Tuesday, June 9, 2026

ಬೆಂಗಳೂರು

ಜಿಲ್ಲೆದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯ

ಮುಳಿಯ ಬೆಂಗಳೂರಿನಲ್ಲಿ “ಡೈಮಂಡ್ ಫೆಸ್ಟ್” :  ಅತ್ಯಾಕರ್ಷಕ ಉಡುಗೊರೆಗಳನ್ನು ಗೆಲ್ಲುವ ಅವಕಾಶ-ಕಹಳೆ ನ್ಯೂಸ್

ಬೆಂಗಳೂರು: ಮಣಿಪಾಲ್ ಸೆಂಟರ್‌ನಲ್ಲಿರುವ ಪ್ರತಿಷ್ಠಿತ ಆಭರಣ ಮಳಿಗೆ ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ಇದೇ ಮೇ 28ರಿಂದ “ಡೈಮಂಡ್ ಫೆಸ್ಟ್” ಆರಂಭವಾಗಿದೆ. “Widest Range, Endless Wows!” ಎಂಬ ಘೋಷಣೆಯೊಂದಿಗೆ ನಡೆಯುತ್ತಿರುವ ಈ ಉತ್ಸವವು ವಜ್ರಾಭರಣ ಪ್ರಿಯರಿಗೆ ವಿಶಿಷ್ಟ ಅವಕಾಶಗಳನ್ನು ಒದಗಿಸುತ್ತಿದೆ. ಉತ್ಸವದ ಅಂಗವಾಗಿ ಪ್ರತಿಯೊಂದು ಖರೀದಿಗೂ ಸೀರೆ, ಸ್ಕ್ರಾಚ್ ಕಾರ್ಡ್ ಸೇರಿದಂತೆ ವಿವಿಧ ಉಡುಗೊರೆಗಳನ್ನು ಗೆಲ್ಲುವ ಅವಕಾಶ ನೀಡಲಾಗುತ್ತದೆ. ಜೊತೆಗೆ, ಲಕ್ಕಿ ಡ್ರಾ ಮೂಲಕ ಬಂಪರ್ ಬಹುಮಾನವಾಗಿ...
ಬೆಂಗಳೂರುರಾಜ್ಯಸುದ್ದಿ

ಸಿದ್ದರಾಮಯ್ಯ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ಗೆಹ್ಲೋಟ್-ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌  ಅವರು ಇಂದು (ಮೇ 29) ಅಂಗೀಕರಿಸಿದ್ದಾರೆ. ಸಂವಿಧಾನಬದ್ಧವಾಗಿ ರಾಜೀನಾಮೆ ಪತ್ರವನ್ನು ಅಂಗೀಕರಿಸಿದ್ದಾರೆ. ಈ ಬಗ್ಗೆ ಲೋಕಭವನದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.  ಆದಾಗ್ಯೂ ಹೊಸ ಸರ್ಕಾರ ರಚನೆಯಾಗುವವರೆಗೆ ಇನ್ನೂ 2-3 ದಿನಗಳ ಕಾಲ ಸಿದ್ದರಾಮಯ್ಯ ಅವರು ಹಂಗಾಮಿ ಸಿಎಂ ಆಗಿ ಮುಂದುವರಿಯಲಿದ್ದಾರೆ. ರಾಜ್ಯಪಾಲರು ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗುರುವಾರ...
ಬೆಂಗಳೂರುರಾಜ್ಯಸುದ್ದಿ

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ -ಕಹಳೆ ನ್ಯೂಸ್

ಬೆಂಗಳೂರು: ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಹೈಕಮಾಂಡ್ ರಾಜ್ಯಸಭೆಗೆ ಹೋಗಿ ಅಂತ ನನಗೆ ಹೇಳಿದ್ರು. ನಾನು ಬಹಳ ವಿನಮ್ರವಾಗಿ ಆಗಲ್ಲ ಅಂತ ಹೇಳಿದೆ. ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ ಅಂತ ಹೇಳಿದ್ದೇನೆಂದು ತಿಳಿಸಿದರು. ರಾಜ್ಯದ ಜನ ನನ್ನನ್ನು ಐದು ವರ್ಷಗಳ...
ಬೆಂಗಳೂರುರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಂತೋಷ್‌ ಲಾಡ್‌ ಕಣ್ಣೀರು -ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸಚಿವ ಸಂತೋಷ್‌ ಲಾಡ್‌  ಕಣ್ಣೀರಿಟ್ಟಿದ್ದಾರೆ. ರಾಜೀನಾಮೆಗೂ ಮುನ್ನ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಇಂದು ಬ್ರೇಕ್‌ಫಾಸ್ಟ್‌ ಸಭೆ ನಡೆಸಿದರು. ಈ ವೇಳೆ ತಮ್ಮ ರಾಜೀನಾಮೆಯನ್ನು ಸಹ ಘೋಷಣೆ ಮಾಡಿದರು. ಮುಂದಿನ ಸಿಎಂ ಡಿ.ಕೆ.ಶಿವಕುಮಾರ್‌ ಎಂದು ಘೋಷಿಸಿ, ಅವರಿಗೆ ಸಹಕಾರ ನೀಡುವಂತೆ ಸಚಿವರಲ್ಲಿ ಸಿದ್ದರಾಮಯ್ಯ ಮನವಿ ಮಾಡಿಕೊಂಡರು. ಸಿದ್ದರಾಮಯ್ಯ ರಾಜೀನಾಮೆ ಘೋಷಣೆ ಕೇಳಿ ಸಭೆಯಲ್ಲೇ ಆಪ್ತ ಸಚಿವರು ಕಣ್ಣೀರಿಟ್ಟರು. ಸಭೆ ಬಳಿಕ ಒಬ್ಬೊಬ್ಬರಾಗಿ ಹೊರಬಂದ ಸಚಿವರ...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು....
ಬೆಂಗಳೂರುರಾಜ್ಯಸುದ್ದಿ

ರಾಜಕೀಯ ಬೆಳವಣಿಗೆ ಮಧ್ಯೆ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್‌ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲ(Governor) ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರು ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ. ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಬುಧವಾರ ತಡರಾತ್ರಿ 11:45 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ...
ಬೆಂಗಳೂರುರಾಜ್ಯಸುದ್ದಿ

ಇಂದು ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ : ಆಪ್ತರಿಗೆ ಔತಣಕೂಟದ ಜೊತೆ ವಿದಾಯ – ಕಹಳೆ ನ್ಯೂಸ್

ಬೆಂಗಳೂರು: ಅಹಿಂದ ನಾಯಕ ಸಿದ್ದರಾಮಯ್ಯ ರಾಜಕೀಯ ಬದುಕಿನ ಮಹತ್ವದ ಅಧ್ಯಾಯಕ್ಕೆ ತೆರೆ ಬೀಳುತ್ತಿದೆ. ಕಾಂಗ್ರೆಸ್‌ನಲ್ಲಿ (Congress) ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡ್ತಿದ್ದಾರೆ. ರಾಜ್ಯದ ಒಬ್ಬ ಟಾಪ್ ಮಾಸ್ ಲೀಡರ್ ಆಗಿದ್ದ ಸಿದ್ದರಾಮಯ್ಯ ಅಧಿಕಾರ ರಾಜಕೀಯ ಈ ನಿರ್ಗಮನದೊಂದಿಗೆ ಕೊನೆಗೊಳ್ತಿದೆ. ಕಳೆದೆರಡು ದಿನಗಳಿಂದ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬಿರುಸಿನ ವಿದ್ಯಮಾನಗಳು ನಿರ್ಣಾಯಕ ಘಟ್ಟಕ್ಕೆ ಬಂದು ನಿಂತಿವೆ. ಮೊದಲೇ ನಿರ್ಣಯಿಸಿದಂತೆ ಇಂದು ಸಿದ್ದರಾಮಯ್ಯ ತಮ್ಮ ಸಿಎಂ...
ಬೆಂಗಳೂರುರಾಜ್ಯಸುದ್ದಿ

ಆಪ್ತರ ಜೊತೆ ಇಂದು ಸಿದ್ದರಾಮಯ್ಯ ಸಭೆ! -ಕಹಳೆ ನ್ಯೂಸ್

ಬೆಂಗಳೂರು: ದೆಹಲಿಯಿಂದ ರಾಜಧಾನಿಗೆ ಮರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಹಾಗೂ ರಾಜ್ಯ ರಾಜಕೀಯ ವಲಯದಲ್ಲಿನ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ವಾಪಸ್ ಆದ ಬೆನ್ನಲ್ಲೇ ಮುಖ್ಯಮಂತ್ರಿಗಳ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ತಡರಾತ್ರಿ ಸಣ್ಣ ಸಭೆ ನಡೆದಿದೆ. ಮಧ್ಯರಾತ್ರಿ 12 ಗಂಟೆಗೆ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ  ಆಗಮಿಸಿದ ಸಿದ್ದರಾಮಯ್ಯನವರನ್ನು ಸಚಿವರಾದ ಕೃಷ್ಣಬೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಅವರು ಬರಮಾಡಿಕೊಂಡರು. ನಂತರ ಮುಖ್ಯಮಂತ್ರಿಗಳ ಕಾರಿನಲ್ಲೇ ಸಚಿವ ಜಮೀರ್...
1 2 3 4 5 6 228
Page 4 of 228