ಬೆಳ್ಳಂಬೆಳಗ್ಗೆ ಗುಡ್ನ್ಯೂಸ್: LPG ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ!- ಕಹಳೆ ನ್ಯೂಸ್
ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ.ನಷ್ಟು ಕಡಿತ ಮಾಡಿವೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಗೆ ಬಂದಿದೆ.14 ಕೆಜಿ LPG ಸಿಲಿಂಡರ್ನ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಪ್ರತಿ ತಿಂಗಳ ಮೊದಲ ದಿನದಂದು ತೈಲ ಮಾರುಕಟ್ಟೆ ಕಂಪನಿಗಳು ಗ್ಯಾಸ್ ಸಿಲಿಂಡರ್ಗಳ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ತಿಂಗಳು ಸಿಲಿಂಡರ್ ದರವನ್ನು ಕಡಿಮೆ ಮಾಡಲು ನಿರ್ಧರಿಸಲಾಗಿದೆ. ದೇಶಾದ್ಯಂತ ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆ ಕಡಿಮೆ ಮಾಡಿರುವುದಾಗಿ ತೈಲ...







