Wednesday, March 18, 2026

ಬೆಂಗಳೂರು

ಜಿಲ್ಲೆಬೆಂಗಳೂರುಸುದ್ದಿ

ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ ; ಶೀಘ್ರದಲ್ಲೇ ಪ್ರಾಯೋಗಿಕವಾಗಿ ಗುಂಪುಗಳ ರಚನೆ -ಕಹಳೆ ನ್ಯೂಸ್

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನೊಳಗೊಂಡಂತೆ ಜಂಟಿ ಹೊಣೆಗಾರಿಗೆ ಗುಂಪುಗಳನ್ನು (Joint Liability Group) ರಚಿಸುವ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಇಂದು ವಿಧಾನ ಸೌಧದ ತಮ್ಮ ಕಚೇರಿಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಬ್ಯಾಂಕ್‌ ಪ್ರತಿನಿಧಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದರು. ಗೃಹಲಕ್ಷ್ಮಿ ಯೋಜನೆ ಈಗಾಗಲೇ ಜನಪ್ರಿಯಗೊಂಡಿದ್ದು, ಜಂಟಿ ಹೊಣೆಗಾರಿಗೆ ಗುಂಪುಗಳನ್ನು ರಚಿಸುವ ಮೂಲಕ ಮಹಿಳೆಯರಿಗೆ ಇನ್ನಷ್ಟು ಆರ್ಥಿಕ ಶಕ್ತಿ ನೀಡುವುದೇ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ, ಬೆದರಿಕೆ ಸಂದೇಶ ; ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ದೂರು ದಾಖಲು – ಕಹಳೆ ನ್ಯೂಸ್

ಬೆಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಡಾ. ಡಿ. ವೀರೇಂದ್ರ ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್ ಅವರ ಪರ ವಾದಿಸುತ್ತಿದ್ದ ಹೈಕೋರ್ಟಿನ ಖ್ಯಾತ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರಿಗೆ ಬೆದರಿಕೆ ಕರೆ ಹಾಗೂ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ವರದಿಯಾಗಿದೆ.   ಈ ಕುರಿತು ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರು ದೂರು ನೀಡಿದ್ದು, ಪೋಲೀಸರು ದೂರು ಸ್ವೀಕರಿಸಿ, ತನಿಖೆ ಆರಂಭಿಸಿದ್ದಾರೆ....
ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ `ಅಲ್ ಖೈದಾ’ ಉಗ್ರ ಸಂಘಟನೆಯ ನಾಯಕಿ `ಶಮಾ ಪರ್ವೀನ್’ ಅರೆಸ್ಟ್.!-ಕಹಳೆ ನ್ಯೂಸ್

ಬೆಂಗಳೂರು :ಆಪರೇಷನ್ ಸಿಂಧೂರ್ ನಂತರ, ಎಲ್ಲಾ ಭದ್ರತಾ ಸಂಸ್ಥೆಗಳು ಹೆಚ್ಚಿನ ಎಚ್ಚರಿಕೆಯಲ್ಲಿವೆ. ದೇಶದ ವಿವಿಧ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರುವ ಏಜೆಂಟರನ್ನು ತ್ವರಿತವಾಗಿ ಬಿಗಿಗೊಳಿಸಲಾಗುತ್ತಿದೆ. ಮೂವರು ಭಯೋತ್ಪಾದಕರ ಬಂಧನದ ನಂತರ, ಪೊಲೀಸರಿಗೆ ಮತ್ತೊಂದು ದೊಡ್ಡ ಯಶಸ್ಸು ಸಿಕ್ಕಿದೆ. ಗುಜರಾತ್ ಎಟಿಎಸ್ ಬೆಂಗಳೂರಿನ ಮಹಿಳೆಯನ್ನು ಬಂಧಿಸಿದೆ, ಅವರು ಭಯಾನಕ ಭಯೋತ್ಪಾದಕ ಸಂಘಟನೆ ಅಲ್ ಖೈದಾ ಜೊತೆ ಸಂಬಂಧ ಹೊಂದಿದ್ದಾರೆಂದು ಹೇಳಲಾಗುತ್ತದೆ. ಮಹಿಳೆಯ ಹೆಸರು ಶಮಾ ಪರ್ವೀನ್, ಈಕೆಗೆ 30...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಕೇಸ್‌ ನೇತ್ರಾವತಿ ದಡದಲ್ಲಿ SIT ಯಿಂದ ಬಿಗಿ ಭದ್ರತೆಯಲ್ಲಿ ಸ್ಥಳ ಮಹಜರು -ಕಹಳೆ ನ್ಯೂಸ್

ಧರ್ಮಸ್ಥಳ : ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಸ್ಥಳ ಮಹಜರು ಆರಂಭಿಸಿದೆ. ಪ್ರಕರಣದ ಪ್ರಮುಖ ಕೊಂಡಿಯಾಗಿರುವ ಅನಾಮಿಕ ವ್ಯಕ್ತಿಯನ್ನು ಸ್ಥಳಕ್ಕೆ ಕರೆತಂದ ತಂಡ, ಆತ ಬೊಟ್ಟು ಮಾಡಿ ತೋರಿಸಿದ ಜಾಗದಲ್ಲಿ ಪರಿಶೀಲನೆ ನಡೆಸಿತು. ಮುಖಕ್ಕೆ ಮಾಸ್ಕ್ ಧರಿಸಿದ್ದ ಅನಾಮಿಕ ವ್ಯಕ್ತಿಯನ್ನು ಬಿಗಿ ಭದ್ರತೆಯಲ್ಲಿ ನೇತ್ರಾವತಿ ದಡಕ್ಕೆ ಕರೆತರಲಾಯಿತು. ತಾನು ಈ ಹಿಂದೆಯೇ ತಲೆಬುರುಡೆಯೊಂದನ್ನು ಇಲ್ಲಿಂದ...
ಬೆಂಗಳೂರುಸುದ್ದಿ

ರಾಜ್ಯಾದ್ಯಂತ ಅವಾಂತರ ಸೃಷ್ಟಿಸಿದ ವರುಣನ ಅಬ್ಬರ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗಗಳು ಸೇರಿದಂತೆ ಇಡೀ ರಾಜ್ಯದಲ್ಲಿ (Karnataka) ಭಾರೀ ಮಳೆಯಾಗುತ್ತಿದೆ (Rain). ಕರಾವಳಿ, ಮಲೆನಾಡು ಭಾಗಗಳಲ್ಲಿ ಅಪಾಯದ ಮಟ್ಟ ಮೀರಿ ನದಿಗಳು (Rivers) ಹರಿಯಯುತ್ತಿವೆ. ಬಹುತೇಕ ಕಡೆ ಭಾರೀ ಪ್ರಮಾಣದ ಮಳೆ ಸುರಿಯುತ್ತಿರುವುದರಿಂದ ಬಹುತೇಕ ಡ್ಯಾಂಗಳು (Dam) ಭರ್ತಿಯಾಗಿವೆ, ನದಿಗಳು ಉಕ್ಕಿ ಹರಿಯುತ್ತಿವೆ.   ರಾಜ್ಯದ ಹಲವು ನದಿಗಳು ಅಪಾಯದ ಮಟ್ಟ ಮೀರು ಹರಿಯುತ್ತಿವೆ. ತುಂಗಾ, ಭದ್ರಾ ನದಿಗಳಿಂದ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಭದ್ರಾವತಿಯಲ್ಲಿ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮಳೆಯಬ್ಬರ ಹೆಚ್ಚಿದ್ದು, ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಭಾರೀ ಮಳೆ ಹಿನ್ನೆಲೆ ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನು...
ಕ್ರೈಮ್ದೆಹಲಿಬೆಂಗಳೂರುಸುದ್ದಿ

ಧರ್ಮಸ್ಥಳ ಪ್ರಕರಣ : ಮೊದಲು ಹೈಕೋರ್ಟ್ ನಲ್ಲಿ ಇತ್ಯರ್ಥ ಮಾಡಿಕೊಳ್ಳಿ ; ಥರ್ಡ್ ಐ ಯೂಟ್ಯೂಬ್ ಚಾನಲ್ ನ ಅರ್ಜಿ ಪುರಸ್ಕರಿಸಲು ಸುಪ್ರೀಂ ಕೋರ್ಟ್ ನಿರಾಕರಣೆ – ಕಹಳೆ ನ್ಯೂಸ್

ಧರ್ಮಸ್ಥಳ ಹೆಣ ಹೂತಿಟ್ಟ ಪ್ರಕರಣ : ಮಾಧ್ಯಮಗಳಿಗೆ ತಡೆ ನೀಡುವ ಆದೇಶದ ವಿರುದ್ಧ ಅರ್ಜಿ ವಿಚಾರಣೆಗೆ ಸುಪ್ರೀಂ ನಿರಾಕರಣೆ, ಹೈಕೋರ್ಟ್ ಮೊರೆ ಹೋಗಲು ಪಕ್ಷಕ್ಕೆ ಸೂಚನೆ. ಧರ್ಮಸ್ಥಳ ಹೆಣ ಹೂತಿಟ್ಟ ಪ್ರಕರಣಕ್ಕೆ ಸಂಬAಧಿಸಿದAತೆ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ದೇವಸ್ಥಾನ ಮತ್ತು ದೇವಸ್ಥಾನವನ್ನು ನಡೆಸುತ್ತಿರುವ ಕುಟುಂಬದ ವಿರುದ್ಧ ಮಾಧ್ಯಮಗಳು ಯಾವುದೇ "ಮಾನಹಾನಿಕರ ವಿಷಯವನ್ನು" ಪ್ರಕಟಿಸುವುದನ್ನು ನಿರ್ಬಂಧಿಸುವ ತಾತ್ಕಾಲಿಕ ತಡೆಯಾಜ್ಞೆ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ಇಂದು (ಜುಲೈ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : ಅಕ್ರಮವಾಗಿ ನೆಲೆಸಿದ್ದ 9 ವಿದೇಶಿಗರ ಬಂಧನ

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ನೆಲೆಸಿದ ಒಟ್ಟು 8 ವಿದೇಶಿ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನೈಜೀರಿಯಾದ ನಾಲ್ವರು ಪ್ರಜೆಗಳು, ಘಾನಾದ ಇಬ್ಬರು ಪ್ರಜೆಗಳು, ಸುಡಾನ್ ದೇಶದ ಓರ್ವ ಪ್ರಜೆ ಸೇರಿದಂತೆ ಒಟ್ಟು ಒಂಬತ್ತು ವಿದೇಶಿಗರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ 9 ಪ್ರಜೆಗಳನ್ನು ಸ್ವದೇಶಕ್ಕೆ ಕಳುಹಿಸುವ ಪ್ರಕ್ರಿಯೆ ನಡೆಸುತ್ತಿದ್ದು ಆರೋಪಿಗಳನ್ನು ಡಿಟೆನ್ಷನ್ ಸೆಂಟರ್ ನಲ್ಲಿ ಇರಿಸಲಾಗಿದೆ....
1 54 55 56 57 58 213
Page 56 of 213