಲಾವಣೆಗಳು ನಡೆಯುತ್ತಿವೆ” ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ. ಇದರ ಜೊತೆಗೆ, ಕೇಂದ್ರ ಸಚಿವಾಲಯವನ್ನು ಕರ್ತವ್ಯ ಭವನ ಎಂದು ಮರುನಾಮಕರಣ ಮಾಡಲಾಗಿದೆ. ಈ ಹಿಂದೆ, ಕೇಂದ್ರ...
ದೆಹಲಿಸುದ್ದಿ

‘ಸಂಚಾರ ಸಾಥಿ’ ಆಯಪ್ ಕಡ್ಡಾಯವಲ್ಲ, ಡಿಲೀಟ್ ಮಾಡಬಹುದು : ಕೇಂದ್ರ ಸರ್ಕಾರ ಸ್ಪಷ್ಟನೆ – ಕಹಳೆ ನ್ಯೂಸ್

ನವದೆಹಲಿ : ಮೊಬೈಲ್ ನಲ್ಲಿ'ಸಂಚಾರ ಸಾಥಿ' ಆಯಪ್ ಕಡ್ಡಾಯವಲ್ಲ, ಡಿಲೀಟ್ ಮಾಡಬಹುದು ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಸಂಚಾರ ಸಾಥಿ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಸಂಪೂರ್ಣವಾಗಿ ಐಚ್ಛಿಕ ಮತ್ತು ಕಡ್ಡಾಯವಲ್ಲ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟಪಡಿಸಿದ್ದಾರೆ. ರಾಜ್ಯ-ಅಭಿವೃದ್ಧಿಪಡಿಸಿದ ಸೈಬರ್ ಭದ್ರತಾ ಅಪ್ಲಿಕೇಶನ್ ಯಾವುದೇ ಬೇಹುಗಾರಿಕೆ ಅಥವಾ ಕರೆ ಮೇಲ್ವಿಚಾರಣೆಯನ್ನು ಒಳಗೊಂಡಿಲ್ಲ ಎಂದು ಕೇಂದ್ರ ದೂರಸಂಪರ್ಕ ಸಚಿವರು ಒತ್ತಿ ಹೇಳಿದರು. ನೀವು ಬಯಸಿದರೆ, ನೀವು ಅದನ್ನು...
ಅಂಕಣಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ; ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ-ಕಹಳೆ ನ್ಯೂಸ್

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಒಟ್ಟಾರೆ ಅನುಕೂಲತೆಯನ್ನು ಸುಧಾರಿಸಲು ಇದೇ ಡಿ.8ರಿಂದ ವರ್ಧಿತ ಪಿಕಪ್ ನಿಯಮಗಳನ್ನು ಪರಿಚಯಿಸುತ್ತಿದೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವೇಗವಾಗಿ ಬೆಳೆಯುತ್ತಿರುವ ಹಾಗೂ ಭಾರತದ ಮೂರನೇ ಅತಿದೊಡ್ಡ ವಿಮಾನ ನಿಲ್ದಾಣವಾಗಿದ್ದು, ಪ್ರತಿದಿನ ಸುಮಾರು 1,30,000 ಪ್ರಯಾಣಿಕರಿಗೆ ಸೇವೆ ನೀಡುತ್ತದೆ. ವಿಮಾನ ನಿಲ್ದಾಣದಲ್ಲಿನ ರಸ್ತೆ...
ಅಂಕಣಬೆಂಗಳೂರುಸುದ್ದಿ

ಪೋಕ್ಸೋ ಕೇಸ್‌ ; ಬಿಎಸ್‌ವೈಗೆ ಸುಪ್ರೀಂನಿಂದ ಬಿಗ್‌ ರಿಲೀಫ್‌- ಕಹಳೆ ನ್ಯೂಸ್

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು. ಇಂದು ಸಿಜೆಐ ಸೂರ್ಯಕಾಂತ್‌ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ವಿಚಾರಣೆಗೆ ತಡೆ ನೀಡಿದೆ. ಬಿಎಸ್‌ವೈ ಪರ ಹಿರಿಯ ವಕೀಲ ಸಿದ್ದಾರ್ಥ್‌ ಲೂತ್ರಾ ಅವರು ಹೈಕೋರ್ಟ್‌ ಆದೇಶದಲ್ಲಿರುವ ಕೆಲವು ದೋಷಗಳನ್ನು ಉಲ್ಲೇಖಿಸಿ ವಾದಿಸಿದರು. ವಾದ ಆಲಿಸಿದ ಸುಪ್ರೀಂ ವಿಚಾರಣೆಗೆ ತಡೆ ನೀಡಿ...
ಅಂಕಣಬೆಂಗಳೂರುಸುದ್ದಿ

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ ; ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು: ಹೈಕಮಾಂಡ್‌ ಹೇಳಿದಾಗ ಡಿಕೆ ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ  ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂಬ ಪ್ರಶ್ನೆಗೆ ಹೈಕಮಾಂಡ್‌ ಹೇಳಿದಾಗ ಎಂದು ಉತ್ತರ ನೀಡಿ ತೆರಳಿದರು. ಈ ಸಂದರ್ಭದಲ್ಲಿ ಹಲವು ವಿಚಾರಗಳ ಬಗ್ಗೆ  ಇಬ್ಬರು ಮಾತನಾಡಿದ್ದೇವೆ ಎಂದು ಸಿಎಂ ತಿಳಿಸಿದರು.  ನಾವು ಪಕ್ಷದ ವಿಚಾರದ ಬಗ್ಗೆ...
ದೆಹಲಿಮಂಡ್ಯಸುದ್ದಿ

ಪ್ರತಿಭಟನೆ ಬಿಟ್ಟು ದೆಹಲಿಗೆ ಬನ್ನಿ, ವಿಮಾನ, ವಸತಿ ವೆಚ್ಚ ನಾನೇ ಭರಿಸುವೆ ಅಂಗನವಾಡಿ ಸಿಬ್ಬಂದಿಗೆ HDK ಭರವಸೆ – ಕಹಳೆ ನ್ಯೂಸ್

ಮಂಡ್ಯ/ನವದೆಹಲಿ: ಪ್ರತಿಭಟನೆ ಬಿಟ್ಟು ಮಾತುಕತೆಗೆ ದೆಹಲಿಗೆ ಬರುವಂತೆ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದಿರುವ ಅಕ್ಷರ ದಾಸೋಹ ನೌಕರರು, ಅಂಗನವಾಡಿ ಕಾರ್ಯಕರ್ತೆರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆಹ್ವಾನ ನೀಡಿದ್ದಾರೆ. ಜಿಲ್ಲಾಧಿಕಾರಿ ಕುಮಾರ್ ಅವರ ಮೂಲಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿ ಶ್ರೀಕುಮಾರಿ ಜೊತೆ ಕುಮಾರಸ್ವಾಮಿಯವರು ದೂರವಾಣಿಯಲ್ಲಿ ಮಾತನಾಡಿದರು. ನಿಮ್ಮ ಸಂಘದ ಪ್ರತಿನಿಧಿಗಳಲ್ಲಿ 10 ಜನ ಪ್ರಮುಖರು ದೆಹಲಿಗೆ ಬನ್ನಿ. ನಾನೇ ಸಂಬಂಧಪಟ್ಟ ಸಚಿವರು, ಅಧಿಕಾರಿಗಳ ಜೊತೆ ಸಭೆ ಏರ್ಪಾಡು ಮಾಡಿಸುತ್ತೇನೆ. ನೀವು ಬಂದು...
1 29 30 31 32 33 319
Page 31 of 319