Saturday, March 14, 2026

ರಾಷ್ಟ್ರೀಯ

ಅಂಕಣದೆಹಲಿಸುದ್ದಿ

ಪೂರ್ಣ ಉತ್ಸಾಹದೊಂದಿಗೆ ಮತ ಚಲಾಯಿಸಿ ; ಬಿಹಾರ ಜನತೆಗೆ ಮೋದಿ ಮನವಿ-ಕಹಳೆ ನ್ಯೂಸ್

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರನ್ನು ಕೋರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ಬಿಹಾರದಲ್ಲಿ ಪ್ರಜಾಪ್ರಭುತ್ವದ ಆಚರಣೆಯ ಮೊದಲ ಹಂತವಾಗಿದೆ. ಈ ಸುತ್ತಿನ ವಿಧಾನಸಭಾ ಚುನಾವಣೆಯ ಎಲ್ಲಾ ಮತದಾರರು ಪೂರ್ಣ ಉತ್ಸಾಹದಿಂದ ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ. ಇದೇ ಸಂದರ್ಭದಲ್ಲಿ ಪ್ರಥಮ ಬಾರಿಗೆ ಮತ ಚಲಾಯಿಸಲಿರುವ ರಾಜ್ಯದ ನನ್ನ ಎಲ್ಲಾ ಯುವ...
ಬೆಂಗಳೂರುರಾಜ್ಯಸುದ್ದಿ

ಕುಡಿದು ಬರುತ್ತಿದ್ದ ಡ್ರೈವರ್‌ಗಳ ಬಳಿ ಲಂಚ ಪಡೆದು ಡ್ಯೂಟಿ : ‘BMTC’ ಡಿಪೋ ಮ್ಯಾನೇಜರ್ ಸೇರಿ 9 ಮಂದಿ ಸಸ್ಪೆಂಡ್ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಡ್ರೈವರ್ ಗಳು ಕುಡಿದು ಬಂದು ಕರ್ತವ್ಯಕ್ಕೆ ಹಾಜರಾಗುತ್ತಿದ್ದರು. ಕುಡಿದು ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್‌ಗಳ ಬಳಿ ಲಂಚ ಪಡೆದು ಡ್ಯೂಟಿ ನೀಡಿದ್ದಕ್ಕೆ ಬಿಎಂಟಿಸಿ ಅಧಿಕಾರಿ ಸೇರಿ 9 ಮಂದಿಯನ್ನು ಅಮಾನತು ಮಾಡಲಾಗಿದೆ. ಹೌದು ಬಿಎಂಟಿಸಿ ಚಾಲಕರು ಕುಡಿದು ಡ್ರೈವ್‌ ಮಾಡುತ್ತಿರುವ ವೀಡಿಯೋ ವೈರಲ್ ಆಗಿತ್ತು. ಕುಡಿದು ಬರುತ್ತಿದ್ದ ಬಸ್ ಡ್ರೈವರ್‌ಗಳಿಗೆ ಲಂಚ ಪಡೆದು ಅಧಿಕಾರಿಗಳು ಡ್ಯೂಟಿ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಡಿಪೋ ಮ್ಯಾನೇಜರ್...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯನ್ನು ಕೊಂದು ಮಾಂಗಲ್ಯ ಸರ ದೋಚಿದ ದುಷ್ಕರ್ಮಿಗಳು – ಕಹಳೆ ನ್ಯೂಸ್

ಬೆಂಗಳೂರು,ನ - ಹಾಡಹಗಲೇ ಮನೆಗೆ ನುಗ್ಗಿದ ಹಂತಕರು ಕುತ್ತಿಗೆ ಹಿಸುಕಿ ವೃದ್ಧೆಯನ್ನು ಕೊಲೆ ಮಾಡಿ 45 ಗ್ರಾಂ ಮಾಂಗಲ್ಯ ಸರ ದೋಚಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಉತ್ತರಹಳ್ಳಿಯ ನ್ಯೂಮಿಲಿನಿಯಂ ಶಾಲೆ ರಸ್ತೆಯ ನಿವಾಸಿ ಲಕ್ಷ್ಮೀ (65) ಕೊಲೆಯಾದ ವೃದ್ಧೆ. ಉತ್ತರಹಳ್ಳಿಯಲ್ಲಿ ಅಶ್ವತ್‌ನಾರಾಯಣ ಹಾಗೂ ಲಕ್ಷ್ಮೀ ದಂಪತಿ ವಾಸವಾಗಿದ್ದು ಅಗರಬತ್ತಿ ಕಾರ್ಖಾನೆಯಲ್ಲಿ ಪತಿ ಕೆಲಸ ಮಾಡುತ್ತಿದ್ದಾರೆ. ಎಂದಿನಂತೆ ಅಶ್ವತ್‌ನಾರಾಯಣ ಅವರು ನಿನ್ನೆ ಬೆಳಗ್ಗೆ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಲಕ್ಷ್ಮೀ ಒಬ್ಬರೇ...
ಬೆಂಗಳೂರುರಾಜ್ಯಸುದ್ದಿ

ತುಪ್ಪದ ಬೆಲೆ ಏರಿಕೆ ಬೆನ್ನಲ್ಲೇ ಹಾಲಿನ ದರ ಏರಿಕೆ ಸುಳಿ ಕೊಟ್ಟ ಡಿ.ಕೆ.ಸುರೇಶ್‌ – ಕಹಳೆ ನ್ಯೂಸ್

ಬೆಂಗಳೂರು - ಬೇರೆ ರಾಜ್ಯಗಳಲ್ಲಿ ಹಾಲಿನ ದರ ನಮಗಿಂತಲೂ ಹೆಚ್ಚಿದೆ. ಹೀಗಾಗಿ ನಮಲ್ಲೂ ದರ ಪರಿಷ್ಕರಣೆಯಾಗಬೇಕೆಂದು ಕರ್ನಾಟಕ ಹಾಲು ಒಕ್ಕೂಟ ಮಹಾ ಮಂಡಳಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ಆದರೆ ಮಂಡಳಿಗೆ ಮನವಿ ಮಾಡಿದ್ದೇವೆ. ಅರ್ಧ ಲೀಟರ್‌ ಹಾಲು ಮಾರಿದರೆ ನಷ್ಟವಾಗುತ್ತಿದ್ದು, ಒಂದು ಲೀಟರ್‌ ಹಾಲು ಮಾರಿದರೆ ಲಾಭವಾಗುತ್ತದೆ. ತುಪ್ಪದ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದಿನಿಂದ ಮತ್ತೆ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 5 ರ ಇಂದಿನಿಂದ 4-5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ...
ಕ್ರೀಡೆಬೆಂಗಳೂರುಮುಂಬೈಸುದ್ದಿ

ಭಾರತ ತಂಡಕ್ಕೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ- ಕಹಳೆ ನ್ಯೂಸ್

ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಭಾರತ ಅಂಡರ್-19 ಚಾಲೆಂಜರ್ ಟ್ರೋಫಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಅವರು ಸಿ ತಂಡದ ಪರ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಹಾಗೂ ವಿಕೆಟ್‌ಕೀಪರ್ ಆಗಿ ಆಡಲಿದ್ದಾರೆ. ಇತ್ತೀಚೆಗೆ ಕರ್ನಾಟಕ ತಂಡದ ನಾಯಕರಾಗಿದ್ದ ಅನ್ವಯ್, ತಮ್ಮ ಆಕ್ರಮಣಕಾರಿ ಬ್ಯಾಟಿಂಗ್​ನಿಂದ ಹೆಸರುವಾಸಿಯಾಗಿದ್ದಾರೆ. ಯುವ ಆಟಗಾರರ ಪ್ರತಿಭೆಗೆ ವೇದಿಕೆಯಾಗಿರುವ ಈ ಟೂರ್ನಿಯಲ್ಲಿ ಅನ್ವಯ್ ಸಾಮರ್ಥ್ಯ ಪ್ರದರ್ಶಿಸಲಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕ...
ದೆಹಲಿಸುದ್ದಿ

ಛತ್ತೀಸ್ ಗಢದಲ್ಲಿ ಎರಡು ರೈಲಿನ ನಡುವೆ ಭೀಕರ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ-ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ ಎನ್ನುವಂತೆ ಛತ್ತೀಸ್ ಗಢದ ಬಿಲಾಸ್ ಪುರದಲ್ಲಿ ನಡೆದಿದೆ. ಪ್ರಯಾಣಿಕರ ಹಾಗೂ ಸರಕು ರೈಲಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಮಂಗಳವಾರ ಜೈರಾಮನಗರ ನಿಲ್ದಾಣದ ಬಳಿ ಪ್ರಯಾಣಿಕ ರೈಲು ಸರಕು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ. ಆರಂಭಿಕ ಮಾಹಿತಿಯ ಪ್ರಕಾರ, ಸ್ಥಳೀಯ ಪ್ರಯಾಣಿಕ ರೈಲು ಮತ್ತು...
ಬೆಂಗಳೂರುಸುದ್ದಿ

ಸೂರಜ್‌,ಸ್ಪಂದನಾ ಮನೆಯ ಪತ್ರವನ್ನು ನುಚ್ಚುನೂರು ಮಾಡಿದ ರಿಷಾ : ಸ್ಪರ್ಧಿಗಳು ಕಣ್ಣೀರು

ಬೆಂಗಳೂರು: ಬಿಗ್‌ ಬಾಸ್‌ ಮನೆಯ ಆಟ ಕಿಚ್ಚ ಸುದೀಪ್‌ (Kiccha Sudeep) ಅವರ ಆಜ್ಞೆಯಂತೆ ಈ ವಾರ ಯಾವುದೇ ಟಾಸ್ಕ್‌ ಇಲ್ಲದೆ ಸಾಗಲಿದೆ. ಅದರಂತೆ ಮುಖಕ್ಕೆ ಮಸಿ ಬಳಿದು ಯಾರು ಅರ್ಹರು ಯಾರು ಮನೆಯಲ್ಲಿ ಇರಲು ಅರ್ಹರಲ್ಲವೆನ್ನುವ ಅಭಿಪ್ರಾಯವನ್ನು ಸ್ಪರ್ಧಿಗಳು ತಿಳಿಸಿದ್ದಾರೆ. ಈ ವಿಚಾರದಲ್ಲಿ ಸ್ಪರ್ಧಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವಾರ ಎಲ್ಲರೂ ನಾಮಿನೇಟ್‌ ಆಗಿದ್ದಾರೆ. ಮನೆಯ ನಿಯಮ ಉಲ್ಲಂಘನೆ ಆಗಿದೆ. ಇದರ ಶಿಕ್ಷೆಯೂ ಸ್ಪರ್ಧಿಗಳಿಗೆ ಸಿಗಲಿದೆ. ಮನೆಯಲ್ಲಿ...
1 45 46 47 48 49 319
Page 47 of 319