ಕೆಜಿಎಫ್ ಸಿನಿಮಾಟೋಗ್ರಾಫರ್ ; ಭುವನ್ ಗೌಡ ಮದುವೆಯಲ್ಲಿ ಯಶ್ ಭಾಗಿ-ಕಹಳೆ ನ್ಯೂಸ್
ಕೆಜಿಎಫ್ ಖ್ಯಾತಿಯ ಛಾಯಾಗ್ರಾಹಕ ಭುವನ್ ಗೌಡಗೆ ಕಂಕಣ ಬಲ ಕೂಡಿಬಂದಿದೆ. ನಿಖಿತಾ ಹೆಸರಿನ ಹುಡುಗಿ ಜೊತೆ ಭುವನ್ ಮದುವೆ ನಡೆದಿದೆ. ಬೆಂಗಳೂರು ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಮದುವೆ ನಡೆದಿದ್ದು ಯಶ್ , ಶ್ರೀಲೀಲಾ, ಶ್ರೀನಿಧಿ ಶೆಟ್ಟಿ, ಗರುಡ ರಾಮ್, ಪ್ರಶಾಂತ್ ನೀಲ್ ಹಾಗೂ ನಟಿ ಆಶಾ ಭಟ್ ಸೇರಿದಂತೆ ಹಲವು ನಟ, ನಟಿಯರು ಮದುವೆಯಲ್ಲಿ ಉಪಸ್ಥಿತರಿದ್ರು. ಪ್ರಶಾಂತ್ ನೀಲ್ ಗರಡಿಯಲ್ಲಿ ಹೆಸರು ಮಾಡಿರುವ ಭುವನ್ ಗೌಡ ಸ್ಟಿಲ್ ಫೋಟೋಗ್ರಾಫರ್ ಆಗಿ...







