Wednesday, March 18, 2026

ಬೆಂಗಳೂರು

ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ ; ಆರೋಪಿಗಳಿಗೆ ಮತ್ತೊಂದು ಶಾಕ್..!! ವಿಶೇಷ ಸರಕಾರಿ ಅಭಿಯೋಜಕರಾಗಿ ಖ್ಯಾತ  ಹಿರಿಯ ನ್ಯಾಯವಾದಿ ಮಹೇಶ್ ಕಜೆ ನೇಮಕ – ಕಹಳೆ ನ್ಯೂಸ್‌

ಪುತ್ತೂರು/ ಬೆಂಗಳೂರು : ಹುಲಿವೇಷದ ತಂಡ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಆರೋಪಿಗಳ ಜಾಮೀನು ನಿರಾಕರಣೆ ಬೆನ್ನಲ್ಲೇ, ಖಡಕ್  ಖ್ಯಾತ  ಹಿರಿಯ ನ್ಯಾಯವಾದಿ ಮಹೇಶ್ ಕಜೆ ಅವರನ್ನು ವಿಶೇಷ ಸರಕಾರಿ ಅಭಿಯೋಜಕರಾಗಿ ರಾಜ್ಯ ಸರಕಾರ ನೇಮಕ‌ ಮಾಡಿ ಅದೇಶ ಮಾಡಿದೆ. ಮಹೇಶ್ ಕಜೆ ಪ್ರಸ್ತುತ ಜಾರಿ ನಿರ್ದೇಶನಾಲಯ ( ಇಡಿ ) ಇದರ ಕೇಂದ್ರ ಸರಕಾರದ ಸರಕಾರಿ ಅಭಿಯೋಜಕರು ಹಾಗೂ ಹಿರಿಯ...
ಕ್ರೈಮ್ಬೆಂಗಳೂರುಸುದ್ದಿ

ಇಂದಿರಾನಗರದಲ್ಲಿ ಕ್ರಾಸ್ ಮಸಾಜ್, ಬಾಡಿ ಟು ಬಾಡಿ ಮಸಾಜ್, ಹ್ಯಾಪಿ ಎಡ್ಡಿಂಗ್ ; ಸ್ಪಾದಲ್ಲಿ ವೇಶ್ಯಾವಾಟಿಕೆ ದಂಧೆ – ಕಹಳೆ ನ್ಯೂಸ್

ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಪಾ ಮೇಲೆ ಇಂದಿರಾ ನಗರ ಠಾಣೆ ಪೋಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಇಬ್ಬರು ಹೊರ ರಾಜ್ಯದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಸ್ಪಾ ಮ್ಯಾನೇಜರ್ ನನ್ನು ಬಂಧಿಸಲಾಗಿದೆ. ಮಣಿ ಬಂಧಿತ ಆರೋಪಿ. ಸ್ಪಾ ಮಾಲೀಕ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ದೊಮ್ಮಲೂರು ಎರಡನೇ ಹಂತದ ಸ್ಪಾವೊಂದರಲ್ಲಿ ಹೊರ ರಾಜ್ಯದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು...
ಬೆಂಗಳೂರುಸುದ್ದಿ

ಹಿಂದೂ ಜನಜಾಗೃತಿ ಸಮಿತಿಯಿಂದ ಕೇಂದ್ರ ಸರಕಾರಕ್ಕೆ ಮನವಿಯ ಮೂಲಕ ಆಗ್ರಹ !: ಹಿಂದೂ ದೇವಸ್ಥಾನದ ಬಗ್ಗೆ ಜಾತಿದ್ವೇಷ ಹಬ್ಬಿಸಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವ ಜಾಕೀರ್ ನಾಯಿಕನನ್ನು ಅಂತರಾಷ್ಟ್ರೀಯ ಭಯೋತ್ಪಾದಕನೆಂದು ಘೋಷಿಸಿ !– ಕಹಳೆ ನ್ಯೂಸ್

ಬೆಂಗಳೂರು : ಹಿಂದೂ ದೇವಸ್ಥಾನದಲ್ಲಿ ಕೆಲಸ ಮಾಡಲು ಹೋಗುವುದು ಎಲ್ಲಕ್ಕಿಂತ ದೊಡ್ಡ ಮಹಾಪಾಪವಾಗಿದೆ, ಹಾಗೂ ದೇವಸ್ಥಾನ ಅಥವಾ ಚರ್ಚ್ ಗಳಿಗೆ ಹೋಗುವುದಕ್ಕಿಂತ ಸಾವಿರಾರು ಜನರನ್ನು ಕೊಲ್ಲುವ ಶಸ್ತ್ರಗಳ ತಯಾರಿಸುವ ಕಾರ್ಖಾನೆಗೆ ಹೋಗುವುದು ಹೆಚ್ಚು ಉತ್ತಮ. ದೇವಸ್ಥಾನ ಅಥವಾ ಚರ್ಚಗಳಲ್ಲಿ ಶಿರ್ಕ (ಮಹಾಪಾಪ) ಮಾಡಲಾಗುತ್ತದೆ. ಶಿರ್ಕ ಇದು ಇಸ್ಲಾಮಿನ ಪ್ರಕಾರ ಮಹಾ ಪಾಪವಾಗಿದೆ. ಅಲ್ಲಾಹ ಸ್ಪಷ್ಟವಾಗಿ ಹೇಳಿದ್ದಾನೆ, “ನಾನು ಯಾರನ್ನಾದರೂ ಕ್ಷಮಿಸಬಹುದು, ಆದರೆ ಶಿರ್ಕ ಮಾಡುವವರನ್ನು ಎಂದಿಗೂ ಕ್ಷಮಿಸುವುದಿಲ್ಲ.” ಈ ರೀತಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಧ್ಯರಾತ್ರಿ ಏರ್‌ಪೋರ್ಟ್‌ನಲ್ಲೇ ಅರೆಸ್ಟ್! – ಕಹಳೆ‌ ನ್ಯೂಸ್

ಬೆಂಗಳೂರು : ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರಕರಣ ನಡೆದ 35 ದಿನಗಳ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದಾರೆ. ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ (lufthansa airlines) DLH 764 A-359 ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಆದರು. ಶುಕ್ರವಾರ ಮಧ್ಯರಾತ್ರಿ 12:35ರ...
ಬೆಂಗಳೂರುಸುದ್ದಿ

ಪೆನ್ ಡ್ರೈವ್ ಪ್ರಕರಣ : ವಿದೇಶದಿಂದ ಭಾರತಕ್ಕೆ ಹೊರಟ ಪ್ರಜ್ವಲ್ ರೇವಣ್ಣ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟ SIT ತಂಡ – ಕಹಳೆ ನ್ಯೂಸ್

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅದನ್ನು ವಿಡಿಯೋ ಮಾಡಿ ವಿಕೃತಿ ಮೆರೆದಿದ್ದ ಪ್ರಜ್ವಲ್‌ ರೇವಣ್ಣ ಅಂತೂ ಇಂತು ಸ್ವದೇಶಕ್ಕೆ ರಿಟರ್ನ್‌ ಆಗ್ತಾ ಇದ್ದಾನೆ. ಪೆನ್‌ಡ್ರೈವ್ ಲೀಕ್‌ ಆಗ್ತಾ ಇದ್ದಂತೆ ದೇಶ ಬಿಟ್ಟು ಎಸ್ಕೇಪ್ ಆಗಿದ್ದ ಪ್ರಜ್ವಲ್‌ ರೇವಣ್ಣಗೆ ಎಸ್‌ಐಟಿ ಹಲವು ನೊಟೀಸ್ ನೀಡಿದ್ರೂ ಕ್ಯಾರೆ ಅಂದಿರಲಿಲ್ಲ. ಇದೀಗ ವಿದೇಶದಿಂದ ವಾಪಾಸಾಗಲು ಮನಸ್ಸು ಮಾಡಿರೋ ಪ್ರಜ್ವಲ್‌ನನ್ನು ಲಾಕ್‌ ಮಾಡಲು ಎಸ್‌ಐಟಿ ಅಧಿಕಾರಿಗಳು ಕೂಡಾ ಸಿದ್ಧತೆ ನಡೆಸಿಕೊಂಡಿದ್ದಾರೆ. ದೇಶಕ್ಕೆ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಸಿಸಿಬಿಯಿಂದ ಭರ್ಜರಿ ಕಾರ್ಯಾಚರಣೆ : 100ಕ್ಕೂ ಹೆಚ್ಚು ಅಕ್ರಮ ʻಬಾಂಗ್ಲಾ ವಲಸಿಗರುʼ ಪತ್ತೆ!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ತಡರಾತ್ರಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ 100ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆ ಮಾಡಿದ್ದಾರೆ. ಗುಪ್ತಚರದ ಖಚಿತ ಮಾಹಿತಿ ಮೇರೆಗೆ ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಗಳ ಮನೆ ಮೇಲೆ ಸಿಸಿಬಿ ಪೊಲೀಸರು ತಡರಾತ್ರಿ ದಾಳಿ ನಡೆಸಿದ್ದಾರೆ. ಬಾಂಗ್ಲಾ ಗಡಿಭಾಗದಲ್ಲಿ ಸುಸುಳಿ ಅಕ್ರಮವಾಗಿ ಬಂದು ಬೆಂಗಳೂರಿಗೆ ನೆಲೆಸಿದ್ದಾರೆ. ಯಾವುದೇ ಸೂಕ್ತ ದಾಖಲೆ ಇಲ್ಲದೇ ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಸಿಸಿಬಿ...
ಬೆಂಗಳೂರುಸುದ್ದಿ

ಇಂದು ಮಧ್ಯರಾತ್ರಿ ಬೆಂಗಳೂರಿಗೆ ಪ್ರಜ್ವಲ್ ರೇವಣ್ಣ; ವಶಕ್ಕೆ ಪಡೆಯಲು ಎಸ್‌ಐಟಿ ಸಿದ್ದತೆ-ಕಹಳೆ ನ್ಯೂಸ್

ಬೆಂಗಳೂರು :ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಇಂದು ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ ಎಂದು ಹೇಳಲಾಗಿದೆ. ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಲುಫ್ತಾನ್ಸಾ ಏರ್ ಲೈನ್ಸ್ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಅವರು ಟಿಕೆಟ್ ಬುಕ್ ಮಾಡಿದ್ದು, ಈ ವಿಮಾನ ಗುರುವಾರ ರಾತ್ರಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಈ ಹಿನ್ನೆಲೆಯಲ್ಲಿ ಅತ್ಯಾಚಾರ...
ಬೆಂಗಳೂರುಸಿನಿಮಾಸುದ್ದಿ

ಸಮಯ ಕೂಡಿ ಬರಲಿ : ಗುಡ್ ನ್ಯೂಸ್ ಕೊಟ್ಟ ರಾಧಿಕಾ ಪಂಡಿತ್ – ಕಹಳೆ ನ್ಯೂಸ್

ಮದುವೆ ನಂತರ ಸಿನಿಮಾ ರಂಗದಿಂದಲೇ ದೂರವಾಗಿದ್ದಾರೆ ನಟಿ ರಾಧಿಕಾ ಪಂಡಿತ್. ಕನ್ನಡ ಸಿನಿಮಾ ರಂಗದಲ್ಲಿ ಬಹುಬೇಡಿಕೆ ಇರುವಾಗಲೇ ಮದುವೆ, ಸಂಸಾರ, ಮಕ್ಕಳು ಕಾರಣದಿಂದಾಗಿ ಮತ್ತೆ ಚಿತ್ರಗಳನ್ನು ಒಪ್ಪಿಕೊಂಡಿಲ್ಲ. ರಾಧಿಕಾ ಪಂಡಿತ್ (Radhika Pandit) ಮತ್ತು ಸಿನಿಮಾ ರಂಗಕ್ಕೆ ಬರಬೇಕು. ಅಭಿಮಾನಿಗಳನ್ನು ರಂಜಿಸಬೇಕು ಅನ್ನುವುದು ಅಸಂಖ್ಯಾತ ಅಭಿಮಾನಿಗಳ ಮನವಿ ಆಗಿತ್ತು. ಹೌದು, ಮತ್ತೆ ರಾಧಿಕಾ ಅವರನ್ನು ಸ್ಕ್ರೀನ್ ಮೇಲೆ ನೋಡಬೇಕು ಎನ್ನುವುದು ಅವರ ಫ್ಯಾನ್ಸ್ ಬೇಡಿಕೆಯಾಗಿತ್ತು. ಅದಕ್ಕೆ ಈಗ ರಾಧಿಕಾ ಸ್ಪಂದಿಸಿದ್ದಾರೆ....
1 118 119 120 121 122 213
Page 120 of 213