ಇಂದು ಉಪರಾಷ್ಟ್ರಪತಿ ಚುನಾವಣೆ ; ಸಂಜೆ ಫಲಿತಾಂಶ ಪ್ರಕಟ-ಕಹಳೆ ನ್ಯೂಸ್
ನವದೆಹಲಿ: ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು (ಸೆ.9) ಚುನಾವಣೆ ನಡೆಯಲಿದೆ. ಆಡಳಿತ-ವಿರೋಧ ಪಕ್ಷದ ನಡುವೆ ಪ್ರತಿಷ್ಠೆಯ ಕಣವಾಗಿದ್ದು, ಎನ್ಡಿಎ ಅಭ್ಯರ್ಥಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್, ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ ಮಧ್ಯೆ ಸ್ಪರ್ಧೆ ಏರ್ಪಟ್ಟ ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಹಕ್ಕು ಚಲಾಯಿಸಲಿದ್ದಾರೆ....







