Tuesday, March 10, 2026

ರಾಷ್ಟ್ರೀಯ

ದೆಹಲಿರಾಜ್ಯಸುದ್ದಿ

ಗಣರಾಜ್ಯೋತ್ಸವಕ್ಕೆ 2 ದಿನ ಬಾಕಿ : ಪಂಜಾಬ್‌, ಜಮ್ಮು ಕಾಶ್ಮೀರ, ರಾಜಸ್ಥಾನ ಗಡಿಗಳಲ್ಲಿ ಹೈ ಅಲರ್ಟ್ – ಕಹಳೆ ನ್ಯೂಸ್

ನವದೆಹಲಿ: ಗಣರಾಜ್ಯೋತ್ಸವಕ್ಕೆ ಇನ್ನು ಎರಡು ದಿನಗಳು ಬಾಕಿ ಉಳಿದಿರುವ ಹೊತ್ತಿನಲ್ಲಿ ದೇಶದ ಗಡಿಭಾಗಗಳಲ್ಲಿ ಹೊಸ ಭದ್ರತಾ ಎಚ್ಚರಿಕೆ ಹೊರಡಿಸಲಾಗಿದೆ. ಪಂಜಾಬ್, ಜಮ್ಮು ಮತ್ತು ಕಾಶ್ಮೀರ ಹಾಗೂ ರಾಜಸ್ಥಾನ ಗಡಿಪ್ರದೇಶಗಳಲ್ಲಿ ಡ್ರೋನ್, ಪ್ಯಾರಾಗ್ಲೈಡರ್ ಮತ್ತು ಹ್ಯಾಂಗ್ ಗ್ಲೈಡರ್ ಮೂಲಕ ದಾಳಿ ನಡೆಸುವ ಸಾಧ್ಯತೆಯ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಗುಪ್ತಚರ ಮಾಹಿತಿಯ ಪ್ರಕಾರ, ಭಯೋತ್ಪಾದಕರು ಡ್ರೋನ್‌ಗಳ ಮೂಲಕ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ಭಾರತಕ್ಕೆ ಅಕ್ರಮವಾಗಿ ತರಬಹುದು ಎಂಬ ಅನುಮಾನ ವ್ಯಕ್ತವಾಗಿದೆ....
ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

ದೆಹಲಿ ಸೇರಿ NCR ಪ್ರದೇಶದಾದ್ಯಂತ ಮಳೆ; ಕಾಶ್ಮೀರದಲ್ಲಿ ಹಿಮಪಾತ – ಕಹಳೆ ನ್ಯೂಸ್

ನವದೆಹಲಿ: ದೆಹಲಿ ಸೇರಿ ಎನ್‌ಸಿಆರ್‌ ಪ್ರದೇಶದಾದ್ಯಂತ ಇಂದು ಬೆಳಗ್ಗೆ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಬಲವಾದ ಗಾಳಿ ಬೀಸಿ ಗುಡುಗು, ಮಿಂಚು ಸಹಿತ ಮಳೆ ಸುರಿದಿದೆ. ಹಿಮಾಲಯ ಪ್ರದೇಶದಲ್ಲಿ ಭಾರೀ ಹಿಮಪಾತ ಹಿನ್ನೆಲೆಯಲ್ಲಿ ಮಳೆಯಾಗಿದೆ. ದಿನವಿಡೀ ಮೋಡ ಕವಿದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಮಳೆಯಿಂದಾಗಿ ವಾಯುಮಾಲಿನ್ಯ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯು ಬೆಳಗ್ಗೆ 4:50 ಕ್ಕೆ ಆರೆಂಜ್‌ ಅಲರ್ಟ್‌ ನೀಡಿದೆ....
ಬೆಂಗಳೂರುರಾಜ್ಯಸುದ್ದಿ

ಮಹಿಳೆ ಬಿಟ್ಟು ಹೋಗಿದ್ದ ಪರ್ಸ್, ಐಫೋನ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ – ಕಹಳೆ ನ್ಯೂಸ್

ಬೆಂಗಳೂರು: ಮಹಿಳೆ ಬಿಟ್ಟು ಹೋಗಿದ್ದ ಪರ್ಸ್, ಐಫೋನ್ ತಂದು ಕೊಟ್ಟ ಆಟೋ ಡ್ರೈವರ್ (Auto Driver) ಕೆಲಸಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರಿನ ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಉತ್ತರ ಭಾರತ ಮೂಲದ ಮಹಿಳೆಯೊಬ್ಬರು ರ‍್ಯಾಪಿಡೊ ಮೂಲಕ ಆಟೋ ಬುಕ್ ಮಾಡಿದ್ದರು. ಪ್ರಯಾಣಿಸಿದ ನಂತರ ಪರ್ಸ್ ಹಾಗೂ ಐಫೋನ್ ಮರೆತು ಆಟೋ ಇಳಿದು ಹೋಗಿದ್ದರು. ಇದಾದ ಕೆಲ ಹೊತ್ತಿನ ನಂತರ ಪರ್ಸ್ ಮತ್ತು ಮೊಬೈಲ್ ಮರೆತಿರೋದು ಗೊತ್ತಾಗಿ ಠಾಣೆಗೆ ಮಾಹಿತಿ ನೀಡಿದ್ದರು....
ದಕ್ಷಿಣ ಕನ್ನಡದೆಹಲಿಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯಪಾಲರ ಮೇಲಿನ ದೌರ್ಜನ್ಯ ‘ಪ್ರಜಾಪ್ರಭುತ್ವದ ಕಗ್ಗೊಲೆ’; ಸದನವನ್ನು ಬೀದಿ ರಂಪಾಟದ ಅಖಾಡ ಮಾಡಿದ ಕಾಂಗ್ರೆಸ್: ಶಾಸಕ ಕಿಶೋರ್ ಕುಮಾರ್ ಕಿಡಿ – ಕಹಳೆ ನ್ಯೂಸ್

ಬೆಂಗಳೂರು: "ರಾಜ್ಯದ ಪ್ರಥಮ ಪ್ರಜೆ, ಗೌರವಾನ್ವಿತ ರಾಜ್ಯಪಾಲರಿಗೆ ಸದನದಲ್ಲಿ ಅಡ್ಡಿಪಡಿಸಿ, ಅವರ ದಾರಿಯನ್ನು ಅಡ್ಡಗಟ್ಟಿ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರ ನಡೆ ಅತ್ಯಂತ ಹೇಯ ಮತ್ತು ಖಂಡನೀಯ. ಇದು ಪ್ರಜಾಪ್ರಭುತ್ವದ ಕರಾಳ ದಿನ," ಎಂದು ಶಾಸಕರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ಮತ್ತು ಕೀಳುಮಟ್ಟದ ರಾಜಕೀಯದ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಬಿಗ್ ರಿಲೀಫ್..!! ನಿನ್ನೆ ಪುತ್ತೂರು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಇಂದು ಹೈಕೋರ್ಟ್ ಮಹತ್ವದ ಆದೇಶ – ಕಹಳೆ ನ್ಯೂಸ್

ಪುತ್ತೂರು / ಬೆಂಗಳೂರು : ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಆರ್.ಎಸ್‌. ಎಸ್‌. ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ದಾಖಲಾಗಿದ್ದ, ಪ್ರಕರಣದ ಕುರಿತು ಹೈ ಕೋರ್ಟ್ ಮಹತ್ವದ ಆದೇಶ ಮಾಡಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 10/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂಗಳು 196, 299, 302, 353(2), 3(5) ರಂತೆ ಪ್ರಕರಣ ದಾಖಲಾಗಿತ್ತು. ಪುತ್ತೂರು ನಗರ ಪೋಲಿಸ್ ಠಾಣೆಯಲ್ಲಿ...
ಜಮ್ಮು ಮತ್ತು ಕಾಶ್ಮೀರಜಿಲ್ಲೆರಾಜ್ಯಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆ, ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ. ಪಾಕಿಸ್ತಾನದ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಕೆಲ ಭಯೋತ್ಪಾದಕರು ಇಲ್ಲಿ ಅಡಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರದಂದು ಚತ್ರೂ ಬೆಲ್ಟ್‌ನ ಸೊನ್ನಾರ್ ಹಳ್ಳಿಯ ಬಳಿ ಮಂಡ್ರಲ್-ಸಿಂಗ್‌ಪೊರಾ ಪ್ರದೇಶದಲ್ಲಿ ‘ಆಪರೇಷನ್ ತ್ರಾಶಿ-ಐ’ ಆರಂಭವಾಯಿತು. ಈ ವೇಳೆ ಭದ್ರತಾ ಪಡೆಗಳು ಭಯೋತ್ಪಾದಕರನ್ನು ಪತ್ತೆಹಚ್ಚಿದ ನಂತರ ಭಯೋತ್ಪಾದಕರು ಗ್ರೆನೇಡ್ ದಾಳಿ...
ಬೆಂಗಳೂರುರಾಜ್ಯಸುದ್ದಿ

ವಿಧಾನಸೌಧಕ್ಕೆ ರಾಜ್ಯಪಾಲರ ಆಗಮನ : ಹೂಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದ ಸಿಎಂ – ಕಹಳೆ ನ್ಯೂಸ್

ಬೆಂಗಳೂರು: ಭಾರೀ ಹೈಡ್ರಾಮಾ ಬಳಿಕ ಕೊನೆಗೂ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ವಿಧಾನ ಸೌಧಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಹೆಚ್‌.ಕೆ ಪಾಟೀಲ್‌ ಸೇರಿದಂತೆ ಇತರ ಸಚಿವರು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ನಗುನಗುತ್ತಲೇ ಗಣ್ಯರು ರಾಜ್ಯಪಾಲರನ್ನ ಸ್ವಾಗತಿಸಿದರು. ಬಳಿಕ ರೆಡ್ ಕಾರ್ಪೆಟ್ ಮೂಲಕ ವಿಧಾನ ಸೌಧದೊಳಗೆ ಕರೆದೊಯ್ದರು. ರಾಜ್ಯಪಾಲರು ಪೀಠದ ಬಳಿ ನಿಲ್ಲುತ್ತಿದ್ದಂತೆ, ರಾಷ್ಟ್ರಗೀತೆ ನುಡಿಸಲಾಯಿತು....
ದೆಹಲಿರಾಜ್ಯಸುದ್ದಿ

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z ಶ್ರೇಣಿಯ ಭದ್ರತೆ – ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ ನೂತನ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಕೇಂದ್ರ ಸರ್ಕಾರ ಉನ್ನತ ದರ್ಜೆಯ VIP ಭದ್ರತಾ ವ್ಯವಸ್ಥೆ ಒದಗಿಸಿದೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ವಿಐಪಿ ಭದ್ರತಾ ವಿಭಾಗವು ನಬಿನ್ ಅವರಿಗೆ Z ಶ್ರೇಣಿಯ (Z Category security) ಭದ್ರತೆಯನ್ನು ಒದಗಿಸಲಿದೆ. ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅವರ ಹೆಸರನ್ನು ಘೋಷಿಸಿದ ಬಳಿಕ ಅವರಿಗೆ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವಾಲಯವು ಸಿಆರ್‌ಪಿಎಫ್‌ಗೆ ಸೂಚಿಸಿತ್ತು ಎಂದು ಅಧಿಕಾರಿಗಳು...
1 7 8 9 10 11 318
Page 9 of 318