Wednesday, March 18, 2026

ಬೆಂಗಳೂರು

ಬೆಂಗಳೂರುಸುದ್ದಿ

ಮಾರ್ಚ್ 9 ಬೆಂಗಳೂರಿನ ಯುವಪಥದಲ್ಲಿ ” ನಾರಿ ಶಕ್ತಿ ಸಮಾಗಮ ” ; ವಿವಿಧ ಕ್ಷೇತ್ರದ ಮಹಿಳಾ ಸಾಧಕರು ಭಾಗಿ – ಕಹಳೆ ನ್ಯೂಸ್

ಬೆಂಗಳೂರು : ಜಯನಗರದ ಯುವಪಥದಲ್ಲಿ " ನಾರಿ ಶಕ್ತಿ ಸಮಾಗಮ " ಎಂಬ ಕಾರ್ಯಕ್ರಮ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಖ್ಯಾತ ಚಿಂತಕಿ ಡಾ.‌ಆರತಿ ವಿ.ಬಿ., ಖ್ಯಾತ ಲೇಖಕಿ ಅಮಿ ಗಾನಾತ್ರ , ವೀನಾಕ್ಷಿ ಜೈನ್ , ಖ್ಯಾತ ಪತ್ರಕರ್ತೆ ಸ್ಮಿತಾ ರಂಗನಾಥ್, ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ. ಸಂಜೆ 4.00 ಗಂಟೆ ಯಿಂದ ರಾತ್ರಿ 9.00 ಗಂಟೆ ವರೆಗೆ ಕಾರ್ಯಕ್ರಮ ನಡೆಯಲಿದೆ. ಮಹಿಳಾ ಸಲಭಲೀಕರಣದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದು,...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಶಂಕಿತ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್ ನನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು – ಕಹಳೆ ನ್ಯೂಸ್

ಬೆಂಗಳೂರು: ತೀವ್ರ ಆತಂಕಕ್ಕೆ ಕಾರಣವಾಗಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಆರೋಪದಡಿ ಬಳ್ಳಾರಿಯ ಕೌನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿದ್ದ, ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯ ಮಿನಾಜ್ ಹಾಗೂ ಆತನ ಗುಂಪಿನ ಮತ್ತೋರ್ವ ಸದಸ್ಯ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು : ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ : ಆರೋಪಿ ಸುಳಿವು ನೀಡಿದವರಿಗೆ 10ಲಕ್ಷ ಬಹುಮಾನ ಘೋಷಿಸಿದ ಎನ್‍ಐಎ – ಕಹಳೆ ನ್ಯೂಸ್

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ತನಿಖಾ ಸಂಸ್ಥೆ ಎನ್‍ಐಎ ಶಂಕಿತ ವ್ಯಕ್ತಿಯ ಫೋಟೋ ಬಿಡುಗಡೆ ಮಾಡಿದ್ದು, ಈ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಬಾಂಬರ್ ನ ಫೋಟೋವನ್ನು ಹಂಚಿಕೊಂಡಿರುವ ಎನ್‍ಐಎ, ಬಾಂಬರ್‍ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ 10ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ. ಮಾಹಿತಿ ನೀಡಿದವರ ವ್ಯಕ್ತಿಯನ್ನು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ. ಬ್ರೂಕ್‍ಫೀಲ್ಡ್ ನಲ್ಲಿರುವ...
ದೆಹಲಿಬೆಂಗಳೂರುರಾಜಕೀಯಸುದ್ದಿ

ಲೋಕಸಭೆ ಚುನಾವಣೆಗೆ ರಾಜ್ಯದ 28 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನಾಳೆ ಫೈನಲ್ : ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್

ಕಹಳೆ ನ್ಯೂಸ್ ಡಿಜಿಟಲ್ ಡೆಸ್ಕ್: ಲೋಕಸಭಾ ಚುನಾವಣಾ ಟಿಕೆಟ್ ಹಂಚಿಗೆ ಬಗ್ಗೆ ಚರ್ಚೆ ನಡೆಸಲು ನಾಳೆ ದೆಹಲಿಯಲ್ಲಿ ಪಕ್ಷದ ಸಭೆ ಇದೆ, ನಾನೂ ಹೋಗ್ತಿದ್ದೇನೆ. ಅಲ್ಲಿಯೇ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗುತ್ತದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.   ದೆಹಲಿಯ ನಾಯಕರ ಮನಸಿನಲ್ಲಿ ಏನಿದೆಯೋ ಗೊತ್ತಿಲ್ಲ, ಆದರೆ ಅವರು ಏನು ಹೇಳುತ್ತಾರೋ ಅದೇ ಅಂತಿಮ. ಬಿಜೆಪಿ ಜೆಡಿಎಸ್ ಹೊಂದಾಣಿಕೆ ಆಗ್ತಿರೋದು ನಿಜ, ಆದರೆ ಸೀಟು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಓರ್ವ ಶಂಕಿತ ವಶಕ್ಕೆ; ಪೊಲೀಸರಿಂದ ತೀವ್ರ ವಿಚಾರಣೆ – ಕಹಳೆ ನ್ಯೂಸ್

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗಿರುವ ಮಾಹಿತಿ ಲಭ್ಯವಾಗಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಚಹರೆಯನ್ನು ಆಧರಿಸಿ ಓರ್ವ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ. ಹೋಟೆಲ್‌ನಲ್ಲಿ ಬ್ಯಾಗ್ ಇರಿಸಿ, ಬಸ್ ನಲ್ಲಿ ಈ ಶಂಕಿತ ಹಿಂದಿರುಗಿದ್ದ ಎನ್ನಲಾಗಿದೆ. ಶಂಕಿತನನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ. ಬೆಳಗ್ಗೆ ಸುಮಾರು 11.40ರ ವೇಳೆಗ ಆಗಂತುಕ ರಾಮೇಶ್ವರಂ ಕೆಫೆಗೆ ಬಂದಿದ್ದಾನೆ. ಹೆಗಲಿಗೆ ಸೈಡ್ ಬ್ಯಾಗ್, ತಲೆಗೆ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಂಗಳೂರುರಾಜಕೀಯರಾಜ್ಯಸುದ್ದಿ

“ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 94ಸಿಸಿಯಡಿ 2.7 ಸೆಂಟ್ಸ್ ಜಾಗಕ್ಕೆ ಹಕ್ಕುಪತ್ರ ಕೊಡಿ” : ಸರಕಾರವನ್ನು ಆಗ್ರಹಿಸಿದ ಶಾಸಕ ಅಶೋಕ್ ರೈ – ಕಹಳೆ ನ್ಯೂಸ್

ಪುತ್ತೂರು; ವಿಟ್ಲ ಪಟ್ಟಣ ಪಂಚಾಯತ್‍ನಲ್ಲಿ ಸರಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿರುವ ಬಡವರಿಗೆ 1.3 ಸೆಂಟ್ಸ್ ಜಾಗಕ್ಕೆ ಹಕ್ಕುಪತ್ರ ನೀಡುತ್ತಿದ್ದು ಅದನ್ನು ಬದಲಾಯಿಸಿ ಪ್ರತೀ ಕುಟುಂಬಕ್ಕೆ 2.75 ಸೆಂಟ್ಸ್ ಜಾಗವನ್ನು ಮಂಜೂರು ಮಡಿ ಅವರಿಗೆ ಹಕ್ಕುಪತ್ರ ನೀಡುವಂತೆ ಪುತ್ತೂರು ಶಾಸಕರಾದ ಅಶೋಕ್ ರಐಯವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ. ಸಭೆಯಲ್ಲಿ ಈ ವಿಚಾರವನ್ನು ಸರಕಾರದ ಗಮನಕ್ಕೆ ತಂದ ಶಾಸಕರು ಸುಮಾರು 200 ಕುಟುಂಬಗಳಿಗೆ 1.3 ಸೆಂಟ್ಸ್ ಜಾಗವನ್ನು ನಮೂದಿಸಿ ಹಕ್ಕುಪತ್ರವನ್ನು ನೀಡಲಾಗಿದ್ದು...
ಕೃಷಿದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ಯಾವುದೇ ಸಹಕಾರಿ ಸಂಘದಲ್ಲೂ ಕೃಷಿಕರಿಗೆ ಈ ಸಾಲ ಸಿಗುತ್ತಿಲ್ಲ ; ಅಧಿವೇಶನದಲ್ಲಿ ಸರಕಾರದ ಗಮನಸೆಳೆದ ಶಾಸಕ ಅಶೋಕ್ ಕುಮಾರ್ ರೈ – ಕಹಳೆ ನ್ಯೂಸ್

ಪುತ್ತೂರು: ರಾಜ್ಯ ಸರಕಾರವು ಕೃಷಿಕರ, ರೈತರ ಪರವಾಗಿದೆ, ಈ ಕಾರಣಕ್ಕೆ ಸರಕಾರ ಕೃಷಿಕರಿಗೆ ಸಹಕಾರಿ ಸಂಘಗಳ ಮೂಲಕ ನೀಡುತ್ತಿಲ್ಲ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತ 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿತ್ತು, ಶೇ. 3 ಬಡ್ಡಿದರದಲ್ಲಿ ಕೃಷಿಕರಿಗೆ ದೊರೆಯುತ್ತಿದ್ದ ಸಾಲದ ಮೊತ್ತವನ್ನು 10 ರಿಂದ 15 ಲಕ್ಷಕ್ಕೆ ಏರಿಕೆ ಮಾಡಿದೆ ಆದರೆ ಈ ಎರಡೂ ಯೋಜನೆಗಳು ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಅನುμÁ್ಠನವಾಗಿಲ್ಲ ಇದುವರೆಗೂ ಯಾವುದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ : FSL ವರದಿಯಲ್ಲಿ ಘೋಷಣೆ ಕೂಗಿದ್ದು ಸಾಭೀತಾದರೆ, ಕೂಗಿದ್ದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು : ಎಫ್.ಎಸ್.ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು, ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ವಿಧಾನಸೌಧದಲ್ಲಿ ಇಂದು ಮಾಧ್ಯಮದರೊಂದಿಗೆ ಮಾತನಾಡಿದರು. ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಭೀತಾದರೆ ಯಾರೇ ಆಗಲಿ ಕಠಿಣ ಕ್ರಮ ವಹಿಸಲಾಗುವುದು ಎಂದರು. ವಿಧಾನಸೌಧದಲ್ಲಿ ಈ ಘಟನೆ ಆಗಿದೆ ಎಂಬ ಪ್ರಶ್ನೆಗೆ...
1 128 129 130 131 132 212
Page 130 of 212