ರಾಜ್ಯಾದ್ಯಂತ ಜ. 31 ರಿಂದ ನೈಟ್ ಕರ್ಪ್ಯೂ ರದ್ದು ; ಪಬ್ ಮತ್ತು ರೆಸ್ಟೋರೆಂಟ್, ಹೋಟೆಲ್ಗಳಿಗೆ ಶೇ. 100 ರಷ್ಟು ಅವಕಾಶ, ಆದರೆ ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ, ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ – ಸಚಿವ ಆರ್.ಅಶೋಕ್ – ಕಹಳೆ ನ್ಯೂಸ್
ಬೆಂಗಳೂರು, ಜ.29 : ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಿನ್ನಲೆ ರಾಜ್ಯಸರಕಾರ ನಿರ್ಬಂಧಗಳನ್ನು ಸಡಿಲಗೊಳಿಸಿದ್ದು, ರಾಜ್ಯಾದ್ಯಂತ ಜನವರಿ 31 ರಿಂದ ನೈಟ್ ಕರ್ಪ್ಯೂ ರದ್ದು ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಇನ್ನು ಮುಂದೆ ನೈಟ್ ಕರ್ಪ್ಯೂ ಇರಲ್ಲ, ಪಬ್ ಮತ್ತು ರೆಸ್ಟೋರೆಂಟ್, ಹೋಟೆಲ್ಗಳಿಗೆ ಶೇ. 100 ರಷ್ಟು ಅವಕಾಶ ನೀಡಲಾಗಿದೆ ಆದರೆ ಸಿನಿಮಾ ಥಿಯೇಟರ್, ಈಜು ಕೊಳಗಳಿಗೆ ಶೇ. 50 ಜನರಿಗೆ...







