Saturday, March 14, 2026

ರಾಷ್ಟ್ರೀಯ

ಅಂಕಣಕ್ರೈಮ್ಬೆಂಗಳೂರುಸುದ್ದಿ

ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ ; ಕೋರ್ಟ್‌ಗೆ ಹಾಜರಾದ ದರ್ಶನ್‌-ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ದರ್ಶನ್‌ ಮತ್ತು ಇತರ ಆರೋಪಿಗಳು ಇಂದು ಸೆಷನ್ಸ್‌ ಕೋರ್ಟ್‌ಗೆ ಹಾಜರಾಗಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪ ನಿಗದಿಯಾಗಿರುವ ಕಾರಣ ಖುದ್ದು ಹಾಜರಾಗಬೇಕೆಂದು ಜಡ್ಜ್‌ ಆದೇಶಿಸಿದ ಹಿನ್ನೆಲೆಯಲ್ಲಿ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಆಗಮಿಸಿದ್ದಾರೆ. ಪರಪ್ಪನ ಅಗ್ರಹಾರದಲ್ಲಿದ್ದ ದರ್ಶನ್‌, ಪವಿತ್ರಾ ಗೌಡ  ಸೇರಿದಂತೆ ಎಲ್ಲಾ ಆರೋಪಿಗಳನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದರು. ಆರೋಪ ನಿಗದಿಯಾಗುವ ಬಗ್ಗೆ ಮೊದಲೇ ಮಾಹಿತಿ ತಿಳಿದ ಕಾರಣ...
ಬೆಂಗಳೂರುರಾಜ್ಯಸುದ್ದಿ

ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ : CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ -ಕಹಳೆ ನ್ಯೂಸ್

ಬೆಂಗಳೂರು : ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಈ ಸಲ ಪ್ರಶಸ್ತಿಗಾಗಿ ಅರ್ಜಿಯನ್ನು ಕರೆಯದೇ, ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮಾನತೆಯನ್ನು ಗಮನದಲ್ಲಿರಿಸಿ ಪ್ರತಿ ಜಿಲ್ಲೆಯಿಂದಲೂ ಸಾಧಕರನ್ನು ಗುರುತಿಸಿ ಗೌರವಿಸಲಾಗಿದೆ. ರಾಜ್ಯದ ಅರಣ್ಯ...
ಬೆಂಗಳೂರುಸುದ್ದಿ

ಬಿಗ್‌ ಬಾಸ್‌ ಮನೆಯಿಂದ ಎಲಿಮಿನೇಟ್‌ ಆದ ಮಲ್ಲಮ್ಮ-ಕಹಳೆ ನ್ಯೂಸ್

ಬಿಗ್‌ ಬಾಸ್‌ ಮನೆಯಿಂದ ಮಾತಿನ ಮಲ್ಲಿ ಮಲ್ಲಮ್ಮ ಔಟ್‌ ಆಗಿದ್ದಾರೆ. ಕೆಲ ದಿನಗಳ ಹಿಂದೆ ವೈಯಕ್ತಿಕ ಕಾರಣದಿಂದ ಮಲ್ಲಮ್ಮ ಬಿಗ್‌ ಬಾಸ್‌ ಮನೆಯನ್ನು ತೊರೆದಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಆದರೆ ಈಗ ಕಡಿಮೆ ವೋಟ್‌ ಪಡೆದು ಎಲಿಮಿನೇಟ್‌ ಆಗಿದ್ದಾರೆ. ಆರಂಭದಲ್ಲಿ ಮಲ್ಲಮ್ಮ ಅವರಿಗೆ ಟಾಸ್ಕ್‌ ಅರ್ಥ ಮಾಡಿಕೊಳ್ಳಲು ಕಷ್ಟವಾಗುತ್ತಿತ್ತು. ಅಷ್ಟೇ ಅಲ್ಲದೇ ಟಾಸ್ಕ್‌ ಸಮಯದಲ್ಲಿ ಮನೆಯ ಸದಸ್ಯರು ಅವರನ್ನು ಅಷ್ಟಾಗಿ ಪರಿಗಣಿಸುತ್ತಿರಲಿಲ್ಲ. ಈ ವಿಚಾರದ ಬಗ್ಗೆ ಸುದೀಪ್‌ ಅವರು ಮನೆ...
ಕ್ರೀಡೆಮುಂಬೈಸುದ್ದಿ

ವರ್ಲ್ಡ್ ಕಪ್ ಟ್ರೋಫಿ ಸ್ವೀಕರಿಸುವ ಮೊದಲು ಐಸಿಸಿ ಅಧ್ಯಕ್ಷ ಜಯ್ ಶಾ ಪಾದ ಮುಟ್ಟಿ ನಮಸ್ಕರಿಸಿದ ಹರ್ಮನ್ ಪ್ರೀತ್ ಕೌರ್-ಕಹಳೆ ನ್ಯೂಸ್

2025ರ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್ ಗಳಿಂದ ಸೋಲಿಸಿ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ (ಸಿಡಬ್ಲ್ಯೂಸಿ) ಟ್ರೋಫಿಯನ್ನು ಗೆದ್ದ ಭಾರತೀಯ ಕ್ರಿಕೆಟ್ ತಂಡ ಮಹಿಳಾ ಕ್ರಿಕೆಟ್ ನಲ್ಲಿ ಹೊಸ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿತು ನವೀ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಸ್ಪರ್ಧಾತ್ಮಕ ಒಟ್ಟು 298/7 ರನ್ ಗಳಿಸಿದ ನಂತರ ಹರ್ಮನ್ ಪ್ರೀತ್ ಕೌರ್ ನಾಯಕತ್ವದಲ್ಲಿ ಇದು ಭಾರತಕ್ಕೆ ಮೊದಲ ಪ್ರಮುಖ ಟ್ರೋಫಿಯಾಗಿದೆ ವಿಶ್ವಕಪ್ ಫೈನಲ್...
ದೆಹಲಿಸುದ್ದಿ

‘ಬಾಹುಬಲಿ’ ರಾಕೆಟ್ ಮೂಲಕ ಅತಿ ಭಾರದ ಉಪಗ್ರಹವನ್ನು ಕಕ್ಷೆಯಲ್ಲಿ ಇರಿಸಿದ ಭಾರತ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾನುವಾರ ಭಾರತದ ನೆಲದಿಂದ ಅತ್ಯಂತ ಭಾರವಾದ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಿದ್ದು, ಸಿಎಂಎಸ್ -03 ಸಂವಹನ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಯಲ್ಲಿ ಇರಿಸಲಾಗಿದೆ 4,410 ಕೆಜಿ ತೂಕದ ಈ ಉಪಗ್ರಹವು ಹೊಸ ತಲೆಮಾರಿನ ಎಲ್ವಿಎಂ 3-ಎಂ5 'ಬಾಹುಬಲಿ' ರಾಕೆಟ್ನಲ್ಲಿ ಹಾರಾಟ ನಡೆಸಿತು. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸಂಜೆ 5:26 ಕ್ಕೆ ಉಡಾವಣೆ ನಡೆಯಿತು. ಇಸ್ರೋ 'ಬಾಹುಬಲಿ' ಉಡಾವಣೆ: ಟಾಪ್...
ಕ್ರೀಡೆಮುಂಬೈಸುದ್ದಿ

ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ 51 ಕೋಟಿ ರೂ. ನಗದು ಬಹುಮಾನ ಘೋಷಿಸಿದ ಬಿಸಿಸಿಐ-ಕಹಳೆ ನ್ಯೂಸ್

ನವಿ ಮುಂಬೈ: 2025 ರ ಮಹಿಳಾ ವಿಶ್ವಕಪ್‌ನ ಅಂತಿಮ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಸೋಲಿಸುವ ಮೂಲಕ ಭಾರತೀಯ ಮಹಿಳಾ ತಂಡ ಇತಿಹಾಸ ಬರೆದಿದೆ. ಮಹಿಳಾ ತಂಡವು 52 ರನ್‌ಗಳ ಪ್ರಬಲ ಗೆಲುವು ದಾಖಲಿಸಿ, ಇತಿಹಾಸ ಪುಸ್ತಕಗಳಲ್ಲಿ ತಮ್ಮ ಹೆಸರನ್ನು ಬರೆದಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದಲ್ಲಿ, ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ ಜಯ ಸಾಧಿಸುವಲ್ಲಿ ಯಶಸ್ವಿಯಾಯಿತು, ತಮ್ಮ ಚೊಚ್ಚಲ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಗೆಲುವಿನ ನಂತರ, ಬಿಸಿಸಿಐ (ಭಾರತದಲ್ಲಿ ಕ್ರಿಕೆಟ್ ನಿಯಂತ್ರಣ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

K-SET ಪರೀಕ್ಷೆಯ ವೇಳೆ ಕೆಇಎ ಮತ್ತೊಂದು ಎಡವಟ್ಟು: ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿದ ಸಿಬ್ಬಂದಿ – ಕಹಳೆ ನ್ಯೂಸ್

ಬಳ್ಳಾರಿ: ರಾಜ್ಯಾಧ್ಯಂತ ಇದು ಕೆ-ಸೆಟ್ ಪರೀಕ್ಷೆ ನಡೆಯಿತು. ಈ ಪರೀಕ್ಷೆಯ ಸಂದರ್ಭದಲ್ಲಿ ಕೆಇಎ ಮತ್ತೊಂದು ಎಡವಟ್ಟು ಮಾಡಿದೆ. ಪರೀಕ್ಷೆಗೆ ಹಾಜರಾದಂತ ಮಹಿಳಾ ಅಭ್ಯರ್ಥಿಗಳ ಕಿವಿಯೋಲೆ, ಮೂಗುತಿಯನ್ನೇ ಸಿಬ್ಬಂದಿಗಳು ಬಿಚ್ಚಿಸಿರುವುದಾಗಿ ತಿಳಿದು ಬಂದಿದೆ. ಇಂದು ರಾಜ್ಯದ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಕೆ-ಸೆಟ್ ಪರೀಕ್ಷೆಯನ್ನು ಅಭ್ಯರ್ಥಿಗಳು ಬರೆದಿದ್ದಾರೆ. ಒಟ್ಟು 33 ವಿಷಯಗಳಿಗೆ ನಡೆಯದಂತ ಕೆ-ಸೆಟ್ ಪರೀಕ್ಷೆಗೆ 1.36 ಲಕ್ಷ ಮಂದಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ,...
ಬೆಂಗಳೂರುರಾಜ್ಯಸುದ್ದಿ

ನಮ್ಮ ಮೆಟ್ರೋ ನಿಲ್ದಾಣ’ದಲ್ಲಿ ತಪ್ಪಿಸಿಕೊಂಡಿದ್ದ ‘ಬಾಲಕಿ’ಯನ್ನು ಮರಳಿ ಅಮ್ಮನ ಮಡಿಲಿಗೆ ಸೇರಿಸಿದ ‘BMTCL ಸಿಬ್ಬಂದಿ’- ಕಹಳೆ ನ್ಯೂಸ್

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದಲ್ಲಿ ತಾಯಿಯಿಂದ ಬೇರ್ಪಟ್ಟು, ತಪ್ಪಿಸಿಕೊಂಡಿದ್ದ ಪರದಾಡುತ್ತಿದ್ದಂತ ಮಗುವನ್ನು ಮರಳಿ ಅಮ್ಮನ ಮಡಿಲಿಗೆ ಸೇರಿಸುವಲ್ಲಿ BMTCL ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿ ಎಲ್ ನೀಡಿದ್ದು, 1 ನವೆಂಬರ್ 2025ರಂದು ಮಧ್ಯಾಹ್ನ ಸುಮಾರು 12:30 ಗಂಟೆ ಸುಮಾರಿಗೆ, 6 ವರ್ಷದ ಬಾಲಕಿ ಮೆಟ್ರೋ ರೈಲು ಪ್ರಯಾಣದ ಸಂದರ್ಭದಲ್ಲಿ ನಾದಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮಜೆಸ್ಟಿಕ್)ದಲ್ಲಿ ತನ್ನ ತಾಯಿಯಿಂದ ಬೇರ್ಪಟ್ಟಿದ್ದಳು ಎಂದಿದೆ. ಬಾಲಕಿಯನ್ನು ಒಬ್ಬ...
1 47 48 49 50 51 319
Page 49 of 319