Tuesday, March 17, 2026

ರಾಷ್ಟ್ರೀಯ

ಬೆಂಗಳೂರುರಾಜ್ಯಸುದ್ದಿ

ದೀಪಾವಳಿ ಪಟಾಕಿ ಬಳಕೆಗೆ ನಿರ್ಬಂಧ – ರಾತ್ರಿ 10 ರವರೆಗೆ ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ.!- ಕಹಳೆ ನ್ಯೂಸ್

ಇನ್ನೇನು ಕೆಲವೇ ದಿನಗಳಲ್ಲಿ ದೀಪಾವಳಿ (Deepavali) ಹಬ್ಬ ಬರಲಿದ್ದು, ರಾಜ್ಯದ ಜನರೆಲ್ಲ ಪಟಾಕಿ (Fire Crackers) ಸಿಡಿಸಿ ಅದ್ದೂರಿಯಾಗಿ ಸಂಭ್ರಮಚರಿಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಇದರ ನಡುವೆಯೇ ರಾಜ್ಯ ಸರ್ಕಾರ (Congress) ಖಡಕ್ ಆದೇಶ ಹೊರಡಿಸಿದ್ದು, ದೀಪಾವಳಿ ಹಬ್ಬಕ್ಕೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬೇಕು ಎಂದು ಕಟ್ಟಾಜ್ಞೆ ಹೊರಡಿಸಿದ್ದಾರೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಆದೇಶಿಸಿದ ಅವರು ಸುಪ್ರೀಂ ಕೋರ್ಟ್ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು...
ಅಂತಾರಾಷ್ಟ್ರೀಯದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ತಾಂತ್ರಿಕ ದೋಷ: ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ದುಬೈನಲ್ಲಿ ತುರ್ತು ಭೂಸ್ಪರ್ಶ – ಕಹಳೆ ನ್ಯೂಸ್

ದೆಹಲಿ : ಆಸ್ಟ್ರಿಯಾದ ವಿಯೆನ್ನಾದಿಂದ ನವದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ತಾಂತ್ರಿಕ ಸಮಸ್ಯೆಯಿಂದಾಗಿ ಶುಕ್ರವಾರ ದುಬೈಗೆ ತಿರುಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಅಗತ್ಯ ತಪಾಸಣೆಗಾಗಿ ಸಂಕ್ಷಿಪ್ತ ನಿಲುಗಡೆಯ ನಂತರ, ವಿಮಾನವು ದುಬೈ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳುವ ಮಾರ್ಗದಲ್ಲಿ ಭಾರತೀಯ ಕಾಲಮಾನ ಬೆಳಿಗ್ಗೆ 8:45 ಕ್ಕೆ ಹೊರಟಿತು. ಅಕ್ಟೋಬರ್ 9ರಂದು ವಿಯೆನ್ನಾದಿಂದ ನವದೆಹಲಿಗೆ ತೆರಳುತ್ತಿದ್ದ ಎಐ-154 ವಿಮಾನವನ್ನು ಶಂಕಿತ ತಾಂತ್ರಿಕ ಸಮಸ್ಯೆಯಿಂದಾಗಿ ದುಬೈಗೆ ತಿರುಗಿಸಲಾಯಿತು. ವಿಮಾನವು...
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಘೋರ ಘಟನೆ: ಲಾಡ್ಜ್ ನಲ್ಲಿ ಬೆಂಕಿ ಹಚ್ಚಿಕೊಂಡು ಪ್ರೇಮಿಗಳು ಆತ್ಮಹತ್ಯೆ.!- ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪ್ರೇಮಿಗಳಿಬ್ಬರು ಲಾಡ್ಜ್ನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಪರಿಣಾಮ ರೆಸ್ಟೋರೆಂಟ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿ ದುರಂತದಲ್ಲಿ ಗದಗ ಮೂಲದ ರಮೇಶ್ ಮತ್ತು ಕಾವೇರಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಪ್ರೇಮಿಗಳಿಬ್ಬರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಿಚನ್-6 ಫ್ಯಾಮಿಲಿ ರೆಸ್ಟೋರೆಂಟ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ `BPL-ಅಂತ್ಯೋದಯ’ ಕಾರ್ಡ್ ದಾರರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಇಂದಿರಾ ಆಹಾರ ಕಿಟ್’ ವಿತರಣೆ.! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ನೀಡಿ, ಇನ್ನುಳಿದ ಐದು ಕೆಜಿ ಅಕ್ಕಿಯ ಬದಲಾಗಿ ಇಂದಿರಾ ಆಹಾರದ ಕಿಟ್ ವಿತರಣೆಗೆ ನಿರ್ಧರಿಸಿದೆ. ಹಾಗಾದರೇ ಆ ಆಹಾರದ ಕಿಟ್ ನಲ್ಲಿ ಏನಿರಲಿದೆ ಎನ್ನುವ ಬಗ್ಗೆ ಮುಂದಿದೆ ಓದಿ. ರಾಜ್ಯ ಸರ್ಕಾರದ ವತಿಯಿಂದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿಯ ಬದಲಾಗಿ ಪ್ರತಿ ಪಡಿತರ ಚೀಟಿಗೆ ಇಂದಿರಾ ಆಹಾರದ ಕಿಟ್ ಅಂದರೆ ಪೌಷ್ಠಿಕ ಆಹಾರದ...
ಅಂಕಣಬೆಂಗಳೂರುಸುದ್ದಿ

ಬಿಗ್‌ ಬಾಸ್‌ ; ಶೂಟಿಂಗ್‌ನಲ್ಲಿ ಸುದೀಪ್‌ ಭಾಗಿ-ಕಹಳೆ ನ್ಯೂಸ್

ರಾಮನಗರ: ಬಿಗ್‌ ಬಾಸ್‌  ಮನೆಯಲ್ಲಿ ಮತ್ತೆ ಶೂಟಿಂಗ್‌ ಆರಂಭವಾಗಿದ್ದು ನಟ ಸುದೀಪ್‌  ಭಾಗಿಯಾಗಿದ್ದಾರೆ. ಪ್ರತಿ ಶನಿವಾರ ಮತ್ತು ಭಾನುವಾರ ಸುದೀಪ್‌ ಅವರು ಸ್ಪರ್ಧಿಗಳ ಜೊತೆ ಮಾತನಾಡುತ್ತಾರೆ. ಈ ಕಾರ್ಯಕ್ರಮದ ಶೂಟಿಂಗ್‌ಗಾಗಿ ಸುದೀಪ್‌ ಇಂದು ಬಿಗ್‌ ಬಾಸ್‌ ಮನೆಗೆ ಆಗಮಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಸದ್ಯಕ್ಕೆ ಸಂಪೂರ್ಣವಾಗಿ ಜಾಲಿವುಡ್‌ ಸ್ಟುಡಿಯೋ ತೆರೆಯಲು ಅನುಮತಿ ನೀಡಿಲ್ಲ. ಆದರೆ ಬಿಗ್‌ ಬಾಸ್‌ ನಡೆಯುವ ಜಾಗ ತೆರೆಯಲು ಮಾತ್ರ ಅನುಮತಿ ನೀಡಿದೆ. ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಜಾಲಿವುಡ್‌...
ಕ್ರೀಡೆದಕ್ಷಿಣ ಕನ್ನಡಬೆಂಗಳೂರುಯಕ್ಷಗಾನ / ಕಲೆರಾಜಕೀಯರಾಜ್ಯಸುದ್ದಿ

ರಾಜ್ಯ ಸರ್ಕಾರದಿಂದ `ಕಂಬಳ’ ಕ್ರೀಡೆಗೆ ಅಧಿಕೃತ ಮಾನ್ಯತೆ : `ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚನೆ.!- ಕಹಳೆ ನ್ಯೂಸ್

ಮಂಗಳೂರು : ರಾಜ್ಯ ಸರ್ಕಾರವು ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ನೀಡಿದ್ದು, ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ 'ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್' ರಚಿನೆಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಕಂಬಳ ಅಸೋಸಿಯೇಷನ್ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಅ.15ರಂದು ಮೊದಲ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕಂಬಳ ಅಸೋಸಿಯೇಷನ್ನ ಬೈಲಾದ ಕರಡು ಪ್ರತಿ ಅನುಮೋದನೆ ಸಿಗಲಿದೆ....
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಯಕ್ಷಗಾನ / ಕಲೆರಾಜ್ಯಶುಭಾಶಯಸುದ್ದಿ

ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ (ರಿ.) ಬೆಂಗಳೂರು ಇದರ ನೂತನ ಗೌರವಾಧ್ಯಕ್ಷರಾಗಿ ಯಕ್ಷಗಾನ ಕಲಾ ಪೋಷಕ ಆರ್.ಕೆ.ಭಟ್ ಬೆಳ್ಳಾರೆ ಆಯ್ಕೆ – ಕಹಳೆ ನ್ಯೂಸ್

ಯಕ್ಷ ಮಿತ್ರರು ಬೆಂಗಳೂರು ಟ್ರಸ್ಟ್ (ರಿ.) ಬೆಂಗಳೂರು ಇದರ ನೂತನ ಗೌರವಾಧ್ಯಕ್ಷರಾಗಿ ಬೆಂಗಳೂರು ಮಹಾನಗರದಲ್ಲಿ ಪ್ರಸ್ತುತ ನೆಲೆಸಿರುವ ಯಕ್ಷಗಾನ ಕಲಾ ಪೋಷಕ ಆರ್.ಕೆ.ಭಟ್ ಬೆಳ್ಳಾರೆ ಇವರನ್ನು ಆಯ್ಕೆಮಾಡಲಾಗಿದೆ ಎಂದು ಟ್ರಸ್ಟ್ ನ ಸರ್ವ ಸದಸ್ಯರ ಸಭೆಯ ಬಳಿಕ ಅಧ್ಯಕ್ಷ ವೆಂಕಟೇಶ್ ರಾವ್ ಕೆ ತಿಳಿಸಿದ್ದಾರೆ. 2019ರಲ್ಲಿ 'ಯಕ್ಷಮಿತ್ರರು ಬೆಂಗಳೂರು' ಯಕ್ಷಗಾನಾಸಕ್ತರ ವಾಟ್ಸಾಪ್ ಗ್ರೂಪ್ ರಚನೆಯಾಗಿತ್ತು. ಬಳಿಕ ಅದರ ಮೂಲಕ ಕಲೆ, ಯಕ್ಷಗಾನ, ತಾಳಮದ್ದಳೆ ಪೋಷಿಸುವ ಸದುದ್ದೇಶದಿಂದ ಬೆಂಗಳೂರಿನಲ್ಲಿ ಯಕ್ಷ ಮಿತ್ರರು...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಜೈಲಲ್ಲಿ ನಟ ದರ್ಶನ್ ಗೆ ಕನಿಷ್ಠ ಸೌಲಭ್ಯ ನೀಡುವ ಕುರಿತು ಅರ್ಜಿ : ನಾಳೆ ಆದೇಶ ಕಾಯ್ದಿರಿಸಿದ ಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಜೈಲಿನಲ್ಲಿ ಕನಿಷ್ಠ ಸವಲತ್ತು ನೀಡದ ಆರೋಪ ವಿಚಾರವಾಗಿ ಕೋರ್ಟ್ ಗೆ ದರ್ಶನ್ ಪರ ವಕೀಲರು ಸಲ್ಲಿಸಿದ ವಿಚಾರಣೆ ನಡೆಯಿತು. ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಾದ ಪ್ರತಿವಾದ ಆಲಿಸಿ ನಾಳೆಗೆ ಆದೇಶ ಕಾಯ್ದೆಸಿದರು. ಪ್ರಾಸಿಕ್ಯೂಷನ್ ವಾದಕ್ಕೆ ದರ್ಶನ್ ಪರ ವಕೀಲ ಸುನಿಲ್...
1 62 63 64 65 66 320
Page 64 of 320