Wednesday, March 18, 2026

ರಾಷ್ಟ್ರೀಯ

ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

‘ಸರ್ಕಾರ ಸಂತ್ರಸ್ತರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ’ : ಪ್ರಧಾನಿ ಮೋದಿ -ಕಹಳೆ ನ್ಯೂಸ್

ನವದೆಹಲಿ : ಇತ್ತೀಚಿನ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದ ಜನರೊಂದಿಗೆ ತಮ್ಮ ಸರ್ಕಾರ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ವಿಪತ್ತು ಪೀಡಿತ ಪ್ರದೇಶಗಳಲ್ಲಿನ ವಾಸ್ತವ ಪರಿಸ್ಥಿತಿಯನ್ನ ನಿರ್ಣಯಿಸಲು ಅವರು ಬೆಳಿಗ್ಗೆ ಹಿಮಾಚಲ ಪ್ರದೇಶ ಮತ್ತು ಪಂಜಾಬ್‌'ಗೆ ತೆರಳಿದರು. ಪ್ರವಾಹ ಮತ್ತು ಭೂಕುಸಿತದ ಪರಿಸ್ಥಿತಿಯನ್ನ ಪರಿಶೀಲಿಸಲು ನಾನು ಹಿಮಾಚಲ ಪ್ರದೇಶ ಮತ್ತು ಪಂಜಾಬ್‌'ಗೆ ತೆರಳುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ...
ಜಿಲ್ಲೆಬೆಂಗಳೂರುಸುದ್ದಿಹೆಚ್ಚಿನ ಸುದ್ದಿ

ನಟ ದರ್ಶನ್ ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಕೋರ್ಟ್ ಸೂಚನೆ: ವಾಕ್ ಮಾಡಲು ಅವಕಾಶ -ಕಹಳೆ ನ್ಯೂಸ್

ಬೆಂಗಳೂರು: ನಟ ದರ್ಶನ್ ಕೋರಿಕೆಯಂತೆ ಕೋರ್ಟ್ ಅವರಿಗೆ ಹೆಚ್ಚುವರಿ ದಿಂಬು ಹಾಗೂ ಹಾಸಿಗೆ ನೀಡಲು ಪರಪ್ಪನ ಅಗ್ರಹಾರದ ಜೈಲು ಅಧಿಕಾರಿಗಳಿಗೆ ಸೂಚಿಸಿದೆ. ಜೊತೆಗೆ ಜೈಲಿನ ಒಳಗಡೆ ವಾಕ್ ಮಾಡಲು ಅವಕಾಶವನ್ನು ಕೂಡ ನೀಡಿದೆ. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತು. ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಸ್ಥಳಾಂತರಿಸಲು ಕೋರಿದ್ದನ್ನು ನಿರಾಕರಿಸಿತು. ಈ ನಿರ್ಧರವು ಜೈಲು...
ಜಿಲ್ಲೆಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಸಹಯೋಗದಲ್ಲಿ ನಾದಾವಧಾನ ಪ್ರತಿಷ್ಠಾನ, ಕುಂದಾಪುರ ಅರ್ಪಿಸುವ ಯಕ್ಷಗಾನ ಕಾರ್ಯಾಗಾರ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಸಹಯೋಗದಲ್ಲಿ ನಾದಾವಧಾನ ಪ್ರತಿಷ್ಠಾನ, ಕುಂದಾಪುರ ಅರ್ಪಿಸುವ ಯಲ್ಲಾಪುರದ U.ಏ.ನೇಚರ್ಸ್ ನಲ್ಲಿ ನಾದಾವಧಾನ ಸಂಸ್ಥೆ ಏರ್ಪಡಿಸಿದ ಮೂರು ದಿನಗಳ ಯಕ್ಷಗಾನ ಕಾರ್ಯಗಾರ ನಡೆಯಿತು. ಇದಕ್ಕೆ ಯಕ್ಷಗಾನ ಎಕಾಡಮಿಯ ಸಂಪೂರ್ಣ ಸಹಕಾರವಿತ್ತು. ನಾದಾವಧಾನದ ವಿದ್ಯಾರ್ಥಿಗಳು ಮತ್ತು ಸ್ಥಳೀಯವಾಗಿ ಬೆಳೆಯುವ ಪ್ರತಿಭೆಗಳಿಗಾಗಿ ನಡೆದ ಈ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ MN ಹೆಗಡೆ,ಹಳುವಳ್ಳಿ.ಯಕ್ಷರಂಗ ಪತ್ರಿಕೆಯ ಕಡತೋಕ ಗೋಪಾಲಕೃಷ್ಣ ಭಾಗವತ ಇವರು ಶಿಬಿರಗಳ ಅಗತ್ಯ ಮತ್ತು ಮಹತ್ವಗಳ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ನನಗೆ ಬದುಕೋಕೆ ಆಗ್ತಿಲ್ಲ ವಿಷ ಕೊಡಿ : ಕೋರ್ಟ್ ನಲ್ಲಿ ಜಡ್ಜ್ ಗೆ ಮನವಿ ಮಾಡಿದ ನಟ ದರ್ಶನ್ – ಕಹಳೆ ನ್ಯೂಸ್

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಕುರಿತು ಇಂದು ಆದೇಶ ಹೊರ ಬರಲಿದೆ. ಆದರೆ ದರ್ಶನ್ ಕೋರ್ಟ್ ನಲ್ಲಿ ನನಗೆ ವಿಷ ಕೊಡಿ ಅಂತ ಹೇಳಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೌದು ನಟ ದರ್ಶನ್ ಕೋಡ್ ನಲ್ಲಿ ವಿಷ ಕೊಡಿ ಅಂತ ಹೇಳಿದ್ದಾರೆ. ನನ್ನದೊಂದು ಮನವಿ ಇದೆ ಸ್ವಲ್ಪ ಪಾಯಿಸನ್ ಬೇಕು ಕೊಡಿ ಬಿಸಿಲು ನೋಡಿ...
ಅಂಕಣಬೆಂಗಳೂರುಸುದ್ದಿ

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಡಬಲ್ ಗುಡ್‌ನ್ಯೂಸ್ ; ಇದೇ 15ಕ್ಕೆ ಟ್ರ್ಯಾಕಿಗಿಳಿಯಲಿದೆ ನಾಲ್ಕನೇ ರೈಲು-ಕಹಳೆ ನ್ಯೂಸ್

ಬೆಂಗಳೂರು: ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್  ಗುಡ್‌ನ್ಯೂಸ್ ನೀಡಿದ್ದು, ಇದೇ ಸೆ.15ಕ್ಕೆ ನಾಲ್ಕನೇ ಮೆಟ್ರೋ ಟ್ರ್ಯಾಕಿಗಿಳಿಯಲಿದೆ. ಈ ಮೂಲಕ ಪ್ರಯಾಣಿಕರು ಕಾಯುವ ಸಮಸ್ಯೆ ಕಡಿಮೆಯಾಗಲಿದೆ. ಯೆಲ್ಲೋ ಲೈನ್  ಮೆಟ್ರೋ ಆರಂಭವಾದರೂ ಕೂಡ ಈ ಭಾಗದ ಪ್ರಯಾಣಿಕರಿಗೆ ಸಮಸ್ಯೆ ತಪ್ಪಿರಲಿಲ್ಲ. ಕಡಿಮೆ ಸಂಖ್ಯೆಯ ಟ್ರೈನ್‌ಗಳ ಓಡಾಟದಿಂದಾಗಿ ಪ್ರಯಾಣಿಕರು ಕಾಯುವಂತಾಗಿತ್ತು. ಕಳೆದೊಂದು ತಿಂಗಳಿನಿಂದ ಕಷ್ಟನೋ, ಸುಖನೋ ಹೇಗೋ ಅಡ್ಜೆಸ್ಟ್ ಮಾಡಿಕೊಂಡು ಓಡಾಟ ಮಾಡುತ್ತಿದ್ದವರಿಗೆ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ. ಹೌದು. ಕಳೆದ...
ಅಂಕಣದೆಹಲಿರಾಜಕೀಯರಾಷ್ಟ್ರೀಯ

ಇಂದು ಉಪರಾಷ್ಟ್ರಪತಿ ಚುನಾವಣೆ ; ಸಂಜೆ ಫಲಿತಾಂಶ ಪ್ರಕಟ-ಕಹಳೆ ನ್ಯೂಸ್

ನವದೆಹಲಿ: ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ  ಸ್ಥಾನಕ್ಕೆ ಇಂದು (ಸೆ.9) ಚುನಾವಣೆ ನಡೆಯಲಿದೆ. ಆಡಳಿತ-ವಿರೋಧ ಪಕ್ಷದ ನಡುವೆ ಪ್ರತಿಷ್ಠೆಯ ಕಣವಾಗಿದ್ದು, ಎನ್‌ಡಿಎ   ಅಭ್ಯರ್ಥಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್, ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ ಮಧ್ಯೆ ಸ್ಪರ್ಧೆ ಏರ್ಪಟ್ಟ ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಹಕ್ಕು ಚಲಾಯಿಸಲಿದ್ದಾರೆ....
ಕ್ರೀಡೆರಾಷ್ಟ್ರೀಯಸುದ್ದಿ

ಇಂದಿನಿಂದ ಏಷ್ಯಾಕಪ್‌; ಭಾರತ – ಪಾಕ್‌ ಮೂರು ಬಾರಿ ಮುಖಾಮುಖಿ?- ಕಹಳೆ ನ್ಯೂಸ್

ದುಬೈ: ಏಷ್ಯಾ ಕಪ್‌ ಟಿ20 ಕ್ರಿಕೆಟ್‌  ಟೂರ್ನಿ ಇಂದಿನಿಂದ ಆರಂಭವಾಗಲಿದೆ. ಯುಎಇ ದೇಶದ ದುಬೈ, ಅಬುಧಾಬಿ ಕ್ರೀಡಾಂಗಣದಲ್ಲಿ 20 ದಿನಗಳ ಕಾಲ 8 ದೇಶಗಳು ಒಟ್ಟು 19 ಪಂದ್ಯಗಳನ್ನು  ಆಡಲಿವೆ. ಉದ್ಘಾಟನಾ ಪಂದ್ಯ ಅಫ್ಘಾನಿಸ್ತಾನ ಮತ್ತು ಹಾಂಕಾಂಗ್‌ ಮಧ್ಯೆ ನಡೆದರೆ ಸೆ.28ರಂದು ಫೈನಲ್‌ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್‌ ಭಾರತ  ಬುಧವಾರ ಯುಎಇ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದೆ. ತಂಡಗಳನ್ನು 2 ಗುಂಪುಗಳನ್ನಾಗಿ ವಿಂಗಡಿಸಲಾಗಿದ್ದು ಭಾರತ, ಪಾಕಿಸ್ತಾನ, ಯುಎಇ ಹಾಗೂ...
ಬೆಂಗಳೂರುಮಾಹಿತಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಹಿಂದೂ ಹೆಣ್ಣು ಮಕ್ಕಳ ಮೇಲೆ ಪುರುಷ ಪೇದೆಯ ದೌರ್ಜನ್ಯ ಎಷ್ಟು ಸಮಂಜಸ ? ? – ಶ್ರೀಮತಿ ರಮಿತಾ ಶೈಲೆಂದ್ರ ಕಾರ್ಕಳ–ಕಹಳೆ ನ್ಯೂಸ್

ಅನ್ಯಾಯದ ವಿರುದ್ಧ ನ್ಯಾಯ ಕೇಳಲು ಹೋರಾಟಕ್ಕೆ ಹೋದ ಅಮಾಯಕ ಹೆಣ್ಣು ಮಕ್ಕಳ ತಾಲಿಬಾನ್ ಸಂಸ್ಕೃತಿ ಮೀರಿಸುವ ರೀತಿಯಲ್ಲಿ ವರ್ತಿಸುವುದು ರಾಜ್ಯದ ದುರಾಡಳಿತದ ಎಷ್ಟು ಸರಿ. ಅತಿಯಾದರೆ ಅಮೃತವು ವಿಷ ಹಾಗಾಗಿ ಅತಿಯಾದ ಓಲೈಕೆ ಮುಂದೊಂದು ದಿನ ವಿಷವಾಗಿ ಕಾಡಿತ್ತು, ಸಂವಿಧಾನದ ಪ್ರಕಾರ ಹೆಣ್ಣುಮಕ್ಕಳಿಗೆ ಮಹಿಳಾ ಪೇದೆಯೊಂದಿಗೆ ಕಾನೂನು ಕ್ರಮ ತೆಗೆದು ಕೊಳ್ಳಬೇಕು ಎಂಬ ನಿಯಮ ಇರುವವಾಗ ಇಂದು ಮಂಡ್ಯದಲ್ಲಿ ಪುರುಷ ಪೊಲೀಸ್ ಪೇದೆ ಮಹಿಳಾ ಹಕ್ಕಿನ ಸ್ಪಷ್ಟ ಉಲ್ಲಂಘನೆ ಸಂವಿಧಾನದ...
1 77 78 79 80 81 320
Page 79 of 320