Sunday, June 14, 2026

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ಬೈಕ್‌ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ ಬಂಧನ -ಕಹಳೆ ನ್ಯೂಸ್

ಬೆಂಗಳೂರು: ಬೈಕ್‌ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ನ ಆರೋಪಿಗಳನ್ನು ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ. ನಿಖಿಲ್, ಪ್ರಶಾಂತ್ ಅಲಿಯಾಸ್‌ ಪಿಂಕಿ, ಅರುಣ್ ಕುಮಾರ್, ಹರೀಶ್, ರಕ್ಷಿತ್ ಬಂಧಿತ ಆರೋಪಿಗಳು. ಬಂಧಿತರಿಂದ 10 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀ ಕೈಲಾಸ್ ಎಂಬಾತನನ್ನ ಅಡ್ಡಗಟ್ಟಿ ಸಿನಿಮೀಯ ರೀತಿಯಲ್ಲಿ ಗ್ಯಾಂಗ್‌ ದರೋಡೆ ಮಾಡಿ ಎಸ್ಕೇಪ್‌ ಆಗಿತ್ತು. ಘಟನೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತಲೆಮರೆಸಿಕೊಂಡಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೈಲಾಸ್‌...
ಬೆಂಗಳೂರುರಾಜ್ಯಸುದ್ದಿ

ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ -ಕಹಳೆ ನ್ಯೂಸ್

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಪರೀಕ್ಷೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ಇಂದಿನಿಂದ ಪ್ರಾರಂಭ ಆಗಲಿದೆ. ಪರೀಕ್ಷೆಗೆ ಎಕ್ಸಾಂ ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಅಕ್ರಮಗಳು ನಡೆಯದಂತೆ ಹದ್ದಿನ ಕಣ್ಣಿಟ್ಟಿದೆ. ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ರ ವರೆಗೆ ಪರೀಕ್ಷೆ ನಡೆಯಲಿದೆ. 8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 7,75,979 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಲಿದ್ದಾರೆ. 62,938 ಪುನರಾವರ್ತಿತ ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. 2,870 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯುವ...
ಜಿಲ್ಲೆಬೆಂಗಳೂರುಸುದ್ದಿ

ಬೆಂಗಳೂರಲ್ಲಿ ವಿವಾಹಿತೆ ಅನುಮಾನಾಸ್ಪದ ಸಾವು :ಪತಿ ವಿರುದ್ಧ ಕೊಲೆ ಆರೋಪ -ಕಹಳೆ ನ್ಯೂಸ್

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ಯಲಹಂಕದಲ್ಲಿ ನಡೆದಿದ್ದು, ಪತಿ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಶೃತಿ (22) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ವಿವಾಹಿತೆ. ಪತಿ ಪವನ್ ಕಲ್ಯಾಣ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಪವನ್ ಕಲ್ಯಾಣ್ ಕುಟುಂಬದವರಿಂದ ನಿರಂತರ ವರದಕ್ಷಿಣೆ ಕಿರುಕುಳ ಆರೋಪವನ್ನು ಶೃತಿ ಕುಟುಂಬಸ್ಥರು ಹೊರಿಸಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತ.ನಾಡು, ಪುದುಚೇರಿ –...
ಬೆಂಗಳೂರುರಾಜ್ಯಸುದ್ದಿ

ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಈಗ ದೇಶದಲ್ಲಿ ಗ್ಯಾಸ್ ಎಮರ್ಜೆನ್ಸಿ ಸೃಷ್ಟಿ ಮಾಡಿದೆ. ಈಗಾಗಲೇ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದ್ದು, ಇದೀಗ ಅಡುಗೆ ಎಣ್ಣೆ ಬೆಲೆಯೂ ಏರಿಕೆ ಆಗಿದೆ. ಗೃಹ ಬಳಕೆಯ 14.2 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 60 ರೂಪಾಯಿ ಏರಿಕೆ ಮಾಡುವ ಮೂಲಕ ಸಾಮಾನ್ಯ ವರ್ಗದ ಬೆನ್ನಮೇಲೆ ಮತ್ತೊಂದು ಭಾರ ಹೇರಲಾಗಿತ್ತು. ಈಗ ಅಡುಗೆ ಎಣ್ಣೆ ಬೆಲೆ ಕೂಡ ಏರಿಸಿ ಮತ್ತಷ್ಟು ಭಾರ ಸಾಮಾನ್ಯ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬರ್ತ್ ಡೇ ಪಾರ್ಟಿಗೆ ಬೀರ್ ಕುಡಿಯಲು ದರೋಡೆ : ಐವರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರಿನ ದೊಡ್ಡಬಳ್ಳಾಪುರದ ಗೀತಂ ಕಾಲೇಜು ಬಳಿ ಹುಟ್ಟು ಹಬ್ಬಕ್ಕೆ ಬಿಯರ್ ಕುಡಿಯಲು ಹಣವಿಲ್ಲ ಎಂದು ಸ್ನೇಹಿತರ ಗುಂಪೊಂದು ದರೋಡೆ ನಡೆಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ಆನಂದ, ಗಗನ್ ಗೌತಮ್, ತಿಲಕ್, ಆಕಾಶ್ ಮತ್ತು ಮುನೇಗೌಡ ಎಂದು ಗುರುತಿಸಲಾಗಿದೆ. ಈ ತಿಂಗಳ 11ರಂದು, ಮಧ್ಯರಾತ್ರಿ 1 ಗಂಟೆಗೆ ಆರೋಪಿಗಳು ತಮ್ಮ ಸ್ನೇಹಿತ ಆನಂದನ ಹುಟ್ಟುಹಬ್ಬದ ಸಂಭ್ರಮಚರಣೆಗೆ ಬಿಯರ್ ಕುಡಿಯಲು ಹಣವಿಲ್ಲದ ಎಂದು ದರೋಡೆ ಮಾಡಲು...
ಬೆಂಗಳೂರುಸುದ್ದಿ

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ : MBBS ವಿದ್ಯಾರ್ಥಿನಿ ಸಾವು – ಕಹಳೆ ನ್ಯೂಸ್

ಬೆಂಗಳೂರು: ಕಾಲೇಜು ಮುಗಿಸಿ ಗೇಟ್‌ನಿಂದ ಹೊರಬರುತ್ತಿದ್ದಂತೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ  ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ. ಮೃತಳನ್ನು ಕೃತಿಕಾ (21) ಎಂದು ಗುರುತಿಸಲಾಗಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಹಂಸ (21) ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಎಂಬಿಬಿಎಸ್ ಓದುತ್ತಿದ್ದರು ಎಂದು ತಿಳಿದುಬಂದಿದೆ. ಇಬ್ಬರು ಆಕ್ಟೀವಾದಲ್ಲಿ ಕಾಲೇಜು ಮುಗಿಸಿ ಗೇಟ್ ಹೊರಗೆ ಬಂದಿದ್ದರು. ಈ ವೇಳೆ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ...
ಬೆಂಗಳೂರುರಾಜ್ಯಸುದ್ದಿ

*ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಕೇಳಿದ ಪ್ರಶ್ನೆಗೆ ಸಚಿವರ ಉತ್ತರ -ಕಹಳೆ ನ್ಯೂಸ್

 ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್‌ ಅಧಿವೇಶನದ ವಿಧಾನಸಭೆಯ ಕಲಾಪದಲ್ಲಿ ಬುಧವಾರ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಎಲ್‌ಪಿಜಿ ಸಮಸ್ಯೆ ಬಗೆಹರಿಯುವ ವಿಶ್ವಾಸ ಇದೆ : ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸಮಸ್ಯೆ ಇಲ್ಲ. ಎಲ್‌ಪಿಜಿ ಗಲ್ಫ್ ದೇಶಗಳಿಂದ ಬರುವುದು ನಿಂತಿದೆ. ನನ್ನ ಪ್ರಕಾರ ಅದು ಕೂಡ ಆದಷ್ಟು ಬೇಗ ಆರಂಭವಾಗಲಿದೆ. ಮುಂದಿನ ಒಂದು ವಾರದಲ್ಲಿ ಬಹುತೇಕ ಸಮಸ್ಯೆಗಳು ಪರಿಹಾರವಾಗಲಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು. ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ ಮಾತನಾಡಿದ ಅವರು, ದೇಶದಲ್ಲಿ ಆಂತರಿಕ ಉತ್ಪಾದನೆ ಹೆಚ್ಚಳ ಮಾಡಬೇಕಾಗುತ್ತದೆ. ಲಾಜಿಸ್ಟಿಕ್ಸ್ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಕೇಂದ್ರ ರ‍್ಕಾರ ನಿರಂತರ...
1 15 16 17 18 19 229
Page 17 of 229