Tuesday, March 17, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ಡಿಸಿಎಂ ಡಿ.ಕೆ.ಶಿವಕುಮಾರ್ ತಲಕಾವೇರಿ ಭೇಟಿ ದಿಢೀರ್ ರದ್ದು – ಕಹಳೆ ನ್ಯೂಸ್

ಬೆಂಗಳೂರು: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಇಂದು ಜೀವನದಿ ಕಾವೇರಿ ತೀರ್ಥೋದ್ಭವ. ಪ್ರವಿತ್ರ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನರು ತಲಕಾವೇರಿಗೆ ಆಗಮಿಸುತ್ತಿದ್ದಾರೆ. ಈ ನಡುವೆ ತಲಕಾವೇರಿಗೆ ತೆರಳಬೇಕಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರವಾಸ ರದ್ದಾಗಿದೆ. ತಲಕಾವೇರಿಯಲ್ಲಿ ಇಂದು ಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ತಲಕಾವೇರಿಗೆ ಭೇಟಿ ನೀಡಬೇಕಿತ್ತು. ಆದರೆ ಭಾಗಮಂಡಲದಲ್ಲಿ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ತಲಕಾವೇರಿ ಭೇಟಿ ರದ್ದು ಮಾಡಿದ್ದಾರೆ. ಭಾಗಮಂಡಲ ವ್ಯಾಪ್ತಿಯಲ್ಲಿ ಮಂಜು, ಮೋಡಕವಿದ ವಾತಾವರಣವಿದ್ದು ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ತಲಕಾವೇರಿ...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕ ಸೇರಿ ಈ ಭಾಗಗಳಲ್ಲಿ ಅ.29ರವರೆಗೆ ಧಾರಾಕಾರ ಮಳೆ, ಅಲರ್ಟ್‌ ಘೋಷಣೆ – ಕಹಳೆ ನ್ಯೂಸ್

ನೈರುತ್ಯ ಮಾನ್ಸೂನ್ ಸದ್ಯ ಇಡೀ ದೇಶದಿಂದ ಹಿಂದೆ ಸರಿದಿದೆ. ಅದೇ ಸಮಯದಲ್ಲಿ, ಈಶಾನ್ಯ ಮಾನ್ಸೂನ್ ಮಳೆಯು ಪ್ರಾರಂಭವಾಗಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್, ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ ಭಾಗಗಳಲ್ಲಿ ಭಾರೀ ವರ್ಷಧಾರೆ ಶುರುವಾಗಿದೆ. ಅಕ್ಟೋಬರ್‌ 29ರವರೆಗೆ ದಕ್ಷಿಣ ಒಳನಾಡಿನ ಕರ್ನಾಟಕದಾದ್ಯಂತ ವಾರದ ಹಲವು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ಅಕ್ಟೋಬರ್‌ 22ರವರೆಗೆ ತಮಿಳುನಾಡು ಕೇರಳ, ಮಾಹೆಯಲ್ಲಿ ಭಾರೀ ಮಳೆಯಾಗಲಿದೆ. 19ರವರೆಗೆ ದಕ್ಷಿಣ...
ಅಂಕಣಬೆಂಗಳೂರುಸುದ್ದಿ

ಬೆಂಗಳೂರಿಂದ ಹೊರಟಿದ್ದ ಖಾಸಗಿ ಬಸ್‌ ಏಕಾಏಕಿ ಬೆಂಕಿಗಾಹುತಿ ; 36 ಮಂದಿ ಪ್ರಯಾಣಿಕರು ಸೇಫ್-ಕಹಳೆ ನ್ಯೂಸ್

ಬೆಂಗಳೂರು: ನಗರದಿಂದ ಹೊರಟಿದ್ದ ಖಾಸಗಿ ಬಸ್‌ವೊಂದು  ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಬಸ್‌ ಅನಂತಪುರದ ಬಳಿ ಚಲಿಸುತ್ತಿದ್ದಾಗ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರು ಸೇಫ್‌ ಆಗಿದ್ದಾರೆ. ಗ್ರೀನ್ ಲೈನ್ ಟ್ರಾವೆಲ್ಸ್‌ಗೆ ಸೇರಿದ ಈ ಬಸ್‌ ಬೆಂಗಳೂರು-ಅನಂತಪುರ ಹೈವೇನಲ್ಲಿ ಹೊರಟಿತ್ತು. ಈ ವೇಳೆ ಟಯರ್‌ ಬ್ಲಾಸ್ಟ್‌ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ....
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಶ್ರೀಶೈಲಂ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿರುವ ಶ್ರೀಶೈಲಂನ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನಿ ಅವರಿಗೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಅವರು ಸಾಥ್ ನೀಡಿದರು. ಮೋದಿ ಅವರು ಬೆಳಿಗ್ಗೆ ದೇವಸ್ಥಾನಕ್ಕೆ ತೆರಳಿ ಮಲ್ಲಿಕಾರ್ಜುನ ಸ್ವಾಮಿ ಸನ್ನಿಧಿಯಲ್ಲಿ ಪಂಚಾಮೃತದೊಂದಿಗೆ ವಿಶೇಷ ರುದ್ರಾಭಿಷೇಕ ಪೂಜೆ ನೆರವೇರಿಸಿದರು. ದೇಶದಲ್ಲಿರುವ 12 ಜ್ಯೋತೀರ್ಲಿಂಗಗಳಲ್ಲಿ ಮಲ್ಲಿಕಾರ್ಜುನ ಸ್ವಾಮಿ ದೇವಾಲಯವೂ ಒಂದು....
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಆರೋಪಿಗಳ ವಿರುದ್ಧ ಕೋರ್ಟ್ ಗೆ 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು : ನಟಿ, ಮಾಜಿ ಸಂಸದೆ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಇದೀಗ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಬೆಂಗಳೂರಿನ 4ನೇ ACJM ಕೋರ್ಟ್ ಗೆ ಒಟ್ಟು 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್ ನಲ್ಲಿ ಆರೋಪಿಗಳು ನಟಿ ರಮ್ಯಾಗೆ ಕಳುಹಿಸಿದ್ದ ಮೆಸೇಜ್, ವಿಡಿಯೋಗಳ ಸಮೇತ ವಿವರಿಸಲಾಗಿದೆ. ರಾಜೇಶ್...
ಅಂಕಣಬೆಂಗಳೂರುಸುದ್ದಿ

ಬೆಂಗಳೂರು ; ಆರೋಗ್ಯ ಸಮಸ್ಯೆ ಮುಚ್ಚಿಟ್ಟು ಮದುವೆಯಾದ ಪತ್ನಿಗೆ ಇಂಜೆಕ್ಷನ್‌ ಕೊಟ್ಟು ಕೊಂದ ಕಿಲ್ಲರ್‌ ಡಾಕ್ಟರ್‌-ಕಹಳೆ ನ್ಯೂಸ್

ಬೆಂಗಳೂರು: ಅನಸ್ತೇಶಿಯಾ ನೀಡಿ ಪತ್ನಿಯನ್ನು  ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ವೈದ್ಯನನ್ನು ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಡಾ.ಮಹೇಂದ್ರ ರೆಡ್ಡಿ ಎಂದು ಗುರುತಿಸಲಾಗಿದೆ. ಈತ ತನ್ನ ಪತ್ನಿ ಡಾ.ಕೃತಿಕಾ ರೆಡ್ಡಿಯವರಿಗೆ ಅನಸ್ತೇಶಿಯಾ ನೀಡಿ ಆಕೆಯ ತವರು ಮನೆಯಲ್ಲೇ ಕೊಲೆ ಮಾಡಿದ್ದ. ಇದು ಸಹಜ ಸಾವು ಎಂಬಂತೆಯೇ ಆರೋಪಿ ಬಿಂಬಿಸಿದ್ದ. ಕೊಲೆ ಮಾಡಿದ ಆರು ತಿಂಗಳ ಬಳಿಕ ಹಂತಕನ ಸಂಚು ಬಯಲಾಗಿದೆ. ಡೆರ್ಮೆಟಾಲಜಿಸ್ಟ್ ಆಗಿದ್ದ ಕೃತಿಕಾ ರೆಡ್ಡಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಇನ್ಮುಂದೆ ‘PUC’ ಅಲ್ಲಿ 198 & ‘SSLC’ ಅಲ್ಲಿ 206 ಅಂಕ ಪಡೆದರೆ ಪಾಸ್ : ಸಚಿವ ಮಧು ಬಂಗಾರಪ್ಪ-ಕಹಳೆ ನ್ಯೂಸ್

ಬೆಂಗಳೂರು : ಇನ್ಮುಂದೆ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು. ಕನಿಷ್ಠ 30 ಅಂಕ ಪಡೆಯುವುದು ಕಡ್ಡಾಯವಾಗಿದೆ ಲಿಖಿತ ಹಾಗೂ ಆಂತರಿಕ ಅಂಕ ಸೇರಿದಂತೆ 30 ಅಂಕ ಪಡೆದು 198 ಅಂಕ ಪಡೆದರೆ ಪಾಸ್ ಆಗಲಿದ್ದಾರೆ. 2025 ಮತ್ತು 26ನೇ ಸಾಲಿನಿಂದ ಪರೀಕ್ಷಾ ಪಾಸಿಂಗ್ ಅಂಕ ಕಡಿತ ಅಗಲಿದ್ದು, ಅದೇ ರೀತಿಯಾಗಿ ಎಸ್...
ಬೆಂಗಳೂರುಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ರಘು ದೀಕ್ಷಿತ್ ವಾರಿಜಾಶ್ರೀ ವೇಣುಗೋಪಾಲ್ – ಕಹಳೆ ನ್ಯೂಸ್

ಖ್ಯಾತ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಮತ್ತು ಗಾಯಕಿ ವಾರಿಜಾಶ್ರೀ ವೇಣುಗೋಪಾಲ್ ಅವರು ಈ ತಿಂಗಳ ಕೊನೆಯಲ್ಲಿ ವಿವಾಹ ಬಂಧನಕ್ಕೊಳಗಾಗಲಿದ್ದಾರೆ. ಬಹುಭಾಷಾ ಜಾನಪದ ಸಂಗೀತಕ್ಕೆ ಹೆಸರುವಾಸಿಯಾದ, ಗ್ರ್ಯಾಮಿ-ನಾಮನಿರ್ದೇಶಿತ ಸಂಗೀತಗಾರ ಗಾಯಕ ರಘು ದೀಕ್ಷಿತ್ ಮತ್ತು ಕೊಳಲು ವಾದಕಿ, ಗಾಯಕಿ ವಾರಿಜಾಸ್ರೀ ವೇಣುಗೋಪಾಲ್ ಅವರು ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಉತ್ಸುಕರಾಗಿದ್ದಾರೆ. ಸಂಗೀತ ಸಹಯೋಗದಿಂದ ಪ್ರೀತಿಗೆ ಈ ಇಬ್ಬರು ಸಂಗೀತ ಕಲಾವಿದರ ಪ್ರೀತಿ ಪ್ರೇಮ ಪ್ರಣಯ "ಸಾಕು ಇನ್ನೂ ಸಾಕು" ನಲ್ಲಿನ...
1 57 58 59 60 61 320
Page 59 of 320