ಜೈನ್ ಸಹಕಾರ್ ವತಿಯಿಂದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗೆ ವಿದ್ಯಾಭ್ಯಾಸಕ್ಕಾಗಿ ನೆರವು –ಕಹಳೆ ನ್ಯೂಸ್
ಬೆಂಗಳೂರು: ಸುಮಾರು 10 ವರ್ಷಗಳಿಂದ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿರುವ ಬೆಂಗಳೂರಿನ ಜೈನ್ ಸಹಕಾರ್ ಹಾಗೂ ಬಿಎಸ್ಎಂ ಜೈನ್ ಅಸೋಸಿಯೇಷನ್ ವತಿಯಿಂದ ಕೊರೊನ ಮಹಾಮಾರಿಯ ಈ ಕ್ಲಿಪ್ತ ಸಮಯದಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ವಿದ್ಯಾಭ್ಯಾಸ ಮತ್ತು ಇತರ ತುರ್ತು ಸಂದರ್ಭದಲ್ಲಿ ಸದರಿ ಕುಟುಂಬಗಳನ್ನು ಗುರುತಿಸಿ ಪ್ರೀತಿಯಿಂದ ಸಹಾಯಹಸ್ತ ಚಾಚುವುದರ ಮುಖಾಂತರ ಸಂಘವು ಇತ್ತೀಚಿನ ವರ್ಷಗಳಲ್ಲಿ ಬಹಳ ಜನಪ್ರಿಯವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಬೆಂಗಳೂರಿನಲ್ಲಿ ನೆಲೆಸಿರುವ ಸುಮಾರು...







