ನಟ ದರ್ಶನ್ ಪತ್ನಿ ವಿರುದ್ಧ ಅಶ್ಲೀಲ ಕಾಮೆಂಟ್ ಕೇಸ್ ; 6 ಮಂದಿ ವಿರುದ್ಧ ಚಾರ್ಜ್‌ಶೀಟ್ – ಕಹಳೆ ನ್ಯೂಸ್
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ ಪ್ರಕರಣದ ತನಿಖೆ ಕೊನೇ ಹಂತಕ್ಕೆ ಬಂದು ನಿಂತಿದೆ. ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್ ಮಾಡಿದ್ದವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕಾಮೆಂಟ್ ಮಾಡಿ ತಲೆಮರಿಸಿಕೊಂಡಿದ್ದವರಲ್ಲಿ 6 ಮಂದಿಯನ್ನ ಪೊಲೀಸರು ಬಂಧನ ಮಾಡಿ ಜೈಲಿಗಟ್ಟಿದ್ದಾರೆ. ಜೈಲಿಗೆ ಹೋಗಿರುವ ಬಂಧಿತ ಆರೋಪಿಗಳಲ್ಲಿ ನಟ ಸುದೀಪ್ ಅಭಿಮಾನಿಗಳು ಸೇರಿ ಒಟ್ಟು 6 ಮಂದಿಯನ್ನ ಬಂಧನ...







