Wednesday, June 17, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ತೆರಿಗೆ ವಂಚನೆ ಆರೋಪ : ಬೆಂಗಳೂರಲ್ಲಿ 5.50 ಕೋಟಿ ಮೌಲ್ಯದ ಬೆಂಟ್ಲಿ ಕಾರು ಸೀಜ್ ಮಾಡಿದ ‘RTO’ ಅಧಿಕಾರಿಗಳು – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಐದೂವರೆ ಕೋಟಿ ಮೌಲ್ಯ ಬೆಂಟ್ಲಿ ಕಾರನ್ನು ಸೀಜ್ ಮಾಡಲಾಗಿದೆ. ನೋಂದಣಿಯ ವೇಳೆ ಕಾರು ಮಾಲೀಕ ಕಡಿಮೆ ಮೌಲ್ಯ ತೋರಿಸಿದ್ದ 5 ಕೋಟಿ 50 ಲಕ್ಷ ಮೌಲ್ಯ ಹೊಂದಿರುವ ಬೆಂಕಿ ಕಾರಿನ ಮೌಲ್ಯದ ಬೆಲೆ ಕಡಿಮೆ ಮೌಲ್ಯದ ಬೆಲೆ ಕಾರು ಎಂದು ತೋರಿಸಿ ನೋಂದಣಿ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಕೇವಲ 2,43,50,000 ಎಂದು ಮಾಲೀಕ ಬೆಲೆ ತೋರಿಸಿ ನೋಂದಣಿ ಮಾಡಿಸಿಕೊಂಡಿದ್ದ ಸುಮಾರು 70 ಲಕ್ಷದವರೆಗೆ ತೆರಿಗೆ ವಂಚನೆ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಕುಡಿದ ಮತ್ತಿನಲ್ಲಿ ಯುವತಿಯರ ಜೊತೆ ಅಸಭ್ಯ ವರ್ತನೆ : ಇಬ್ಬರು ಆರೋಪಿಗಳು ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು : ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿ ಯುವತಿಯರ ಜೊತೆ ಅಸಭ್ಯ ವರ್ತನೆ ತೋರಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಧಾನಸೌಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಜನವರಿ 1 ರಂದು ಮುಂಜಾನೆ 1:40 ರ ಸುಮಾರಿಗೆ ಈ ಘಟನೆ ನಡೆದಿದೆ. ಹೊಸ ವರ್ಷಾಚರಣೆ ಪಾರ್ಟಿ ಮುಗಿಸಿ ಕ್ಯಾಬ್ ಗಾಗಿ ಕಾಯುತ್ತಿದ್ದ ಯುವತಿಯರ ಜೊತೆ ಯುವಕರು ಅಸಭ್ಯ ವರ್ತನೆ ತೋರಿದ್ದಾರೆ. ಇದರಿಂದ ಆತಂಕಗೊಂಡ ಯುವತಿಯರು ತಕ್ಷಣವೇ...
ಬೆಂಗಳೂರುರಾಜ್ಯಸುದ್ದಿ

ನಾನು ಕಾರಿಂದ ಇಳಿತಿದ್ದಂಗೆ ಫೈರಿಂಗ್ ಮಾಡಿದ್ರು: ಅಚ್ಚರಿ ಹೇಳಿಕೆ ನೀಡಿದ ಜನಾರ್ದನ್‌ ರೆಡ್ಡಿ – ಕಹಳೆ ನ್ಯೂಸ್

ಬಳ್ಳಾರಿ: ಬಳ್ಳಾರಿಯಲ್ಲಿ ರಾತ್ರೋರಾತ್ರಿ ನಡೆದ ಬ್ಯಾನರ್‌ ಗಲಾಟೆಯ ನಡುವೆ ಗುಂಡಿನ ದಾಳಿ ಪ್ರಕರಣ ಇದೀಗ ರಾಜಕೀಯ ಯುದ್ಧಕ್ಕೆ ಕಾರಣವಾಗಿದೆ. ಸದ್ಯ ಬ್ಯಾನರ್‌ ಗಲಾಟೆ ಸದ್ಯ ಕೈ-ಕಮಲ ಪಾಳಯಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದು, ಬ್ಯಾನರ್‌ ಘರ್ಷಣೆ ಕುರಿತು ಮಾಜಿ ಸಚಿವ ಜನಾರ್ದನ ರೆಡ್ಡಿ ತುರ್ತು ಸುದ್ದಿಗೋಷ್ಠಿ ನಡೆಸಿ ಶಾಸಕ ಭರತ್ ರೆಡ್ಡಿ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಈ ಕುರಿತು ಇಂದು ( ಶುಕ್ರವಾರ) ಸುದ್ದಿಗೋಷ್ಟಿಯಲ್ಲಿ ಮಾಜಿ ಸಚಿವ ಹಾಗೂ ಶಾಸಕರಾದ ಜನಾರ್ದನ ರೆಡ್ಡಿ...
ಬೆಂಗಳೂರುರಾಜ್ಯಸುದ್ದಿ

ಉಗ್ರನಿಗೆ ನೆರವು ಪ್ರಕರಣ: ASI ಚಾಂದ್ ಪಾಷಾ ಸೇರಿದಂತೆ ಮೂವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು: ಉಗ್ರ ನಾಸಿರ್ ಗೆ ಜೈಲಿನಲ್ಲಿ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎನ್ ಐಎ ಅಧಿಕಾರಿಗಳು ಎಎಸ್‌ಐ ಚಾಂದ್ ಪಾಷ ಸೇರಿದಂತೆ ಮೂವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಆರೋಪ ಪಟ್ಟಿಯಲ್ಲಿ ಆರೋಪಿಗಳ ಪಾತ್ರದ ಬಗ್ಗೆ ಉಲ್ಲೇಖಿಸಿದ್ದು, ಸಿಎಆರ್ ಎಎಸ್‌ಐ ಚಾಂದ್ ಪಾಷಾ, ಅನಿಸಾ ಫಾತಿಮಾ, ಡಾ.ನಾಗರಾಜ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಈ ಹಿಂದೆ ಪರಾರುಯಾಗಿದ್ದ ಜುನದ್ ಸೇರಿದಂತೆ ೯ ಜನರ ವಿರುದ್ಧ ಚಾರ್ಜ್ ಶೀಟ್...
ಬೆಂಗಳೂರುರಾಜ್ಯಸುದ್ದಿ

ಮಾರ್ಚ್ ತಿಂಗಳಿನಲ್ಲಿ ರಾಜ್ಯ ಸರ್ಕಾರದ ‘ಬಜೆಟ್’ ಮಂಡನೆ : ಸಚಿವ ಸತೀಶ್ ಜಾರಕಿಹೊಳಿ – ಕಹಳೆ ನ್ಯೂಸ್

ಬೆಂಗಳೂರು : ಮಾರ್ಚ್ ತಿಂಗಳಿನಲ್ಲಿ ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ' ಬಜೆಟ್ ಪೂರ್ವಭಾವಿ ಸಭೆ ವಿಳಂಬ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು. ಫೆಬ್ರವರಿ ತಿಂಗಳಿನಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆಯಾಗಲಿದೆ ಎಂದು ಹೇಳಿದರು. ಬಳ್ಳಾರಿ ಗಲಾಟೆ ಕುರಿತು ಮಾತನಾಡಿದ ಸಚಿವರು ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆಯಾಗಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

 ದರ್ಶನ್ ಪತ್ನಿಗೆ ಅಶ್ಲೀಲ ಮೆಸೇಜ್ ಹಾಕಿದ್ದು ಸಾಫ್ಟ್‌ವೇರ್ ಇಂಜಿನಿಯರ್ – ಕಹಳೆ ನ್ಯೂಸ್

ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್. ಬಂಧಿತ ಆರೋಪಿಗಳಲ್ಲಿ ನಿತಿನ್ (31) ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಮೂಲತಃ ದಾವಣಗೆರೆಯವನು. ಮತ್ತೊಬ್ಬ ಆರೋಪಿ 45 ವರ್ಷದ ಚಂದ್ರಶೇಖರ್ ಆಟೋ ಚಾಲಕನಾಗಿದ್ದು ಬೆಂಗಳೂರಿನ ಚಿಕ್ಕಬಣಾವರ ನಿವಾಸಿ. ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಇತರ...
ರಾಜ್ಯರಾಷ್ಟ್ರೀಯಸುದ್ದಿ

23 ದೇಶಗಳಲ್ಲಿನ ಆರ್‌ಎಸ್‌ಎಸ್ ಪ್ರಚಾರಕರು ಹಂಪಿಯ ವಿಜಯ ವಿಠ್ಠಲ ದೇವಸ್ಥಾನಕ್ಕೆ  ಭೇಟಿ – ಕಹಳೆ ನ್ಯೂಸ್

ಹೊಸಪೇಟೆ  : ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಧ್ಯೇಯ, ಉದ್ದೇಶಗಳ ಕುರಿತು 23 ದೇಶಗಳಲ್ಲಿ ಪ್ರಚಾರದಲ್ಲಿ ತೊಡಗಿರುವ ಪ್ರಚಾರಕರು, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ನೇತೃತ್ವದಲ್ಲಿ ಬುಧವಾರ ಹಂಪಿಯ ವಿಜಯ ವಿಠ್ಠಲ ದೇವಸ್ಥಾನಕ್ಕೆ ಭೇಟಿ ನೀಡಿದರು. ಹಂಪಿ ಸಮೀಪದ ಆನೆಗೊಂದಿಯಲ್ಲಿ ನಡೆಯುವ ಮೂರು ದಿನಗಳ ಚಿಂತನ ಮಂಥನ ಸಭೆಯಲ್ಲಿ ಪಾಲ್ಗೊಳ್ಳಲು ಬಂದಿರುವ ಅವರು, ಸಭೆಯ ನಡುವೆ ಬಿಡುವು ಮಾಡಿಕೊಂಡು ಹಂಪಿಗೆ ಭೇಟಿ ನೀಡಿದರು. 'ಅಮೆರಿಕ, ಕೆನಡಾ, ದುಬೈ, ನೈಜೀರಿಯಾ, ಮ್ಯಾನ್ಮಾರ್ ಸೇರಿ...
ಬೆಂಗಳೂರುರಾಜ್ಯಸುದ್ದಿ

ಬಳ್ಳಾರಿ ಬ್ಯಾನರ್‌ ಘರ್ಷಣೆ; ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ಸೂಕ್ತ ಭದ್ರತೆಗೆ ಬಿ ವೈ ವಿಜಯೇಂದ್ರ ಆಗ್ರಹ – ಕಹಳೆ ನ್ಯೂಸ್

ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ‌ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ, ಸದರಿ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಹೇಳಿದ್ದಾರೆ. ಈ ಕೂಡಲೇ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಅವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಒತ್ತಾಯಿಸುವೆ. ಘಟನೆಯ...
1 42 43 44 45 46 346
Page 44 of 346