Wednesday, June 17, 2026

ರಾಷ್ಟ್ರೀಯ

ರಾಜ್ಯರಾಷ್ಟ್ರೀಯಸುದ್ದಿ

BJPಗೆ ಒಂದು ಅವಕಾಶ ಕೊಡಿ, ಬಂಗಾಳದಲ್ಲಿ ಭ್ರಷ್ಟಾಚಾರ, ಒಳನುಸುಳುವಿಕೆ ಕೊನೆಗೊಳಿಸುತ್ತೇವೆ: ಅಮಿತ್ ಶಾ ಮನವಿ – ಕಹಳೆ ನ್ಯೂಸ್

ಕೋಲ್ಕತಾ: ಆಡಳಿತ ನಡೆಸಲು ಭಾರತೀಯ ಜನತಾ ಪಕ್ಷಕ್ಕೆ ಒಂದು ಅವಕಾಶ ಕೊಡಿ, ಭಯ, ಭ್ರಷ್ಟಾಚಾರ ಮತ್ತು ದುರಾಳಿತವನ್ನು ಉತ್ತಮ ಆಡಳಿತದೊಂದಿಗೆ ಬದಲಾಯಿಸುತ್ತೇವೆಂದು ಪಶ್ಚಿಮ ಬಂಗಾಳದ ಜನತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಮನವಿ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಇಂದಿನ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸೇರಿದಂತೆ ಇದುವರೆಗೆ ಆಡಳಿತ ನಡೆಸಿದ ಎಲ್ಲಾ ಪಕ್ಷಗಳಿಗೆ ಪರ್ಯಾಯವಾಗಿ ಬಿಜೆಪಿ ಹೊರಹೊಮ್ಮಿದೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ...
ಬೆಂಗಳೂರುರಾಜ್ಯ

ಹೊಸ ವರ್ಷಾಚರಣೆ: ನಂದಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ, ಚಾರಣಕ್ಕೂ ಬ್ರೇಕ್‌-ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ: ಬೆಂಗಳೂರಿಗರ ಸ್ವರ್ಗ ಎಂದು ಖ್ಯಾತಿ ಗಳಿಸಿರುವ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಹೊಸ ವರ್ಷದ ಹಿನ್ನೆಲೆ ಸಂಭ್ರಮಾಚರಣೆಗಾಗಿ ಕೆಲವರು ಡಿಸೆಂಬರ್‌ 31ರಂದು ನಂದಿ ಗಿರಿಧಾಮದತ್ತ ಬರಲು ಪ್ಲ್ಯಾನ್‌ ಮಾಡಿಕೊಳ್ಳುತ್ತಾರೆ. ಆದರೆ ಪ್ರತಿ ವರ್ಷದಂತೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಅಹಿತಕರ ಘಟನೆಗಳು ನಡೆದಂತೆ ಎಚ್ಚರಿಕೆ ವಹಿಸಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿದೆ. ನಂದಿ ಬೆಟ್ಟಕ್ಕೆ...
ದೆಹಲಿರಾಜ್ಯಸುದ್ದಿ

 ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ 2025ರ ಭಾರತದ ಸಾಧನೆ, ಹೆಮ್ಮೆಯ ಕ್ಷಣಗಳ ಸ್ಮರಿಸಿದ ಪ್ರಧಾನಿ ಮೋದಿ -ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ 129 ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡುತ್ತಾ 2025 ರಲ್ಲಿ ಭಾರತದ ಹೆಮ್ಮೆಯ ಕ್ಷಣಗಳನ್ನು ನೆನಪಿಸಿಕೊಂಡರು. ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತವು ಬಲವಾದ ಪ್ರಭಾವ ಬೀರಿತು. ಇದು ದೇಶದ ಭದ್ರತೆಗೆ ಬದ್ಧತೆಯ ಪ್ರದರ್ಶನವಾಗಿ ಕಾರ್ಯನಿರ್ವಹಿಸಿತು. ಪಾಕಿಸ್ತಾನದ ದುಸ್ಸಾಹಸದ ವಿರುದ್ಧದ ಕಾರ್ಯಾಚರಣೆಯು ಭಾರತ ಭದ್ರತೆಯ ಬಗ್ಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂಬ ಸಂದೇಶವನ್ನು ಜಗತ್ತಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಈ ವರ್ಷ,...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಚಿತ್ರದುರ್ಗ ಬಸ್‌ ಅಗ್ನಿ ದುರಂತ ಪ್ರಕರಣ: ಪ್ರಯಾಣಿಕರ ಲಗೇಜ್‌ ಕುರಿತು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ – ಕಹಳೆ ನ್ಯೂಸ್

ಚಿತ್ರದುರ್ಗದ ಬಳಿ ಸಂಭವಿಸಿದ ಖಾಸಗಿ ಬಸ್‌ ಅಗ್ನಿ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ರಾಶಿ ರಾಶಿ ಆಯಿಲ್‌ ಬಾಟಲಿಗಳ ಬಾಕ್ಸ್‌ಗಳು ಇದ್ದ ಕಾರಣ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಯಾಣಿಕರ ಲಗೇಜ್‌ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದೆ. ಅದರಲ್ಲೂ ಕರ್ನೂಲ್‌ನಲ್ಲಿ ಖಾಸಗಿ ಬಸ್‌ನ ಬೆಂಕಿ ದುರಂತದ ಬಳಿಕ ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ಲಗೇಜ್,...
ಬೆಂಗಳೂರುರಾಜ್ಯಸುದ್ದಿ

ಇನ್ಮುಂದೆ ‘ನಮ್ಮ ಮೆಟ್ರೋ’ದಲ್ಲಿ ತಿಂಡಿ ತಿನ್ನೋದು, ಮೊಬೈಲ್ ಸೌಂಡ್ ಜಾಸ್ತಿ ಇಟ್ಟರೆ ಬೀಳುತ್ತೆ ಭಾರಿ ದಂಡ!-ಕಹಳೆ ನ್ಯೂಸ್

ಬೆಂಗಳೂರು : ನಗರದ ಬಹುತೇಕ ಪ್ರಯಾಣಿಕರ ಮೊದಲ ಆಯ್ಕೆ ಕೂಡ ಮೆಟ್ರೋ. ಆದರೆ ಮೆಟ್ರೋ ಬಳಕೆದಾರರ ಸಂಖ್ಯೆ ಹೆಚ್ಚಾದಂತೆ ಕೆಲವರು, ರೂಲ್ಸ್‌ಗಳ ಕಡೆ ಹೆಚ್ಚು ಗಮನ ನೀಡದೆ, ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಅದರಲ್ಲೂ ಮೊಬೈಲ್ ಬಳಕೆಯಿಂದಲೇ ಬಹುತೇಕ ರೂಲ್ಸ್ ಬ್ರೇಕ್‌ಗೆ ಕಾರಣವಾಗುತ್ತಿದೆ. ಇದರಿಂದ, ಸಹ ಪ್ರಯಾಣಿಕರಿಗೂ ಕಿರಿಕಿರಿ ಉಂಟು ಮಾಡುತ್ತಿದ್ದು, ಒಂದೇ ತಿಂಗಳಲ್ಲಿ ಬಿಎಂಆರ್‌ಸಿಎಲ್‌ಗೆ ಸಾವಿರಾರು ಸಂಖ್ಯೆಯಲ್ಲಿ ದೂರು ದಾಖಲಾಗಿದೆ. ಪರಿಣಾಮ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ಮೆಟ್ರೋ ಆಡಳಿತ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ : 3 ಡ್ರಗ್ಸ್ ಫ್ಯಾಕ್ಟರಿ ಸೀಜ್, ನಾಲ್ವರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು : ಹೊಸ ವರ್ಷಾಚರಣೆ ಬಂದರೆ ಸಾಕು ಯುವಜನತೆ ಡ್ರಗ್ಸ್ ಮಾದಕ ದ್ರವ್ಯ ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ ಇದೀಗ ಟ್ರ್ಯಾಕ್ಸ್ ವಿರುದ್ಧ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ 55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ. ಡಿಸೆಂಬರ್ 26ರಂದು ಮಹಾರಾಷ್ಟ್ರದ ANTF ಕಾರ್ಯಾಚರಣೆ ನಡೆಸಿದ್ದರು. ಬೆಂಗಳೂರಿನ ಮೂರು ಕಡೆ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಇಬ್ಬರು ಯೋಗಿರಾಜ್ ಕುಮಾರ್...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ದೆವ್ವ ಬಿಡಿಸುವ ಹೆಸರಲ್ಲಿ ಹಲ್ಲೆ; ಮಹಿಳೆ ಸಾವು – ಕಹಳೆ ನ್ಯೂಸ್

ಕಲಬುರಗಿ: ದೆವ್ವ ಹಿಡಿದಿದೆ ಅಂತ ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆ ಸಾವನ್ನಪ್ಪಿರುವ ಘಟನೆ ಕಲಬುರಗಿಯ (Kalaburagi) ಆಳಂದದಲ್ಲಿ ನಡೆದಿದೆ. ಕಲಬುರಗಿ: ದೆವ್ವ ಹಿಡಿದಿದೆ ಅಂತ ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆ ಸಾವನ್ನಪ್ಪಿರುವ ಘಟನೆ ಕಲಬುರಗಿಯ (Kalaburagi) ಆಳಂದದಲ್ಲಿ ನಡೆದಿದೆ. ದೆವ್ವ ಹಿಡಿದಿದೆ ಎಂಬ ಅಂಧವಿಶ್ವಾಸಕ್ಕೆ ಒಳಗಾದ ಗಂಡನ ಮನೆಯವರು, ಬೇವಿನ ಕಟ್ಟಿಗೆಯಿಂದ ಭೀಕರವಾಗಿ ಹಲ್ಲೆ ನಡೆಸಿದ ಪರಿಣಾಮ ಆಳಂದ...
ದೆಹಲಿಸುದ್ದಿ

ಹೊಸ ವರ್ಷದ ಆಚರಣೆಗೆ ಮುಂಚಿತವಾಗಿ ಖಾಕಿ ಪಡೆಯ ಭರ್ಜರಿ ಬೇಟೆ: ಒಂದೇ ದಿನ 150 ಮಂದಿ ಅರೆಸ್ಟ್, ರಾಶಿ ರಾಶಿ ಶಸ್ತ್ರಾಸ್ತ್ರ ವಶ!

ನವದೆಹಲಿ: ಹೊಸ ವರ್ಷದ ಆಚರಣೆಗೆ ಮುಂಚಿತವಾಗಿ ದೆಹಲಿ ಪೊಲೀಸರು ಶುಕ್ರವಾರ 150 ಜನರನ್ನು ಬಂಧಿಸಿದ್ದಾರೆ ಮತ್ತು ಆಪರೇಷನ್ ಆಘಾಟ್ ಅಡಿಯಲ್ಲಿ ಅವರ ಬಳಿಯಿಂದ ಶಸ್ತ್ರಾಸ್ತ್ರಗಳು, ಮಾದಕ ದ್ರವ್ಯಗಳು ಮತ್ತು ದೊಡ್ಡ ಮೊತ್ತದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಹೊಸ ವರ್ಷದ ಹಬ್ಬಗಳು ಪ್ರಾರಂಭವಾಗುವ ಮೊದಲು ಸಂಘಟಿತ ಅಪರಾಧಗಳ ಮೇಲೆ ನಿಗಾ ಇಡುವ ಪ್ರಯತ್ನದಲ್ಲಿ, ಆಗ್ನೇಯ ದೆಹಲಿ ಪೊಲೀಸರು ರಾತ್ರಿಯಿಡೀ ಅನೇಕ ಸ್ಥಳಗಳಲ್ಲಿ ಸಂಘಟಿತ ದಾಳಿಗಳೊಂದಿಗೆ ತೆರೆದುಕೊಂಡರು. ರಾತ್ರೋರಾತ್ರಿ ದಾಳಿಗಳು ತಿಳಿದಿರುವ ಅಪರಾಧ ಹಾಟ್ಸ್ಪಾಟ್ಗಳು...
1 44 45 46 47 48 346
Page 46 of 346