Friday, March 13, 2026

ರಾಷ್ಟ್ರೀಯ

ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ನಟ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಕೇಸ್ : ಆರೋಪಿಯ ಬಂಧನಕ್ಕೆ ತೆರಳಿದ ಪೊಲೀಸರಿಗೆ ಶಾಕ್!- ಕಹಳೆ ನ್ಯೂಸ್

ಬೆಂಗಳೂರು : ನಟ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ್ ಮೂಲದ ವಿಕಾಸ್ ಕುಮಾರ್ ಎಂದು ತಿಳಿದುಬಂದಿದೆ. ಆನ್‌ಲೈನ್ ಲಿಂಕ್ ಮೂಲಕ ಪ್ರಿಯಾಂಕಾ ಅವರ ವಾಟ್ಸಾಪ್ ಹ್ಯಾಕ್ ಮಾಡಿ, ಹಣ ವರ್ಗಾಯಿಸಲು ವಂಚಕರು ಸಂದೇಶ ಕಳುಹಿಸಿದ್ದರು. ಇನ್ನು, ಪೊಲೀಸರ ತನಿಖೆ ವೇಳೆ ಬಿಹಾರದಲ್ಲಿ ಒಂದೇ ಊರಿನ 150ಕ್ಕೂ ಹೆಚ್ಚು ಯುವಕರು ಸೈಬರ್ ಅಪರಾಧದಲ್ಲಿ ತೊಡಗಿರುವ...
ಬೆಂಗಳೂರುರಾಜ್ಯ

ಪರಪ್ಪನ ಅಗ್ರಹಾರ ಜೈಲಲ್ಲಿ ‘ಮದ್ಯ’ ಸೇವಿಸಿ ಡ್ಯಾನ್ಸ್ : ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ‘FIR’ ದಾಖಲು.!- ಕಹಳೆ ನ್ಯೂಸ್

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಲ್ಲಿ ಮದ್ಯ ಸೇವಿಸಿ ಡ್ಯಾನ್ಸ್ ಮಾಡಿದ ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಧನಂಜಯ್, ಮಂಜುನಾಥ ಅಲಿಯಾಸ್ ಕೋಳಿ ಮಂಜ, ಚರಣ್ ರಾವ್, ಕಾರ್ತಿಕ್ ಸೇರಿ ನಾಲ್ವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ವಿಚಾರಣಾ ಕೈದಿಗಳು ಕೊಠಡಿ ಸಂಖ್ಯೆ 7 ರಲ್ಲಿ ಡ್ಯಾನ್ಸ್ ಮಾಡಿದ್ದರು. ಜೈಲಿನೊಳಗೆ ನಿಷೇಧಿತ ವಸ್ತುಗಳು ಕೂಡ ಪತ್ತೆಯಾಗಿತ್ತು. ಜೈಲಿನೊಳಗೆ...
ಕ್ರೈಮ್ದೆಹಲಿಸುದ್ದಿ

ದೆಹಲಿಯ ಕೆಂಪುಕೋಟೆ ಬಳಿ i20 ಕಾರು ಸ್ಪೋಟ ಕೇಸ್ : ಕಾರಿನ ಮಾಲೀಕ `ತಾರೀಕ್’ ಅರೆಸ್ಟ್.!

ನವದೆಹಲಿ: ದೆಹಲಿ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ i20 ಕಾರು ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾರಿನ ಮಾಲೀಕ ತಾರೀಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜಮ್ಮುಕಾಶ್ಮೀರದ ಪುಲ್ವಾಮಾ ಮೂಲದ ತಾರೀಕ್ ಗೆ ಸೇರಿದ i20 ಕಾರಿನ ಮಾಲೀಕನಾಗಿದ್ದಾನೆ. ತಾರೀಕ್ HR 26 CE 7674 ನಂಬರ್ ನ ಕಾರನ್ನು ಡೀಲರ್ ನಿಂದ ಖರೀದಿ ಮಾಡಿದ್ದ. ಇದೀಗ ಪೊಲೀಸರು ಕಾರಿನ ಮಾಲೀಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ....
ಕ್ರೀಡೆದೆಹಲಿಬೆಂಗಳೂರುರಾಜ್ಯಸುದ್ದಿ

ದೆಹಲಿ ಸ್ಪೋಟ: ರಾತ್ರೋರಾತ್ರಿ ಸಿದ್ದರಾಮಯ್ಯ ದಿಢೀರ್‌ ಸುದ್ದಿಗೋಷ್ಟಿ, ಮೊದಲ ಪ್ರತಿಕ್ರಿಯೆ – ಕಹಳೆ ನ್ಯೂಸ್

ನಿನ್ನೆ (ನ. 10) ನಗರದ ಕೆಂಪು ಕೋಟೆ ಸಮೀಪವಿರುವ ಲಾ ಕಿಲ್ಲಾ ಮೆಟ್ರೊ ನಿಲ್ದಾಣದ ಬಳಿಯ ಶುಭಾಷ್‌ ಮಾರ್ಗ್‌ ಸಿಗ್ನಲ್‌ನಲ್ಲಿ ಸಂಜೆ 7 ಗಂಟೆಗೆ ಭೀಕರ ನಿಗೂಢ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಎಲೆಕ್ಟ್ರಾನಿಕ್‌ ಆಟೊ ರಿಕ್ಷಾ ಸೇರಿದಂತೆ ಒಟ್ಟು 22 ವಾಹನಗಳು ಬೆಂಕಿಗಾಹುತಿಯಾಗಿವೆ. ಇನ್ನು ಘಟನೆ ಸಂಭವಿಸುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪಡೆಗಳು ಸ್ಥಳಕ್ಕೆ ಆಗಮಿಸಿ...
ಕ್ರೈಮ್ದೆಹಲಿಸುದ್ದಿ

ದೆಹಲಿಯಲ್ಲಿ ‘ಕಾರು ಸ್ಫೋಟ’ ಕೇಸ್ ಗೆ ಬಿಗ್ ಟ್ವಿಸ್ಟ್ : ಮಸೀದಿ ಬಳಿ 3 ಗಂಟೆ ನಿಂತಿದ್ದ `i20′ ಕಾರು, ಹೊರಟ 4 ನಿಮಿಷದಲ್ಲೇ ಬ್ಲ್ಯಾಸ್ಟ್.!

ನವದೆಹಲಿ : ರಾಷ್ಟ್ರದ ರಾಜಧಾನಿ ದೆಹಲಿಯನ್ನು ಬೆಚ್ಚಿಬೀಳಿಸಿದ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನಡೆದ ಕಾರು ಸ್ಫೋಟದ ತನಿಖೆಯಲ್ಲಿ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಸ್ಫೋಟದ ಸ್ಥಳದ ಬಳಿಯ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ ನಂತರ, ಸ್ಫೋಟಗೊಂಡ ಹುಂಡೈ i20 ಕಾರು ಘಟನೆಗೆ ಸುಮಾರು 3 ಗಂಟೆಗಳ ಮೊದಲು ಸುನ್ಹೇರಿ ಮಸೀದಿ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ನಿಂತಿತ್ತು ಎಂದು ದೆಹಲಿ ಪೊಲೀಸರು ಬಹಿರಂಗಪಡಿಸಿದ್ದಾರೆ. ದೆಹಲಿ ಪೊಲೀಸರ ಪ್ರಕಾರ, ನವೆಂಬರ್ 10...
ದೆಹಲಿಸುದ್ದಿ

ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ : ಕರ್ನಾಟಕದಲ್ಲೂ ಹೈಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಡಿಜಿಟಲ್ ಡೆಸ್ಕ್ : ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಭಯಾನಕ ಕಾರು ಸ್ಫೋಟ ಸಂಭವಿಸಿದೆ. ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದ್ದು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಎಲ್ಲೆಡೆ ಹೈಅಲರ್ಟ್​ ಘೋಷಿಸಿದ್ದು, ಇತ್ತ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಡಿಜಿ&ಐಜಿಪಿ ಸೂಚನೆ ನೀಡಿದ್ದಾರೆ. ದೆಹಲಿಯಲ್ಲಿ ಕಾರು ಸ್ಫೋಟ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ಜಿಲ್ಲಾ ಕೇಂದ್ರಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ...
ಮುಂಬೈರಾಷ್ಟ್ರೀಯಸಿನಿಮಾಸುದ್ದಿ

ಹಿರಿಯ ಬಾಲಿವುಡ್ ನಟ ‘ಧರ್ಮೇಂದ್ರ’ ಸ್ಥಿತಿ ಗಂಭೀರ, ವೆಂಟಿಲೇಟರ್’ನಲ್ಲಿ ಚಿಕಿತ್ಸೆ – ಕಹಳೆ ನ್ಯೂಸ್

ಮುಂಬೈ : ಹಿರಿಯ ಬಾಲಿವುಡ್ ನಟ ಧರ್ಮೇಂದ್ರ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಕಳೆದ ವಾರ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಹಲವು ದಿನಗಳಿಂದ ಐಸಿಯುನಲ್ಲಿ ಇರಿಸ ಚಿಕಿತ್ಸೆ ನೀಡಲಾಗ್ತಿದ್ದು, ಆದಾಗ್ಯೂ, ಇಂದು ಬೆಳಿಗ್ಗೆ ಅವರ ಸ್ಥಿತಿ ಹದಗೆಟ್ಟಿದೆ. ಸಧ್ಯ ಅವರನ್ನು ವೆಂಟಿಲೇಟರ್‌'ಗೆ ವರ್ಗಾಯಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವರದಿಗಳ ಪ್ರಕಾರ, ಧರ್ಮೇಂದ್ರ ಅವರ ಆರೋಗ್ಯ ಇಂದು ಹದಗೆಟ್ಟ ನಂತರ ಅವರನ್ನು ವೆಂಟಿಲೇಟರ್‌ನಲ್ಲಿ ಐಸಿಯುಗೆ ಸ್ಥಳಾಂತರಿಸಲಾಗಿದೆ. ಅವರು...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ತಿರುಪತಿ ಭಕ್ತಾದಿಗಳಿಗೆ ಬಿಗ್‌ ಶಾಕ್‌, ಲಡ್ಡು ಪ್ರಸಾದಕ್ಕೆ ಬಳಸಿದ್ದು ನಕಲಿ ತುಪ್ಪ! – ಕಹಳೆ ನ್ಯೂಸ್

ತಿರುಪತಿ  :ವಿಶ್ವಪ್ರಸಿದ್ಧ ತಿರುಪತಿ ದೇವಸ್ಥಾನದಲ್ಲಿ ಕೆಲ ತಿಂಗಳ ಹಿಂದೆ ಹುಟ್ಟಿಕೊಂಡಿದ್ದ ಲಡ್ಡು ವಿವಾದವು ಭಕ್ತಾದಿಗಳನ್ನು ಬೆಚ್ಚಿಬೀಳಿಸಿತ್ತು. ಈ ಲಡ್ಡು ತಯಾರಿಕೆಗೆ ಕಲಬೆರಕೆ ವಸ್ತುಗಳನ್ನು ಬಳಸುತ್ತಿದ್ದ ಆರೋಪವೂ ಕೇಳಿಬಂದಿತ್ತು. ಇದೀಗ ಟಿಟಿಡಿ ಲಡ್ಡು ತುಪ್ಪ ಕಲಬೆರಕೆ ಪ್ರಕರಣದಲ್ಲಿ ದೆಹಲಿ ಮೂಲದ ವ್ಯಾಪಾರಿ ಅಜಯ್ ಕುಮಾರ್ ಸುಗಂಧ ಅವರನ್ನು ಎಸ್‌ಐಟಿ ಬಂಧಿಸಿದೆ. ನಕಲಿ ತುಪ್ಪಕ್ಕೆ ಬಳಸುವ ರಾಸಾಯನಿಕಗಳನ್ನು ಪೂರೈಕೆ ಮಾಡಿರುವ ಆರೋಪ ಕೇಳಿಬಂದಿದೆ. ಅವರು ಭೋಲೆ ಬಾಬಾ ಡೈರಿ ನಿರ್ದೇಶಕರೊಂದಿಗೆ ವರ್ಷಗಳ ಕಾಲ...
1 41 42 43 44 45 319
Page 43 of 319