ದೇಶದ 18 ನಗರಗಳಲ್ಲಿ ವಾಟರ್ ಮೆಟ್ರೋ ಸಾರಿಗೆ : ಕೇಂದ್ರ ಸರ್ಕಾರ ಮಹತ್ವದ ಯೋಜನೆ -ಕಹಳೆ ನ್ಯೂಸ್
ನವದೆಹಲಿ: ಕೊಚ್ಚಿಯಲ್ಲಿ ವಾಟರ್ ಮೆಟ್ರೋ ಯಶಸ್ಸು ಕಂಡ ಬೆನ್ನಲ್ಲೇ ದೇಶದ 18 ಮಹಾನಗರಗಳಲ್ಲಿ ವಾಟರ್ ಮೆಟ್ರೋ ಸಾರಿಗೆ ವ್ಯವಸ್ಥೆ ಪರಿಚಯಿಸಲು ಕೇಂದ್ರ ಸರ್ಕಾರಯೋಜನೆ ರೂಪಿಸಿದೆ. ದೇಶದ 18 ಪ್ರಮುಖ ನಗರಗಳಲ್ಲಿ ವಾಟರ್ ಮೆಟ್ರೋ ಸಾರಿಗೆ ಪರಿಚಯಿಸಲು ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ ತಯಾರಿ ನಡೆಸಿದೆ. ಅಲ್ಲದೇ ಸಚಿವಾಲಯ ಈಗಾಗಲೇ ಕರಡು ರಾಷ್ಟ್ರೀಯ ಜಲ ಮೆಟ್ರೋ ನೀತಿಯನ್ನೂ ಸಿದ್ಧಪಡಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮೊದಲ ಹಂತದಲ್ಲಿ ಉತ್ತರ ಪ್ರದೇಶದ...







