ಜಿಯೋ ಮಾರ್ಟ್ ಗೋಡೌನ್ನಲ್ಲಿ ಅಗ್ನಿ ಅವಘಡ : ಬೃಹತ್ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ -ಕಹಳೆ ನ್ಯೂಸ್
ನೆಲಮಂಗಲ: ಜಿಯೋ ಮಾರ್ಟ್ ಗೋಡೌನ್ಗೆ ಬೆಂಕಿ ಬಿದ್ದು ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಕಿಯ ತೀವ್ರತೆಗೆ ಸಂಪೂರ್ಣ ಒಂದೂವರೆ ಎಕರೆಯಲ್ಲಿದ್ದ ಕಟ್ಟಡ ಹಾಗೂ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಿಂದ ನೆಲಮಂಗಲ ಹೆದ್ದಾರಿಯಲ್ಲಿ ಭಾರೀ ಹೊಗೆ ಆವರಿಸಿಕೊಂಡಿತ್ತು. ಇದರಿಂದ ಗೋಡೌನ್ ಒಳಗೆ ತೆರಳಲು ಅಗ್ನಿಶಾಮಕ ಸಿಬ್ಬಂದಿ ಪರದಾಡಿದ್ದರು. ಬಳಿಕ ಜೆಸಿಬಿ ಮೂಲಕ ಗೋಡೆ ಒಡೆದು ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಸುಮಾರು 10...







