Friday, March 20, 2026

ಬೆಂಗಳೂರು

ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕೊರೋನಾ ಹೆಚ್ಚಳ ಹಿನ್ನೆಲೆ ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸುವುದು ಕಡ್ಡಾಯ : CM ಸಿದ್ದರಾಮಯ್ಯ ಸೂಚನೆ.! –ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ದ ವಾಗಿರಬೇಕು. ವೆಂಟಿಲೇ ಟರ್, ಆಕಿಜನ್, ಔಷಧ ಸೇರಿದಂತೆ ಅಗತ್ಯವಿರುವ ಎಲ್ಲವನ್ನೂ ಸಿದ್ದಪಡಿಸಿಕೊ ಳ್ಳಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಯಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ...
ಬೆಂಗಳೂರುರಾಜ್ಯಸುದ್ದಿ

ಬಿಜೆಪಿ ಪಕ್ಷದಿಂದ ಶಾಸಕ S.T ಸೋಮಶೇಖರ್, ಶಿವರಾಂ ಹೆಬ್ಬಾರ್ ಉಚ್ಚಾಟನೆ –ಕಹಳೆ ನ್ಯೂಸ್

ಬೆಂಗಳೂರು: ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್‌  ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್‌  ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಮಾರ್ಚ್‌ ಕೊನೆಯಲ್ಲಿ ಇಬ್ಬರಿಗೂ ಶೋಕಾಸ್‌ ನೋಟಿಸ್‌ ನೀಡಲಾಗಿತ್ತು. ಶೋಕಾಸ್‌ ನೋಟಿಸ್‌ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಬಿಜೆಪಿ ಉಚ್ಚಾಟನೆ ಮಾಡಿದೆ. ಇಬ್ಬರು ನಾಯಕರು ಬಹಿರಂಗವಾಗಿ ಕಾಂಗ್ರೆಸ್‌ ಸಭೆಯಲ್ಲಿ ಭಾಗಿಯಾಗುತ್ತಿದ್ದರು. ಅಷ್ಟೇ ಅಲ್ಲದೇ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು : ಹೆಚ್ಚಿದ ವರುಣಾರ್ಭಟ, ಶಾಲಾ-ಕಾಲೇಜುಗಳಿಗೆ ರಜೆ; 4 ದಿನ ರೆಡ್‌ ಅಲರ್ಟ್‌ ಘೋಷಣೆ –ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಈ ಬಾರಿ ಆರಂಭದಲ್ಲಿ ಅಬ್ಬರ ತೋರಿಸುತ್ತಿದ್ದು, ಮಳೆಯ ಪ್ರಮಾಣ ಹೆಚ್ಚುತ್ತಿದೆ. ಅದರಲ್ಲಿಯೂ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಆರ್ಭಟಿಸುತ್ತಿದ್ದು, ಅಪಾರ ಹಾನಿಯನ್ನೂ ಉಂಟುಮಾಡಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ಈ ಮಳೆ ಮೇ 30ರ ವರೆಗೆ ಮುಂದುವರೆಯಲಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲೆಲ್ಲಿ ಮಳೆಯಾಗಲಿದೆ? ಹೌದು, ಅರಬ್ಬೀ...
ಆರೋಗ್ಯಬೆಂಗಳೂರುರಾಜ್ಯಶಿಕ್ಷಣಸುದ್ದಿ

ಬೆಂಗಳೂರು : ಕೊರೊನಾ ಹೆಚ್ಚಳ : ಶಾಲಾ ಮಕ್ಕಳಿಗೆ ರಜೆ ಕೊಡಲು ಸಿಎಂ ಸೂಚನೆ –ಕಹಳೆ ನ್ಯೂಸ್

ಬೆಂಗಳೂರು; ದಿನೇ ದಿನೇ ಕೊರೊನಾ ಪ್ರಕರಣಗಳು ಏರಿಕೆಯಾಗ್ತಾ ಇದಾವೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿಯೇ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಜನರಲ್ಲಿ ಆತಂಕ ಕೀಡ ಜಾಸ್ತಿಯಾಗಿದೆ. ಅತ್ತ ಸರ್ಕಾರದಿಂದ ಮುಂಜಾಗ್ರತ ಕ್ರಮದ ಬಗ್ಗೆ ಕಾಳಜಿ ಕೂಡ ವಹಿಸಲಾಗಿದೆ. ಜಾಗೃತಿಯನ್ನು ಮೂಡಿಸಲಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಗಂಭೀರವಾದ ನಿರ್ಧಾರವನ್ನ ಮಾಡಿದ್ದಾರೆ. ಕೊರೊನಾ ವೈರಸ್ ವಿಚಾರಕ್ಕೆ ಹೊಸ ಆದೇಶವನ್ನು ಹೊರಡಿಸಿದ್ದಾರೆ. ಈಗಾಗಲೇ ಶಾಲೆಗಳು ಆರಂಭಗೊಂಡಿವೆ. ಮೇ ಅಂತ್ಯದ ವೇಳೆಗೆ ರೆಗ್ಯುಲರ್ ಆಗಲಿವೆ. ಇದೇ ಸಮಯದಲ್ಲಿ ಹೀಗೆ...
ಬೆಂಗಳೂರುರಾಜ್ಯಸುದ್ದಿ

ಕರ್ನಾಟಕದಲ್ಲಿ ಕೋವಿಡ್‌ ನಿರ್ಬಂಧ ಇಲ್ಲ: ಸಚಿವ ದಿನೇಶ್ ಗುಂಡೂರಾವ್‌ ಸ್ಪಷ್ಟನೆ – ಕಹಳೆ ನ್ಯೂಸ್

ಕರ್ನಾಟಕದಲ್ಲಿ ಸದ್ಯ ಕೋವಿಡ್‌-19ಗೆ ಸಂಬಂಧಿಸಿದ ಯಾವುದೇ ನಿರ್ಬಂಧಗಳಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಕೋವಿಡ್‌ ಜೆ-1 ಉಪತಳಿಯು ಗಂಭೀರ ದುಷ್ಪರಿಣಾಮಗಳನ್ನು ಉಂಟುಮಾಡಿಲ್ಲ ಎಂದು ತಿಳಿಸಿರುವ ಅವರು, ರಾಜ್ಯದಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದಿದ್ದಾರೆ. ಪ್ರತಿ ವಾರ ಕೊರೋನಾ ತಾಂತ್ರಿಕ ಸಲಹಾ ಸಮಿತಿಯ ಸಭೆ ನಡೆಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ. ಶಾಲಾ-ಕಾಲೇಜುಗಳ ಆರಂಭದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿ ತೀರ್ಮಾನ...
ಬೆಂಗಳೂರುರಾಜ್ಯಸುದ್ದಿ

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ -ಕಹಳೆ ನ್ಯೂಸ್

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ‌ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ, ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲೂ ಮನವಿ ಮಾಡಿದ್ದಾರೆ. ಜಿಲ್ಲೆಯಾದ್ಯಂತ ಬಿಟ್ಟುಬಿಡದೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಲ್ಲಿ, ನದಿ - ಸಮುದ್ರ ಪಾತ್ರಗಳಲ್ಲಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಜನಿವಾರ ತೆಗೆಸಿದ ವಿದ್ಯಾರ್ಥಿಯ ಸಿಇಟಿ ಪರೀಕ್ಷೆ ಫಲಿತಾಂಶ -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು . ಈ ಬಾರಿ ಭಾರೀ ಸದ್ದು ಮಾಡಿದ್ದ ಜನಿವಾರ ತೆಗೆಸಿದ ಬ್ರಾಹ್ಮಣ ವಿದ್ಯಾರ್ಥಿಯ ಫಲಿತಾಂಶ ಏನಾಗಿದೆ ಗೊತ್ತಾ? ಇಲ್ಲಿದೆ ವಿವರ. ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಇಂದು ಪತ್ರಿಕಾಗೋಷ್ಠಿಯಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ವೇಳೆ ಜನಿವಾರ ತೆಗೆಸಿದ ವಿದ್ಯಾರ್ಥಿ ಸುಚಿವೃತ ಕುಲಕರ್ಣಿ ಫಲಿತಾಂಶವನ್ನೂ ವಿಶೇಷವಾಗಿ ಉಲ್ಲೇಖಿಸಿದ್ದಾರೆ. ಈ ವಿದ್ಯಾರ್ಥಿಗೆ 2 ಲಕ್ಷದ 6 ಸಾವಿರ ರಾಂಕ್ ಬಂದಿದೆ. ಆತನ...
ಬೆಂಗಳೂರುಸುದ್ದಿ

ರಾಜ್ಯದಲ್ಲಿ ಮತ್ತೆ ಹೊಸದಾಗಿ 184 ‘ಇಂದಿರಾ ಕ್ಯಾಂಟೀನ್’ ಆರಂಭ : CM ಸಿದ್ದರಾಮಯ್ಯ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯಾದ್ಯಂತ ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನ ಹಿನಕಲ್ ನಲ್ಲಿಂದು ಜಿಲ್ಲೆಯ ಒಟ್ಟು 9 ಇಂದಿರಾ ಕ್ಯಾಂಟೀನ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ಬಡವರು, ಕೂಲಿ ಕಾರ್ಮಿಕರು, ದೂರದ ಊರುಗಳಿಂದ ಆಸ್ಪತ್ರೆಗಳಿಗೆ ಬರುವ ರೋಗಿಗಳ ಹಸಿವು ನೀಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದೆ. 2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ...
1 65 66 67 68 69 213
Page 67 of 213