ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಕನ್ನಡಿಗ ಚಿತ್ರಕ್ಕೆ ಸೆನ್ಸಾರ್ ಬೋರ್ಡ್ ನಿಂದ ಯು|ಎ ಪ್ರಮಾಣ ಪತ್ರ- ಕಹಳೆ ನ್ಯೂಸ್
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯಿಸಿರುವ ಗಿರಿರಾಜ್ ನಿರ್ದೇಶಿಸಿದ ಕನ್ನಡಿಗ ಸಿನೆಮಾಗೆ ಸೆನ್ಸಾರ್ ಬೋರ್ಡ್ ಯು|ಎ ಪ್ರಮಾಣ ಪತ್ರ ನೀಡಿದೆ. ಕೊರೋನಾ ಲಾಕ್ ಡೌನ್ ಬಳಿಕ ಸೆನ್ಸಾರ್ ಬೋರ್ಡ್ ತಲುಪಿದ್ದ ಮೊದಲ ಸಿನೆಮಾ ಇದಾಗಿದ್ದು , ನವೆಂಬರ್ ನಲ್ಲಿ ಶೂಟಿಂಗ್ ಪ್ರಾರಂಭಿಸಿದ್ದು ಇದೀಗ ಕೊನೆಯ ಹಂತ ತಲುಪಿದೆ. ಈ ಕುರಿತು ಮಾತನಾಡಿದ ನಿರ್ದೇಶಕ ಗಿರಿರಾಜ್ ಅವರು "ನಾನು ಒಂದು ನಿರ್ದಿಷ್ಟ ಗುರಿಯನ್ನು ಹೊಂದಿದ್ದು,ಅದನ್ನು ನಾನು ಮೊದಲೇ ಸಿದ್ಧಪಡಿಸಿದ್ದೇನೆ ಹಾಗೂ ಯೋಜನೆಯ ಪ್ರಕಾರ...







