ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಪಡಿತರದ ಮೂಲಕ ನೀಡುತ್ತಿರುವ ಅಕ್ಕಿಯ ಸಮಸ್ಯೆಯ ಬಗ್ಗೆ ಮನವಿ-ಕಹಳೆ ನ್ಯೂಸ್
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿ ಪಡಿತರದ ಮೂಲಕ ನೀಡುತ್ತಿರುವ ಅಕ್ಕಿಯ ಸಮಸ್ಯೆಯ ಬಗ್ಗೆ ಮನವಿ ಸಲ್ಲಿಸಲಾಯಿತು. ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಪಡಿತರ ಅಕ್ಕಿಯ ಸಮಸ್ಯೆ ಬಗ್ಗೆ ಮನವಿ ಮಾಡಿ ಪ್ರಸ್ತುತ ನೀಡುತ್ತಿರುವ ಕೊಚ್ಚಿಗೆ ಅಕ್ಕಿ ಅತ್ಯಂತ ಕಳಪೆ ಮಟ್ಟದ್ದಾಗಿದೆ. ಹೀಗಾಗಿ ಜನಸಾಮಾನ್ಯರು ಅದರಲ್ಲೂ ಬಡವರು ಅಕ್ಕಿಯನ್ನು ಉಪಯೋಗಿಸಲಾರದೆ ಕಡಿಮೆ ದರಕ್ಕೆ ಮಾರಾಟ ಮಾಡಿ, ಹೆಚ್ಚು ದರದ ಅಕ್ಕಿಯನ್ನು ಪಡೆಯುತ್ತಿದ್ದಾರೆ. ಕೆಲವು ಕಡೆ ಪಡಿತರ ಅಕ್ಕಿಯನ್ನು...







