ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆ.! -ಕಹಳೆ ನ್ಯೂಸ್
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೇಸಿಗೆ ರಜೆ ಬಳಿಕ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಜುಲೈ 14 ಕ್ಕೆ ಸುಪ್ರೀಂಕೋರ್ಟ್ ಬೇಸಿಗೆ ರಜೆ ಅಂತ್ಯವಾಗಲಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ವಾದ ವಿವಾದ...







