Wednesday, March 18, 2026

ರಾಷ್ಟ್ರೀಯ

ದೆಹಲಿಸುದ್ದಿ

ವಾಹನ ಸವಾರರೇ ಗಮನಿಸಿ: ಮಕ್ಕಳಿದ್ದಾಗ ಸಂಚಾರ ನಿಯಮ ಉಲ್ಲಂಘಿಸಿದರೆ ದುಪ್ಪಟ್ಟು ದಂಡ, ಡಿಎಲ್ ಕ್ಯಾನ್ಸಲ್- ಕಹಳೆ ನ್ಯೂಸ್

ನವದೆಹಲಿ: ಸಣ್ಣ ಮಕ್ಕಳನ್ನು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸಂಚಾರ ನಿಯಮ ಉಲ್ಲಂಘಿಸಿದರೆ ದುಪ್ಪಟ್ಟು ದಂಡ ವಿಧಿಸಲು ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ. ಮಕ್ಕಳನ್ನು ವಾಹನದಲ್ಲಿ ಕರೆದೊಯ್ಯುವವರು ಸಂಚಾರ ನಿಯಮ ಉಲ್ಲಂಘಿಸಿ ಅಪಘಾತಕ್ಕೆ ಒಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ ಸಂಚಾರ ನಿಯಮ ಉಲ್ಲಂಘಿಸುವಂತಹ ವಾಹನಗಳ ಚಾಲಕರಿಗೆ ದುಪ್ಪಟ್ಟು ದಂಡ ವಿಧಿಸುವ ಬಗ್ಗೆ ರಸ್ತೆ ಸಾರಿಗೆ ಸಚಿವಾಲಯ ಚಿಂತನೆ ನಡೆಸಿದೆ. ಇದರೊಂದಿಗೆ ಎಲ್ಲಾ ಚಾಲಕರಿಗೆ ಸಂಚಾರ ನಿಯಮಗಳ ಅನುಸರಣೆ ಅಥವಾ ಉಲ್ಲಂಘನೆ ಆದರೆ ಧನಾತ್ಮಕ ಅಥವಾ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳ ಬುರುಡೆ ಪ್ರಕರಣ ; ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ಆದೇಶ – ಕಹಳೆ ನ್ಯೂಸ್

ಮಂಗಳೂರು: 'ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣ'ವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಶನಿವಾರ (ಜು.19) ಆದೇಶಿಸಿದೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ತೆಗೆದುಕೊಳ್ಳಲಿದೆ ಎಂದವರು ತಿಳಿಸಿದ್ದಾರೆ. "ಠಾಣಾ ಅ.ಕ್ರ 39/2025ಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ದಿನಾಂಕ 19.07.2025...
ಬೆಂಗಳೂರುಸುದ್ದಿ

ಕಮರ್ಷಿಯಲ್ ಟ್ಯಾಕ್ಸ್ ಗೆ ಕೆರಳಿದ ವ್ಯಾಪಾರಿಗಳು : ಜು.23ಕ್ಕೆ ಹಾಲು ಮಾರಾಟ ಬಂದ್ : 25ಕ್ಕೆ ಸರ್ಕಾರದ ವಿರುದ್ಧ ಪ್ರತಿಭಟನೆ – ಕಹಳೆನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ವ್ಯಾಪಾರಿಗಳಿಗೆ ಕಮರ್ಷಿಯಲ್ ಟ್ಯಾಕ್ಸ್ ಬರೇ ಎಫೆಕ್ಟ್ ನಿಂದಾಗಿ ಸರ್ಕಾರದ ವಿರುದ್ಧ ಬೆಂಗಳೂರಿನ ವ್ಯಾಪಾರಿಗಳು ಸಿಡಿದೆದ್ದಿದ್ದು ಜುಲೈ 25 ರಂದು ಬಂದ್ ಮಾಡಲು ನಿರ್ಧಾರಿಸಿದ್ದು, ಇದೀಗ ಬಂದ್ ಗೆ ಬೆಂಬಲಿಸುವಂತೆ ಅಂಗಡಿ ಮಾಲೀಕರಿಗೆ ಮನವಿ ಮಾಡಲಾಗಿದೆ. Aಜುಲೈ 25 ರಂದು ನಡೆಯುವ ಬಂದ್ ಗೆ ಬೆಂಬಲಿಸುವಂತೆ ಬೇಕರಿ, ಕಂಡಿಮೆಂಟ್ಸ್, ಹಾಲಿನ ಅಂಗಡಿ ವ್ಯಾಪಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಹೌದು ಅಂಗಡಿ ಮತ್ತು ಬೀದಿಬದಿಯ ವ್ಯಾಪಾರಿಗಳಿಗೆ ಕಮರ್ಷಿಯಲ್ ಅಧಿಕಾರಿಗಳು ಲಕ್ಷಗಟ್ಟಲೆ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಂಗಳೂರುಶಿಕ್ಷಣಸುದ್ದಿ

ಆಗಮ ಘಟಿಕೋತ್ಸವ 2025 ; ಪಿ.ಜಿ ಜಗನ್ನಿವಾಸ ರಾವ್, ಪೊಳಲಿ ಗಿರಿಪ್ರಕಾಶ್ ತಂತ್ರಿಗಳಿಗೆ ‘ ವಾತುಲಾ ಆಗಮ ಪ್ರವೀಣ ‘ ಪದವಿ ಪುರಸ್ಕಾರ – ಕಹಳೆ ನ್ಯೂಸ್

ಬೆಂಗಳೂರು / ಪುತ್ತೂರು / ಬಂಟ್ವಾಳ : ಕರ್ನಾಟಕ ಸರಕಾರದ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿ, ಹಿಂದೂ ಧಾರ್ಮಿಕ ಹಾಗೂ ಧರ್ಮದಾಯ ದತ್ತಿಗಳ ಇಲಾಖೆ ಇದರ ಆಗಮ ಘಟಿಕೋತ್ಸವ 2025 ಬೆಂಗಳೂರಿನ ಶ್ರೀ ಶೃಂಗೇರಿ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಏಳು ಆಗಮ ವಿಭಾಗಗಳ ಸುಮಾರು 2000 ವಿದ್ಯಾರ್ಥಿಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ 43 ವಿದ್ಯಾರ್ಥಿಗಳ ಪೈಕಿ ವಾತುಲಾಗಮ ಪ್ರವೀಣ ಪದವಿಯನ್ನು ಪೊಳಲಿ ಗಿರಿಪ್ರಕಾಶ್...
ಜಿಲ್ಲೆದೆಹಲಿರಾಜ್ಯಸುದ್ದಿ

34 ಮೀನುಗಾರರ ಬಿಡುಗಡೆಗಾಗಿ ಬಾಂಗ್ಲಾದೇಶಕ್ಕೆ ಭಾರತ ಒತ್ತಾಯ -ಕಹಳೆ ನ್ಯೂಸ್

ನವದೆಹಲಿ: ಅಂತರರಾಷ್ಟ್ರೀಯ ಸಮುದ್ರ ಗಡಿ ರೇಖೆ ಉಲ್ಲಂಘಿಸಿ ಮೀನುಗಾರಿಕೆ ನಡೆಸಿದ ಆರೋಪದಲ್ಲಿ ಬಾಂಗ್ಲಾದೇಶ ವಶಕ್ಕೆ ಪಡೆದಿರುವ 34 ಭಾರತೀಯ ಮೀನುಗಾರರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡುವಂತೆ ಭಾರತ ಒತ್ತಾಯಿಸಿದೆ. ಜುಲೈ 14 ಮತ್ತು 15ರಂದು ಬಾಂಗ್ಲಾದೇಶವು ಒಟ್ಟು 34 ಭಾರತೀಯ ಮೀನುಗಾರರನ್ನು ಮತ್ತು ಅವರಿಗೆ ಸೇರಿದ ಎರಡು ದೋಣಿಗಳನ್ನು ವಶಕ್ಕೆ ಪಡೆದಿದೆ. ಬಾಂಗ್ಲಾದೇಶದಲ್ಲಿರುವ ಭಾರತೀಯ ರಾಯಭಾರಿ ಅಧಿಕಾರಿ, ಈ ವಿಷಯವನ್ನು ಅಲ್ಲಿನ ಅಧಿಕಾರಿಗಳ ಗಮನಕ್ಕೆ ತಂದಿದ್ದು, ಮೀನುಗಾರರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ'...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳದ ತಲೆಬುರುಡೆ ಪ್ರಕರಣ ; ಶ್ರೀ ಕ್ಷೇತ್ರ ಧರ್ಮಸ್ಥಳ‌ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ‌ ಸಾಕ್ಷಿರಹಿತ, ಮಾನಹಾನಿಕರ ಆರೋಪ ಮಾಡದಂತೆ ತಡೆಯಾಜ್ಞೆ- ಕಹಳೆ ನ್ಯೂಸ್

ಈಗಾಲೇ ಪ್ರಕಟಗೊಂಡ ವಿಡಿಯೋಗಳನ್ನು ಆಳಿಸಲು ಖಡಕ್ ಸೂಚನೆ ಬೆಂಗಳೂರು : ಧರ್ಮಸ್ಥಳದಲ್ಲಿ ನೂರಕ್ಕೂ ಹೆಚ್ಚು ಸರಣಿ, ಅತ್ಯಾಚಾರ ಹಾಗೂ ಹತ್ಯೆಗಳಾಗಿದೆ ಮತ್ತು ಶವಗಳನ್ನು ತಾನು‌ ಹೂತು ಹಾಕಿದ್ದೇನೆ ಎಂಬ ವ್ಯಕ್ತಿ ನ್ಯಾಯಾಲಯ ಮುಂದೆ ಹಾಜರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವ್ಯಕ್ತಿಗಳು ಹಾಗೂ ಸಾಮಾಜಿಕ ಜಾಲತಾಣ ಸೇರಿದಂತೆ ಮಾಧ್ಯಮಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ‌ ಹಾಗೂ ಡಾ.‌ ಡಿ. ವೀರೇಂದ್ರ ಹೆಗ್ಗಡೆಯವರು ಸೇರಿದಂತೆ ಕುಟುಂಬಸ್ಥರ ಬಗ್ಗೆ‌ ಸಾಕ್ಷಿರಹಿತ ಆರೋಪಗಳು ಹಾಗೂ ಅವಹೇಳನಾಕಾರಿ, ಮಾನಹಾನಿಕರ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಕಾಲ್ತುಳಿತದಿಂದ 11 ಜನರ ಸಾವು ಪ್ರಕರಣ : ಜು.21ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ -ಕಹಳೆ ನ್ಯೂಸ್

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಲ್ಲಿ 11 RCB ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಅಮಾನತು ವಿಚಾರವಾಗಿ ಸಿಎಟಿ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರದ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ನ್ಯಾ. ಎಸ್ ಜಿ ಪಂಡಿತ್ ಹಾಗು ನ್ಯಾ.ಟಿಎಂ ನದಾಫ್ ಅವರ ಪೀಠದಲ್ಲಿ ವಿತರಣೆ ನಡೆಯಿತು. ವಿಕಾಸ್ ಕುಮಾರ್ ಪರವಾಗಿ ಹಿರಿಯ ವಕೀಲ ಧ್ಯಾನ ಚಿನ್ನಪ್ಪ ವಾದ ಮಂಡಿಸಿದರು....
ಜಿಲ್ಲೆದೆಹಲಿರಾಜ್ಯರಾಷ್ಟ್ರೀಯಸುದ್ದಿ

ತಾಂತ್ರಿಕ ದೋಷ; ದೆಹಲಿ ನಿಲ್ದಾಣದಲ್ಲಿ ‘ಇಂಡಿಗೋ ವಿಮಾನ’ ತುರ್ತು ಭೂಸ್ಪರ್ಶ – ಕಹಳೆ ನ್ಯೂಸ್

ನವದೆಹಲಿ : ಇಂಫಾಲ್‌ಗೆ ತೆರಳುತ್ತಿದ್ದ ಇಂಡಿಗೋ ವಿಮಾನವು ಸಣ್ಣ ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ದೆಹಲಿಗೆ ಹಿಂತಿರುಗಬೇಕಾಯಿತು ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಫಾಲ್‌ಗೆ ಹೊರಟಿದ್ದ 6E5118 ವಿಮಾನದ ಪ್ರಯಾಣದ ಸ್ವಲ್ಪ ಸಮಯದ ಬಳಿಕ ತಾಂತ್ರಿಕ ದೋಷ ಕಂಡುಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೈಲಟ್‌ಗಳು ವಿಮಾನವನ್ನು ದೆಹಲಿಗೆ ಯು-ಟರ್ನ್ ಮಾಡಿದ್ದಾರೆ.   ದೆಹಲಿಯಿಂದ ಇಂಫಾಲ್‌ಗೆ ಕಾರ್ಯನಿರ್ವಹಿಸುತ್ತಿದ್ದ 6E...
1 92 93 94 95 96 320
Page 94 of 320