Saturday, March 14, 2026

ರಾಷ್ಟ್ರೀಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಅಮಾವಾಸ್ಯೆ, ಹುಣ್ಣಿಮೆಗೂ ಸೂರ್ಯ ಇರ್ತಾನೆ: ಸಿಎಂಗೆ ತೇಜಸ್ವಿ ಸೂರ್ಯ ತಿರುಗೇಟು – ಕಹಳೆ ನ್ಯೂಸ್

ಬೆಂಗಳೂರು: ತಮ್ಮನ್ನು ಅಮಾವಾಸ್ಯೆ ಸೂರ್ಯ ಎಂದು ಟೀಕಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದು " ಅವರಿಗೆ ಅಮಾವಾಸ್ಯೆಗೂ ಹುಣ್ಣಿಮೆಗೂ ವ್ಯತ್ಯಾಸ ಗೊತ್ತಿಲ್ವಾ? ಅಮಾವಾಸ್ಯೆ, ಗ್ರಹಣ, ಸೂರ್ಯ- ಚಂದ್ರ ಎಲ್ಲ ಜ್ಯೋತಿಷಿಗಳಿಗೆ ಬಿಡಿ. ನೀವು ಆಡಳಿತದ ಕಡೆಗೆ ಗಮನ ಕೊಡಿ ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಅಮಾವಾಸ್ಯೆಗೂ ಸೂರ್ಯ ಇರ್ತಾನೆ, ಹುಣ್ಣಿಮೆಗೂ ಸೂರ್ಯ ಇರ್ತಾನೆ. ಅಮಾವಾಸ್ಯೆಗೆ ಇಲ್ಲದಿರುವುದು ಚಂದ್ರ. ಸಿದ್ದರಾಮಯ್ಯನವರು ಹಲವು...
ಉತ್ತರ ಪ್ರದೇಶರಾಷ್ಟ್ರೀಯಸುದ್ದಿ

ಸರ್ಕಾರಿ ಉದ್ಯೋಗಕ್ಕಾಗಿ ರುಬ್ಬುವ ಕಲ್ಲು ಎತ್ತಿಹಾಕಿ ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಮಗ – ಕಹಳೆ ನ್ಯೂಸ್

ಉತ್ತರ ಪ್ರದೇಶ : ಸರ್ಕಾರಿ ಉದ್ಯೋಗಕ್ಕಾಗಿ ಪಾಪಿ ಮಗನೋರ್ವ ರುಬ್ಬುವ ಕಲ್ಲು ಎತ್ತಿಹಾಕಿ ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ಅನುಕಂಪ ಆಧಾರಿತ ಕೆಲಸದ ವಿಚಾರದಲ್ಲಿ ಉಂಟಾದ ಜಗಳದಿಂದಾಗಿ ವ್ಯಕ್ತಿಯೊಬ್ಬ ತನ್ನ ತಾಯಿಯನ್ನು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯು ತನ್ನ ತಾಯಿಯ ಮೇಲೆ ರುಬ್ಬುವ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ. ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಆತನ ಸಹೋದರನಿಗೂ ಗಾಯಗಳಾಗಿವೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ....
ದೆಹಲಿಸುದ್ದಿ

ಕರ್ನೂಲ್‌ ಬಸ್‌ ದುರಂತ: ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಘೋಷಿಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಆಂಧ್ರಪ್ರದೇಶದ ಕರ್ನೂಲ್‌ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು 15 ಮಂದಿ ಸಜೀವ ದಹನರಾಗಿದ್ದು, ಈ ಘಟನೆ ಸಂಬಂಧ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡು ಮೋದಿ ಸಂತಾಪ ಸೂಚಿಸಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿ ಸಂತ್ರಸ್ತರ ಕುಟುಂಬಗಳ ಜತೆ ನಾವಿದ್ದೇವೆ. ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಎಂದು ಮೋದಿ ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ...
ರಾಷ್ಟ್ರೀಯಸುದ್ದಿ

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಚಳಿ ಬಿಡಿಸಿದ ಭಾರತ – ಕಹಳೆ ನ್ಯೂಸ್

ವಿಶ್ವಸಂಸ್ಥೆ - ಸ್ವಾತಂತ್ರ್ಯ ಹೋರಾಟದ ಸೋಗಿನಲ್ಲಿ ತನ್ನ ಗಡಿಯಾಚೆಗಿನ ಭಯೋತ್ಪಾದನೆಯನ್ನು ಕಾನೂನು ಬದ್ಧಗೊಳಿಸಲು ಮತ್ತು ತನ್ನ ಭಯೋತ್ಪಾದಕ ದಳಗಳನ್ನು ಸ್ವಾತಂತ್ರ್ಯ ಹೋರಾಟಗಾರರು ಎಂದು ಹಣೆಪಟ್ಟಿ ಕಟ್ಟಲು ಪ್ರಯತ್ನಿಸುತ್ತಿರುವ ಪಾಕಿಸ್ತಾನವನ್ನು ಭಾರತ ವಿಶ್ವಸಂಸ್ಥೆಯಲ್ಲಿ ತರಾಟೆಗೆ ತೆಗೆದುಕೊಂಡಿದೆ. ಭಯೋತ್ಪಾದನೆಯನ್ನು ಎದುರಿಸುವಾಗ ಮೂಲಭೂತ ಸ್ವಾತಂತ್ರ್ಯಗಳ ಕುರಿತಾದ ವಿಶ್ವಸಂಸ್ಥೆಯ ವಿಶೇಷ ವರದಿಗಾರ ಬೆನ್‌ ಸೌಲ್‌ ಅವರೊಂದಿಗಿನ ಸಂವಾದಾತ್ಮಕ ಸಂವಾದದಲ್ಲಿ ಮಾತನಾಡಿದ ಪಾಕಿಸ್ತಾನದ ವಿಶ್ವಸಂಸ್ಥೆಯ ಮಿಷನ್‌ನ ಕೌನ್ಸಿಲರ್‌ ಮುಹಮ್ಮದ್‌ ಜವಾದ್‌ ಅಜ್ಮಲ್‌‍, ರಾಷ್ಟ್ರಗಳು ಭಯೋತ್ಪಾದನೆ ಮತ್ತು ವಿದೇಶಿ...
ಅಂಕಣಬೆಂಗಳೂರುಸುದ್ದಿ

ಪ್ರೀತಿಸಿ, ಮದುವೆಯಾಗ್ತೀನಿ ಅಂತ ನಂಬಿಸಿ ಸೆಕ್ಸ್ ; ಹಿಂದೂ ಹುಡುಗಿಗೆ ವಂಚಿಸಿ ಮುಸ್ಲಿಂ ಯುವತಿ ಜೊತೆ ಎಂಗೇಜ್- ಕಹಳೆ ನ್ಯೂಸ್

ಬೆಂಗಳೂರು: ಪ್ರೀತಿಸಿ, ಮದುವೆಯಾಗ್ತೀನಿ ಎಂದು ನಂಬಿಸಿ ಹಿಂದೂ ಯುವತಿ ಜೊತೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ಮುಸ್ಲಿಂ ಯುವತಿ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆರೋಪಿಯನ್ನು ಮೊಹಮದ್ ಇಶಾಕ್ ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಸಂತ್ರಸ್ತ ಯುವತಿ ಹೆಚ್‌ಎಸ್‌ಆರ್  ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತ ಯುವತಿ ಹಾಗೂ ಆರೋಪಿ ಇಶಾಕ್ 2024ರ ಅ.17ರಂದು ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದರು. ಅಲ್ಲಿಂದ ಸ್ನೇಹ ಬೆಳೆದು, ಪ್ರೀತಿ ಶುರುವಾಗಿತ್ತು. ಮೆಸೇಜ್‌ನಿಂದಲೇ...
ಅಂಕಣಬೆಂಗಳೂರುಸುದ್ದಿ

ಬಿಗ್‌ ಬಾಸ್‌ ಸ್ಪರ್ಧಿ ; ಅಶ್ವಿನಿ ಗೌಡ ವಿರುದ್ಧ ದೂರು ದಾಖಲು-ಕಹಳೆ ನ್ಯೂಸ್

ಬೆಂಗಳೂರು: ಪರಿಸರ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮನೆಗೆ ಬೀಗ ಜಡಿದ ಪ್ರಕರಣ ಮಾಸುವ ಮುನ್ನವೇ ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ  ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ಮನೆಯಲ್ಲಿ S ಪದ ಬಳಕೆ ಮಾಡಿದಕ್ಕೆ ಅಶ್ವಿನಿಗೌಡ ಮತ್ತು ಆಯೋಜಕರ ವಿರುದ್ಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಬಿಡದಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಹ ಸ್ಪರ್ಧಿ ರಕ್ಷಿತಾ  ಕುರಿತು ಈ ಮಾತನ್ನು ಆಡಿದ್ದಾರೆ. ಇದೊಂದು ವ್ಯಕ್ತಿತ್ವ ನಿಂದನೆ ಎಂದು ಆರೋಪಿಸಿ ಅಶ್ವಿನಿಗೌಡ,...
ಅಂಕಣಬೆಂಗಳೂರುಸುದ್ದಿ

ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ; ಹೆಚ್‌ಡಿಕೆ-ಕಹಳೆ ನ್ಯೂಸ್

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ  ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸದ್ಯಕ್ಕೆ ಪಕ್ಷದಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ಚರ್ಚೆ ಇಲ್ಲ. ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಗೆ ಬಂದಿಲ್ಲ. ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ರಾಜ್ಯಾಧ್ಯಕ್ಷ ಬದಲಾವಣೆ ಬೇಡ ಅಂತ ಒಂದು ವಿಂಗ್ ಇದೆ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಗೆ  ಜವಾಬ್ದಾರಿ ಕೊಡಬೇಕು...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಶಂಕಿತ ತಾಂತ್ರಿಕ ಅಡಚಣೆ: ಪಾಟ್ನಾದಿಂದ ಸ್ಪೈಸ್ ಜೆಟ್ ವಿಮಾನ ದೆಹಲಿಗೆ ವಾಪಸ್ – ಕಹಳೆ ನ್ಯೂಸ್

ಪಾಟ್ನಾಕ್ಕೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನವು ತಾಂತ್ರಿಕ ದೋಷದ ಶಂಕೆಯ ನಂತರ ಗುರುವಾರ ಟೇಕಾಫ್ ಮಾಡಿದ ಸ್ವಲ್ಪ ಸಮಯದ ನಂತರ ದೆಹಲಿಗೆ ಮರಳಬೇಕಾಯಿತು. ಎಸ್ ಜಿ 497 ವಿಮಾನವು ರಾಷ್ಟ್ರ ರಾಜಧಾನಿಯಿಂದ ಬೆಳಿಗ್ಗೆ ೯.೪೧ ಕ್ಕೆ ಹೊರಟಿತು.ಬೋಯಿಂಗ್ 737-8 ಎ ವಿಮಾನವನ್ನು ವಿವರವಾದ ಪರಿಶೀಲನೆಗಾಗಿ ನೆಲಸಮಗೊಳಿಸಲಾಗಿದೆ ಮತ್ತು ಪ್ರಸ್ತುತ ತಪಾಸಣೆ ನಡೆಯುತ್ತಿದೆ. ಸಂತ್ರಸ್ತ ಪ್ರಯಾಣಿಕರಿಗೆ ರ‍್ಯಾಯ ವಿಮಾನವನ್ನು ವ್ಯವಸ್ಥೆ ಮಾಡಲಾಗುತ್ತಿದೆ. ಸ್ಪೈಸ್ ಜೆಟ್ ವಿಮಾನವು ಶ್ರೀನಗರದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ತರ‍್ತು...
1 54 55 56 57 58 319
Page 56 of 319