ಮಕ್ಕಳ ಶಿಕ್ಷಣದ ಹಣದಲ್ಲೂ ಲೂಟಿ ಮಾಡುವ ಸ್ಥಿತಿ ತಲುಪಿದ ಕಾಂಗ್ರೆಸ್ ಸರ್ಕಾರ : ರೇವಣ್ಣ ಆಕ್ರೋಶ -ಕಹಳೆ ನ್ಯೂಸ್
ಬೆಂಗಳೂರು - ರಾಜ್ಯದ ಕಾಂಗ್ರೆಸ್ ಸರ್ಕಾರ ಮಕ್ಕಳ ಶಿಕ್ಷಣದ ಹಣದಲ್ಲೂ ಲೂಟಿ ಹೊಡೆಯುವ ದುಸ್ಥಿತಿಗೆ ತಲುಪಿದೆ ಎಂದು ಜೆಡಿಎಸ್ ನ ಹಿರಿಯ ಶಾಸಕ ಎಚ್.ಡಿ .ರೇವಣ್ಣ ಆಕೋಶ ವ್ಯಕ್ತ ಪಡಿಸಿರು. ಸರ್ಕಾರಿ ಶಾಲೆಗಳ ಸ್ಥಿತಿಗತಿ ಹಾಗೂ ಸುಧಾರಣಾ ವ್ಯವಸ್ಥೆಗಳ ಬಗ್ಗೆ ವಿಧಾನಸಭೆಯಲ್ಲಿ ನಡೆಯುತ್ತಿದ್ದ ಚರ್ಚೆಯಲ್ಲಿ ಮಧ್ಯಪ್ರವೇಶಿಸಿದ ಹೆಚ್.ಡಿ. ರೇವಣ್ಣ, ಸರ್ಕಾರಗಳು ಬರುತ್ತವೆ ಹೋಗುತ್ತವೆ ಆದರೆ ಆದ್ಯತಾವಲಯಗಳ ಮೇಲೆ ನಿಗಾ ವಹಿಸಬೇಕು ಎಂದರು. ದೇಶದಲ್ಲಿ ಯಾವ ಕ್ಷೇತ್ರದಲ್ಲೂ ಏಳು ಪ್ರಥಮ ದರ್ಜೆ...







