Wednesday, March 18, 2026

ರಾಷ್ಟ್ರೀಯ

ಜಿಲ್ಲೆದೆಹಲಿರಾಜಕೀಯರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಬಿಹಾರದಲ್ಲಿ ಪ್ರಧಾನಿ ಮೋದಿ, ತಾಯಿ ವಿರುದ್ಧ ನಿಂದನೆ : ಆರೋಪಿ ಅರೆಸ್ಟ್.!- ಕಹಳೆ ನ್ಯೂಸ್

ನವದೆಹಲಿ : ಬಿಹಾರದಲ್ಲಿ ನಡೆದ ವಿರೋಧ ಪಕ್ಷದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿಯ ವಿರುದ್ಧ ನಿಂದನೀಯ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ವ್ಯಕ್ತಿಯನ್ನು ಗುರುವಾರ ರಾತ್ರಿ ಬಂಧಿಸಲಾಗಿದೆ ಎಂದು ದರ್ಭಾಂಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶುಕ್ರವಾರ ತಿಳಿಸಿದ್ದಾರೆ. ಇಂಡಿಯಾ ಬ್ಲಾಕ್ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಅವರನ್ನು ವ್ಯಕ್ತಿಯೊಬ್ಬರು ನಿಂದಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ರಿಜ್ವಿ ಅಲಿಯಾಸ್ ರಾಜಾ ಎಂದು ಗುರುತಿಸಲಾದ ವ್ಯಕ್ತಿಯನ್ನು...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುರಾಜ್ಯಸುದ್ದಿ

ಬುರುಡೆ ಗ್ಯಾಂಗ್ ತಿಮರೋಡಿ, ಮಟ್ಟಣ್ಣ, ಸಮೀರ್ ಸೇರಿದಂತೆ 292 ಯೂಟ್ಯೂಬರ್ಸ್ ಹಾಗೂ ಸಾಮಾಜಿಕ ಜಾಲತಾಣ, ಮಾಧ್ಯಮಗಳಿಗೆ ನ್ಯಾಯಾಲಯ ಬಿಗ್ ಶಾಕ್ ; ವಿಡಿಯೋಗಳಿಗೆ ತಡೆಯಾಜ್ಞೆ, ಡಿಲೀಟ್ ಮಾಡಲು ಖಡಕ್ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ಬುರುಡೆ ಗ್ಯಾಂಗ್ ಮಾಡಿರುವ ಅವಹೇಳನಾಕಾರಿ ವಿಡಿಯೋಗಳಿಗೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಕುರಿತು ಮಾನಹಾನಿಕರ ವಿಡಿಯೋ ಪ್ರಕಟಿಸಿದಂತೆ ಡಿ. ಹರ್ಷೇಂದ್ರ ಕುಮಾರ್ ಅವರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದ ಮೊರೆಹೋಗಿದ್ದರು, ಅವರಿಗೆ ನ್ಯಾಯಾಲಯ ಏಕಪಕ್ಷೀಯ ತಡೆಯಾಜ್ಞೆ ನೀಡಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ಥರ್ಡ್ ಐ ಯೂಟ್ಯೂಬ್ ಚಾನಲ್ ಇದೊಂದು ಗ್ಯಾಗ್ ಆರ್ಡರ್ ಎಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಸ್.ಎಲ್.ಪಿ ಸಲ್ಲಿಸಿತ್ತು,...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಚಾಮುಂಡಿ ಬೆಟ್ಟದ ಬಗ್ಗೆ ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ತಕ್ಷಣ ಹಿಂಪಡೆಯಬೇಕು: ಬಿವೈ ವಿಜಯೇಂದ್ರ ಆಗ್ರಹ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಾಮುಂಡಿ ಬೆಟ್ಟವು ಕೇವಲ ಹಿಂದೂಗಳ ಆಸ್ತಿಯಲ್ಲ ಎಂಬ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಿವಕುಮಾರರು ಯಾರನ್ನೋ ಸಂತಸ ಪಡಿಸಲು ಹಾಗೂ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಈ ರೀತಿ ಹಿಂದೂಗಳಿಗೆ ಅಪಮಾನ ಮಾಡಿರುವುದನ್ನು ಹಿಂದೂ ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕೊಡಗು ಮೂಲದ ಉದ್ಯಮಿ ರೋಷನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ನಿರೂಪಕಿ ಅನುಶ್ರೀ – ಕಹಳೆ ನ್ಯೂಸ್

ಬೆಂಗಳೂರು : ಖ್ಯಾತ ನಿರೂಪಕಿ ಅನುಶ್ರೀ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೊಡಗು ಮೂಲದ ಉದ್ಯಮಿ ರೋಷನ್ ಜೊತೆಗೆ ನಿರೂಪಕಿ ಅನುಶ್ರೀ ಮದುವೆ ಇಂದು ನೆರವೇರಿದೆ. ಗುರುವಾರ ಬೆಳಿಗ್ಗೆ 10:56ರ ಶುಭ ಮುಹೂರ್ತದಲ್ಲಿ ಅನುಶ್ರೀ, ರೋಷನ್ ಮದುವೆ ನೆರವೇರಿದೆ. ಬೆಂಗಳೂರು ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಮದುವೆ ನಡೆದಿದ್ದು, ಸಿನಿ ಗಣ್ಯರು, ಕಲಾವಿದರು ಭಾಗವಹಿಸಿದ್ದರು. ಆಹ್ವಾನಿತರಿಗೆ ಮಾತ್ರ ಅನುಶ್ರೀ ಮದುವೆಗೆ ಬರಲು ಅವಕಾಶ ನೀಡಲಾಗಿತ್ತು. ಅನುಶ್ರೀ ಮತ್ತು ರೋಷನ್ ಬಹುಕಾಲದ...
ಕ್ರೈಮ್ಬೆಂಗಳೂರುಸುದ್ದಿ

ಗಿರೀಶ್ ಮಟ್ಟಣ್ಣವರ್;ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು-ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳ ದೇವಸ್ಥಾನದ  ವಿರುದ್ಧ ಷ್ಯಡಂತ್ರದ ಆರೋಪ ಹೊತ್ತಿರುವ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ಹುಬ್ಬಳ್ಳಿ ಮೂಲದ ರೌಡಿಶೀಟರ್ ಮದನ್ ಬುಗಾಡಿ ಎಂಬಾಂತನನ್ನ ಮಾನವಹಕ್ಕುಗಳ ಆಯೋಗದವರೆಂದು  ಧರ್ಮಸ್ಥಳ ಪೊಲೀಸರಿಗೆ ಪರಿಚಯಿಸಿದ್ದಾರೆ ಎಂದು ಹಿಂದೂ ಮುಖಂಡ ಸುರೇಶ್ ಗೌಡ ದೂರು ದಾಖಲಿಸಿದ್ದಾರೆ. ಗಿರೀಶ್‌ ಮಟ್ಟಣ್ಣನವರ್‌ ಇಲಾಖೆಯ ಹೆಸರನ್ನು ಸುಳ್ಳು ಹೇಳಲು ಬಳಸಿಕೊಂಡಿದ್ದಾರೆಂದು ಆರೋಪಿಸಿ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ. ದೂರು ಪಡೆದಿರುವ ಅಧಿಕಾರಿಗಳು ಈ ಬಗ್ಗೆ ಸಮಗ್ರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಪ್ರವಾಹದಿಂದ ನಷ್ಟ ಅನುಭವಿಸಿದ್ದವರಿಗೆ ಗುಡ್‌ನ್ಯೂಸ್‌ ಕೊಟ್ಟ ಕಂದಾಯ ಸಚಿವ ಕಷ್ಣಬೈರೇಗೌಡ – ಕಹಳೆ ನ್ಯೂಸ್

ಬೆಂಗಳೂರು: ನೆರೆ ಹಾವಳಿಯಿಂದ ಸಂಭವಿಸಿರುವ ಆಸ್ತಿ ಹಾಗೂ ಜೀವಹಾನಿಗೆ ತಕ್ಷಣ ಪರಿಹಾರ ಪಾವತಿಸುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚಿಸಿದ್ದಾರೆ. ಹಾಸನಕ್ಕೆ ಕಾರಿನಲ್ಲಿ ಪ್ರಯಾಣಿಸುವಾಗ ಸಮಯದ ಸದ್ಬಳಕೆಗಾಗಿ ಪ್ರಯಾಣದ ಮಧ್ಯೆಯೇ ಮಳೆ ಹಾನಿ ಹಾಗೂ ಬರ ಪರಿಸ್ಥಿತಿಯ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಆಯುಕ್ತರ ಜೊತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಭೆ ನಡೆಸಿದರು. ರಾಜ್ಯಾದ್ಯಂತ ಈ ವರ್ಷದ ಮಳೆಯ ಪ್ರಮಾಣದ ಬಗ್ಗೆ ಅಧಿಕಾರಿಗಳ ಜೊತೆ ಸಚಿವರು...
ಜಿಲ್ಲೆಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೆಂಗಳೂರಲ್ಲಿ ಕೇಸರಿ ಶಾಲು ಹಾಕಿದಕ್ಕೆ ಹಲ್ಲೆ ಆರೋಪ : ಮೂವರು ಕಿಡಿಗೇಡಿಗಳು ಅರೆಸ್ಟ್ -ಕಹಳೆ ನ್ಯೂಸ್

ಬೆಂಗಳೂರು : ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ಮಾಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸ್ರಿಂದ ಮೂವರು ಆರೋಪಿಗಳನ್ನ ಇದೀಗ ಅರೆಸ್ಟ್ ಮಾಡಲಾಗಿದೆ. ಆರೋಪಿಗಳಾದ ತಬ್ರಾಜ್, ಇಮ್ರಾನ್ ಖಾನ್ ಹಾಗೂ ಅಜೀಜ್ ಖಾನ್ ಎಂಬ ಮೂವರು ಆರೋಪಿಗಳನ್ನು ಕಲಾಸಿಪಾಳ್ಯ ಠಾಣೆ ಪಡಿಸಲು ಅರೆಸ್ಟ್ ಮಾಡಿದ್ದಾರೆ. ಮೂವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಆಗಸ್ಟ್ 24ರಂದು ಸುರೇಂದ್ರ ಕುಮಾರ್ ಮೇಲೆ ಮೂವರು ಆರೋಪಗಳು ಹಲ್ಲೆ ಮಾಡಿದ್ದಾರೆ ಕೇಸರಿ ಶಾಲು ಹಾಕಿದ್ದಕ್ಕೆ...
ರಾಜ್ಯರಾಷ್ಟ್ರೀಯಸಂತಾಪಹೆಚ್ಚಿನ ಸುದ್ದಿ

ಬೀದರ್‌ನಲ್ಲಿ ಭೀಕರ ಅಪಘಾತ : ಬೈಕ್ ಗೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ತಾಯಿ, ಮಗಳು ಸಾವು – ಕಹಳೆ ನ್ಯೂಸ್

ಬೀದರ್ : ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೋಸ್ಲಾ ಗ್ರಾಮದ ಮೂಲದವರಾದ ತಾಯಿ ತುಕ್ಕಮ್ಮ ಕಿಶನ್ (56) ಹಾಗೂ ಮಗಳು ಸುರೇಖಾ ಗುಂಡಪ್ಪ (30) ಎಂದು ತಿಳಿದುಬಂದಿದೆ. ಮಹಾರಾಷ್ಟ್ರಕ್ಕೆ ಹೋಗಿದ್ದ ಇಬ್ಬರು ಬೈಕ್ ಮೇಲೆ ಸ್ವಗ್ರಾಮಕ್ಕೆ ವಾಪಸ್ ಆಗುತ್ತಿದ್ದರು. ಈ ವೇಳೆ...
1 83 84 85 86 87 320
Page 85 of 320