ಫೈಲ್ಗಳನ್ನು ಹೊಸ ಅಧಿಕಾರಿಗಳಿಗೆ ಕೊಡ್ಬೇಡಿ :ವರ್ಗಾವಣೆಯಾದ್ರೂ ಅಧಿಕಾರಿಗಳಿಗೆ ವರ್ತಿಕಾ ಕರೆ – ಕಹಳೆ ನ್ಯೂಸ್
ಬಳ್ಳಾರಿ: ಬ್ಯಾನರ್ ಗಲಭೆ ಬಳಿಕ ವರ್ಗಾವಣೆ ಆಗಿದ್ದ ಡಿಐಜಿ (DIG) ಆಗಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಹಂತದ ಅಧಿಕಾರಿಗಳಿಗೆ ಕರೆ ಮಾಡಿ ಯಾವುದೇ ಫೈಲ್ಗಳನ್ನು ಈಗಿನ ಅಧಿಕಾರಿಗಳಿಗೆ ನೀಡದಂತೆ ಬೆದರಿಕೆ ಹಾಕಿದ್ದಾರೆ. ಬಳ್ಳಾರಿ: ಬ್ಯಾನರ್ ಗಲಭೆ ಬಳಿಕ ವರ್ಗಾವಣೆ ಆಗಿದ್ದ ಡಿಐಜಿ ಆಗಿದ್ದ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಹಂತದ ಅಧಿಕಾರಿಗಳಿಗೆ ಕರೆ ಮಾಡಿ ಯಾವುದೇ ಫೈಲ್ಗಳನ್ನು ಈಗಿನ ಅಧಿಕಾರಿಗಳಿಗೆ ನೀಡದಂತೆ ಬೆದರಿಕೆ ಹಾಕಿದ್ದಾರೆ. ವರ್ತಿಕಾ ಅವರನ್ನು...







