ಮೆಟ್ರೋದಲ್ಲಿ ಯುವಕ ಆತ್ಮಹತ್ಯೆ ಕೇಸ್: ಸಾಯುವ ಮುನ್ನ ಪೋಷಕರಿಗೆ ಕಾಲ್ ಮಾಡಿದ್ದ ಧ್ರುವ್ – ಕಹಳೆ ನ್ಯೂಸ್
ಬೆಂಗಳೂರು: ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಂದ್ರಾ ಲೇಔಟ್ ಠಾಣೆಯಲ್ಲಿ UDR ದಾಖಲಾಗಿದೆ. ನ್ಯಾಷನಲ್ ಲಾ ಕಾಲೇಜ್ ಆಫ್ ಇಂಡಿಯಾ ಯುನಿವರ್ಸಿಟಿ ಹಾಸ್ಟೆಲ್ ಉಸ್ತುವಾರಿಯಿಂದ ದೂರು ದಾಖಲಾಗಿದೆ. ಹಾಸ್ಟೆಲ್ ನಿಂದ ಕ್ಲಾಸ್ ಮೇಟ್ ಗೆ ಹೇಳಿ ಧ್ರುವ ಹೊರಗೆ ಬಂದಿದ್ದಾರೆ. ಹಾಸ್ಟೆಲ್ ನಿಂದ ಹೊರಟ ಬಳಿಕ ಮುಕ್ಕಾಲು ಘಂಟೆಗೆ ಘಟನೆ ಜರುಗಿದೆ. ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಮೊದಲ ವರ್ಷದ ಬಿಎ...







