ಅತ್ತ ಏರಿಕೆಯೂ ಇಲ್ಲ, ಇಳಿಕೆಯೂ ಇಲ್ಲ, ಸ್ಥಿರವಾಯ್ತು ಚಿನ್ನದ ಬೆಲೆ – ಕಹಳೆ ನ್ಯೂಸ್
ಚಿನ್ನದ ಬೆಲೆ ಮತ್ತಷ್ಟು ಇಳಿಕೆಯಾಗಬಹುದು ಎಂದು ನಿರೀಕ್ಷೆಯಲ್ಲಿದ್ದ ಜನರಿಗೆ ನಿನ್ನೆ ನಿರಾಸೆ ಮೂಡಿಸಿತ್ತು. ಅಲ್ಲದೇ ಚಿನ್ನದ ಬೆಲೆಯಲ್ಲಿ ಎರಡು ದಿನಗಳ ಹಿಂದಷ್ಟೇ ಭಾರೀ ಇಳಿಕೆಯಾಗಿತ್ತು. ಆದ್ರೆ ಅಕ್ಟೋಬರ್ 25 ರಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಇದೀಗ ನಿಂತ ನೀರಂತೆ ಚಿನ್ನದ ಬೆಲೆ ಇಂದೂ (ಅ.26) ಮುಂದುವರೆದಿದೆ. ಭಾರತದಲ್ಲಿ ಇಂದಿನ 24K ಚಿನ್ನದ ಬೆಲೆ: ದೀಪಾವಳಿ ವೇಳೆ ಚಿನ್ನದ ಬೆಲೆ ಭಾರೀ ಇಳಿಕೆ ಕಂಡಿತ್ತು. ಆದ್ರೆ ಇದೀಗ ದಿಢೀರ್ ಬೆಲೆ...






