Tuesday, March 10, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಭಾರೀ ಥಂಡೀ..! 08 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ತಾಪಮಾನ 9 ಡಿ.ಸೆ.ಗೆ ಕುಸಿತ- ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಚಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕನಿಷ್ಠ ತಾಪಮಾನ ಕುಸಿಯುತ್ತಿದೆ. ಅಲ್ಲದೇ ಬೆಳಗ್ಗೆ ಮತ್ತು ರಾತ್ರಿ ದಟ್ಟ ಮಂಜು ಆವರಿಸುತ್ತಿದೆ. ಈ ವಾತಾವರಣ ಮತ್ತಷ್ಟು ಪರಿಣಾಮಕಾರಿಯಾಗಿ ರಾಜ್ಯದಲ್ಲಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿರುವ ಭಾರತೀಯ ಹವಾಮಾನ ಇಲಾಖೆಯು (IMD) ಬರೋಬ್ಬರಿ 08 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ. ಬೀದರ್‌ನಲ್ಲಿ ರಾಜ್ಯದ ಅತೀ ಕನಿಷ್ಠ ತಾಪಮಾನ ದಾಖಲಾಗಿದೆ. ಮೊದಲು ಬೀದರ್ ಜಿಲ್ಲೆಗೆ ಮಾತ್ರ ನೀಡಿದ್ದ ಶೀತದ ಅಲೆ ಎಚ್ಚರಿಕೆ, ಉತ್ತರ...
ಬೆಂಗಳೂರುರಾಜ್ಯಸುದ್ದಿ

‘ಇಂಡಿಗೋ’ ವಿಮಾನಗಳ ಹಾರಾಟದಲ್ಲಿ ಚೇತರಿಕೆ : ಕೆಂಪೇಗೌಡ ಏರ್ ಪೋರ್ಟ್’ನಲ್ಲಿ ಇಂದು 58 ಫ್ಲೈಟ್ ಮಾತ್ರ ಕ್ಯಾನ್ಸಲ್.!-ಕಹಳೆನ್ಯೂಸ್

ಬೆಂಗಳೂರು : ಇಂಡಿಗೋ ವಿಮಾನಗಳ ಹಾರಾಟದಲ್ಲಿ ಚೇತರಿಕೆ ಕಂಡು ಬಂದಿದ್ದು, ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಇಂದು 58 ಫ್ಲೈಟ್ ಮಾತ್ರ ಕ್ಯಾನ್ಸಲ್ ಆಗಿದೆ. ಹೌದು, ನಿನ್ನೆಗೆ ಹೋಲಿಸಿದರೆ ಇಂದು ರದ್ದಾದ ವಿಮಾನಗಳ ಸಂಖ್ಯೆ ಇಳಿಮುಖವಾಗಿದೆ. ನಿನ್ನೆ 120 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿತ್ತು, ಆದರೆ ಇಂದು 58 ವಿಮಾನಗಳ ಹಾರಾಟ ಮಾತ್ರ ಕ್ಯಾನ್ಸಲ್ ಆಗಿದೆ. ಈ ಮೂಲಕ ವಿಮಾನಗಳ ಹಾರಾಟದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ ಎನ್ನಲಾಗಿದೆ. ಒಂದು...
ಬೆಂಗಳೂರುರಾಜ್ಯಸುದ್ದಿ

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ : ಕೆಂಪೇಗೌಡ ಏರ್ಪೋರ್ಟ್ ಮುತ್ತಿಗೆ ಹಾಕಲು ಯತ್ನಿಸಿದ ವಾಟಳ್ ನಾಗರಾಜ್ ಖಾಕಿ ವಶಕ್ಕೆ -ಕಹಳೆ ನ್ಯೂಸ್

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನೆಲೆಯಲ್ಲಿ ಇಂಡಿಗೋ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ವಾಟಳ್ ನಾಗರಾಜ್ ಕೆಂಪೇಗೌಡ ಏರ್ಪೋರ್ಟ್ ಮುತ್ತಿಗೆ ಹಾಕಲು ಯತ್ನಿಸಿದಾಗ ಮಾರ್ಗಮಧ್ಯೆ ಪೊಲೀಸರು ವಾಟಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದರು. ಬಾಗಲೂರು ಸಮೀಪ ಕಾರು ಅಡ್ಡಗಟ್ಟಿ ಪೋಲೀಸರು...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಗ್ಯಾಸ್ ಗೀಸರ್ ಸೋರಿಕೆ –ತಾಯಿ ಮಗು ದುರ್ಮರಣ – ಕಹಳೆ ನ್ಯೂಸ್

ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಿಂದ ತಾಯಿ –ಮಗು ಸಾವನ್ನಪ್ಪಿದ ಘಟನೆ ಗೋವಿಂದರಾಜ ನಗರದಲ್ಲಿ ನಡೆದಿದೆ. ಮೃತರನ್ನು ಚಾಂದಿನಿ (26), ಯುವಿ (4) ಎಂದು ಗುರುತಿಸಲಾಗಿದೆ. ಸೋಮವಾರ (ಡಿ.11) ಮಧ್ಯಾಹ್ನ ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪ್ರತಿದಿನ ದೊಡ್ಡ ಮಗಳನ್ನ ಶಾಲೆಯಿಂದ 4 ಗಂಟೆಗೆ ಕರೆದುಕೊಂಡು ಬರಲು ಚಾಂದಿನಿ ಹೋಗುತ್ತಿದ್ದರು. ಆದರೆ ಸೋಮವಾರ ಮಗಳನ್ನ ಕರೆದುಕೊಂಡು...
ಬೆಂಗಳೂರುರಾಜ್ಯಸುದ್ದಿ

ಇಂಡಿಗೋ ಸಮಸ್ಯೆಯಿಂದ ಬಾರಾಮುಲ್ಲಾದಿಂದ ಬೆಂಗಳೂರಿಗೆ ಒಬ್ಬಳೇ ಬಂದ ಬಾಲಕಿ- ಕಹಳೆನ್ಯೂಸ್

ಬೆಂಗಳೂರು: ಕಳೆದ 5-6 ದಿನಗಳಿಂದ ದೇಶಾದ್ಯಂತ ಇಂಡಿಗೋ ವಿಮಾನಯಾನದಲ್ಲಿ ಆದ ಸಮಸ್ಯೆಯಿಂದ ಪ್ರಯಾಣಿಕರು ಹೈರಾಣಾಗಿ ಹೋಗಿದ್ದಾರೆ. ಇಂಡಿಗೋ ಸಮಸ್ಯೆಯಿಂದ ಕಾಶ್ಮೀರದ ಬಾರಾಮುಲ್ಲಾದಿಂದ ಬೆಂಗಳೂರಿಗೆ 5 ವರ್ಷದ ಬಾಲಕಿ ಥೆನ್ ನಲ್ ಅಶ್ವಿನ್ ಒಬ್ಬಳೇ ಪ್ರಯಾಣಿಸುವಂತಾಗಿದೆ. ಬಾರಾಮುಲ್ಲಾದಿಂದ ಬೆಂಗಳೂರಿಗೆ ತನ್ನ ಅಜ್ಜಿಯ ಮನೆಗೆ ಥೆನ್ ನಲ್ ಮಾವ ಆದರ್ಶ್ ಜೊತೆ ಬರಬೇಕಿತ್ತು. ಆದರೆ ಡಿ. 5 ರಂದು ಟಿಕೆಟ್ ಬುಕಿಂಗ್ ಕ್ಯಾನ್ಸಲ್ ಆಗಿದೆ. ಡಿ.6 ರಂದು ಕೂಡ ಟಿಕೆಟ್ ಕ್ಯಾನ್ಸಲ್ ಆಗಿದ್ದರಿಂದ...
ಬೆಂಗಳೂರುರಾಜ್ಯಸುದ್ದಿ

ಸಿಗರೇಟ್‌ ಪ್ಯಾಕ್‌, ಮಾದಕ ವಸ್ತು ಪತ್ತೆ – ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಅರೆಸ್ಟ್ – ಕಹಳೆ ನ್ಯೂಸ್

ಆನೇಕಲ್‌: ಸಿಗರೇಟ್‌ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ವಾರ್ಡರ್‌ನನ್ನ ಬಂಧಿಸಿರುವ ಘಟನೆ ನಡೆದಿದೆ. ರಾಹುಲ್ ಪಾಟೀಲ್ ಬಂಧನಕ್ಕೊಳಗಾದ ವಾರ್ಡರ್. ಜೈಲು ಅಧೀಕ್ಷಕ ಪರಮೇಶ್‌ ಅವರ ದೂರನ್ನ ಆಧರಿಸಿ ರಾಹುಲ್‌ನನ್ನ ಬಂಧಿಸಲಾಗಿದೆ. 2018 ರಲ್ಲಿ ವಾರ್ಡರ್ ಆಗಿ ಕಾರಾಗೃಹ ಇಲಾಖೆಗೆ ಸೇರ್ಪಡೆಯಾಗಿದ್ದ ರಾಹುಲ್‌ ಈ ಹಿಂದೆ ಬೆಳಗಾವಿ ಕಾರಾಗೃಹದಲ್ಲಿ ಸೇವೆ ಸಲ್ಲಿಸಿದ್ದರು. ಪ್ರಸಕ್ತ ವರ್ಷದ ಜೂನ್‌ 29 ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಾರ್ಡನ್‌...
ಬೆಂಗಳೂರುಸುದ್ದಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್, ನಿಷೇಧಿತ ವಸ್ತು ಪತ್ತೆ : ವಾರ್ಡನ್ ಅರೆಸ್ಟ್.!- ಕಹಳೆ ನ್ಯೂಸ್

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್, ನಿಷೇಧಿತ ವಸ್ತು ಪತ್ತೆಯಾದ ವಾರ್ಡನ್ ನನ್ನ ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ರಾಹುಲ್ ನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್ ಮಾಡಿದ್ದಕ್ಕೆ ಕೈದಿಗಳು ಪ್ರತಿಭಟನೆ ನಡೆಸಿದ್ದರು. ಇತ್ತೀಚಿನ ವಿಶೇಷ ಶೋಧ ಕಾರ್ಯಾಚರಣೆಯಲ್ಲಿ ಸಿಗರೇಟ್, ನಿಷೇಧಿತ ವಸ್ತು. ಮೊಬೈಲ್ ಪತ್ತೆಯಾಗಿತ್ತು. ಜೈಲಿನಲ್ಲಿನ ಅಕ್ರಮ ಚಟುವಟಿಕೆಗಳ ವಿಡಿಯೋ ಹೊರಬಂದ ನಂತರ, ಸರ್ಕಾರ...
ಬೆಂಗಳೂರುರಾಜ್ಯಸುದ್ದಿ

SSLC ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ – ಕಹಳೆ ನ್ಯೂಸ್

ಬೆಂಗಳೂರು - ಪ್ರಸಕ್ತ ವರ್ಷವೂ SSLC ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳಿರುತ್ತವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ. ಇತ್ತೀಚಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಒಂದು ಮತ್ತು ಎರಡನೇ ವೇಳಾಪಟ್ಟಿಯನ್ನು ಮಾತ್ರ ಪ್ರಕಟಿಸಲಾಗಿತ್ತು. ಇದರಿಂದಾಗಿ ಮೂರನೇ ಪರೀಕ್ಷೆ ಬಗ್ಗೆ ಗೊಂದಲಗಳಿದ್ದವು. ಸ್ಪಷ್ಟನೆ ನೀಡಿರುವ ಪರೀಕ್ಷಾ ಮಂಡಳಿ 2025-26ನೇ ಸಾಲಿಗೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯ ಒಂದು ಮತ್ತು ಎರಡನೇ...
1 13 14 15 16 17 212
Page 15 of 212