ಫೆ.9 ರಿಂದ ಮೆಟ್ರೋ ಪ್ರಯಾಣ ದರ 5% ಏರಿಕೆ – ಕಹಳೆ ನ್ಯೂಸ್
ಬೆಂಗಳೂರು: ಮತ್ತೆ ನಮ್ಮ ಮೆಟ್ರೋ ಪ್ರಯಾಣ ದರ ದುಬಾರಿಯಾಗಲಿದೆ. ಒಂದು ವರ್ಷದ ಹಿಂದಷ್ಟೇ ಪ್ರಯಾಣ ದರವನ್ನು 71.5% ರಷ್ಟು ಹೆಚ್ಚಳ ಮಾಡಿದ್ದ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ (BMRCL) ಈಗ 5% ಹೆಚ್ಚಳ ಮಾಡಲು ನಿರ್ಧರಿಸಿದೆ. ಬಿಎಂಆರ್‌ಸಿಎಲ್ ಪ್ರತಿ ವರ್ಷ 5% ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ (FFC) 2025ರಲ್ಲಿ ಶಿಫಾರಸು ಮಾಡಿತ್ತು. ಈ ಬಗ್ಗೆ ಎರಡು ದಿನಗಳ ಹಿಂದೆ ನಡೆದ...







