ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ : ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ-ಕಹಳೆ ನ್ಯೂಸ್
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ (ಫೆ.16) 5 ದಿನಗಳ ಕಾಲ ಎಐ ಇಂಪ್ಯಾಕ್ಟ್ ಶೃಂಗಸಭೆ ನಡೆಯಲಿದೆ. ವಿಶ್ವದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಯುಗದಲ್ಲಿ ಐಐ ಕುರಿತ ಮೊದಲ ಶೃಂಗ ಸಮ್ಮೇಳನ ಇದಾಗಿದೆ. ಎಐ ಕುರಿತು ಅರಿವು ಮೂಡಿಸುವ ಜೊತೆಗೆ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಭಾರತದ ಯೋಜನೆಗಳನ್ನ ಪ್ರಚುರಪಡಿಸುವ ಕಾರ್ಯ ಈ ಸಮ್ಮೇಳನದಲ್ಲಿ ಆಗಲಿದೆ. ವಿಶ್ವದ ಅನೇಕ ದೇಶಗಳಿಂದ ಟೆಕ್ ಮುಖಂಡರು ಮತ್ತು ಕಂಪನಿಗಳು ಈ ಸಮಿಟ್ನಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ....







