Tuesday, March 10, 2026

ಸಿನಿಮಾ

ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಲಂಗೋಟಿ ಮ್ಯಾನ್’ ಚಿತ್ರ ಬಿಡುಗಡೆಯಾದರೆ ರಾಜ್ಯಾದ್ಯಂತ ಪ್ರತಿಭಟನೆ – ಪುರೋಹಿತರ ಪರಿಷತ್ – ಕಹಳೆ ನ್ಯೂಸ್

ಸಂಜೋತ ಭಂಡಾರಿ ನಿರ್ದೇಶನದ ‘ಲಂಗೋಟಿ ಮ್ಯಾನ್’ (Langoti Man Film) ಚಿತ್ರಕ್ಕೆ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ತೀವ್ರ ಖಂಡಿಸಿದೆ. ಸಮುದಾಯದ ಕುರಿತು ಅಪಹಾಸ್ಯ ಮಾಡುವುದು ತಪ್ಪು ಎಂದು ಚಿತ್ರತಂಡವನ್ನು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಚಿತ್ರದ ಟೈಟಲ್ ಕುರಿತು ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿ, ಈ ರೀತಿ ಒಂದು ಸಮುದಾಯದ ಕುರಿತು...
ಬೆಂಗಳೂರುಶುಭಾಶಯಸಿನಿಮಾಸುದ್ದಿ

ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಕಂಗೊಳಿಸಿದ ಬಹುಭಾಷಾ ನಟಿ ಪ್ರಣೀತಾ ಸುಭಾಷ್ – ಕಹಳೆ ನ್ಯೂಸ್

ಬಹುಭಾಷಾ ನಟಿ ಪ್ರಣೀತಾ ಸುಭಾಷ್  2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಬೇಬಿ ಬಂಪ್  ಫೋಟೋಶೂಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಮತ್ತೆ ತಾಯಿಯಾಗ್ತಿರುವ ನಟಿ, ಸಖತ್ ಗ್ಲ್ಯಾಮರಸ್‌ ಆಗಿ ಕಾಣಿಸಿಕೊಂಡಿರೋದು ಅಭಿಮಾನಿಗಳ ಗಮನ ಸೆಳೆದಿದೆ. ಲೈಟ್ ಬಣ್ಣದ ಸ್ಲಿವ್‌ಲೆಸ್ ಗೌನ್‌ನಲ್ಲಿ ಪ್ರಣೀತಾ ಕಂಗೊಳಿಸಿದ್ದಾರೆ. ಮುಖದ ಗ್ಲೋ ಮತ್ತು ನಟಿಯ ಹಾಟ್‌ & ಗ್ಲ್ಯಾಮರಸ್‌ ಲುಕ್ ನೋಡಿ ನೆಟ್ಟಿಗರು ಸಂತೂರ್ ಮಮ್ಮಿ ಎಂದು ಹಾಡಿಹೊಗಳಿದ್ದಾರೆ.   ಅಂದಹಾಗೆ, ತುಂಬು ಗರ್ಭಿಣಿ ಪ್ರಣಿತಾ ಇತ್ತೀಚೆಗೆ ನಗರದ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್‌ : ಜಾಮೀನಿಗೆ ಅರ್ಜಿ ಸಲ್ಲಿಸಿದ A1 ಆರೋಪಿ ಪವಿತ್ರಾಗೌಡ – ಕಹಳೆ ನ್ಯೂಸ್

– ಜೈಲು ಸೇರಿ 72 ದಿನಗಳ ಬಳಿಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದೇಕೆ? ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ  ಸೋಮವಾರ (ಆ.19) ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್‌ 22ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಪರ ಹಿರಿಯ ವಕೀಲ ರೇನಿ ಸೆಬಾಸ್ಟಿಯನ್ ಸಿಸಿಎಚ್ 57ರ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಪವಿತ್ರಾಗೌಡ...
ದಕ್ಷಿಣ ಕನ್ನಡಮಂಗಳೂರುಸಂತಾಪಸಿನಿಮಾಸುದ್ದಿ

ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್ ಖ್ಯಾತಿಯ ರಂಗನಟ, ಖ್ಯಾತ ಕಲಾವಿದ ಅಶೋಕ್ ಶೆಟ್ಟಿ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು : ಖ್ಯಾತ ಕಲಾವಿದ, ತುಳು ನಾಟಕ ರಂಗದ ಬರಹಗಾರ, ಸೂಪರ್ ಹಿಟ್ ತುಳು ನಾಟಕ ಒರಿಯರ್ದೊರಿ ಅಸಲ್‌ನಲ್ಲಿ ತೆಂಗಿನಕಾಯಿ ಕೀಳುವ ನಾಥು ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ಅಶೋಕ್ ಶೆಟ್ಟಿ ಅಂಬ್ಲಿಮೊಗರು(53) ಸೋಮವಾರ ನಿಧನರಾದರು.   ಅಶೋಕ್ ಸೋಮವಾರ ಬೆಳಗ್ಗೆ ಅಂಬ್ಲಿಮೊಗರುವಿನ ತಮ್ಮ ಮನೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ವೃತ್ತಿಪರ ರಂಗಭೂಮಿಯ ನಟ ಮತ್ತು ಬರಹಗಾರ ಅಶೋಕ್ ಹಲವು ದಶಕಗಳ ಕಾಲ ವಿಜಯ ಕುಮಾರ್...
ಬೆಂಗಳೂರುಸಿನಿಮಾಸುದ್ದಿ

Bigg Boss Kannada 11: ದೊಡ್ಮನೆ ಆಫರ್‌ ಬಗ್ಗೆ ಜ್ಯೋತಿ ರೈ ಪ್ರತಿಕ್ರಿಯೆ – ಕಹಳೆ ನ್ಯೂಸ್

ಕನ್ನಡದ ನಟಿ ಜ್ಯೋತಿ ರೈ  ಇದೀಗ ಕಾಲಿವುಡ್‌ನಲ್ಲಿ ಸದ್ದು ಮಾಡುತ್ತಿದ್ದಾರೆ. ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಬಿಗ್ ಬಾಸ್  ಆಫರ್ ಬಗ್ಗೆ ಇನ್ಸ್ಟಾಗ್ರಾಂ ಖಾತೆಯಲ್ಲಿ ರಿಯಾಕ್ಟ್ ಮಾಡಿದ್ದಾರೆ. ನಾನು ಕನ್ನಡ ‘ಬಿಗ್ ಬಾಸ್’ ಶೋನಲ್ಲಿ ಸ್ಪರ್ಧಿಸುವ ಬಗ್ಗೆ ಅನೇಕರು ನನ್ನನ್ನು ಕೇಳ್ತಿದ್ದಾರೆ. ನನಗೆ ಬಿಗ್ ಬಾಸ್ ತಂಡದಿಂದ ಆಫರ್ ಬಂದಿತ್ತು. ನಾನು ಅದನ್ನು ಗೌರವದಿಂದಲೇ ತಿರಸ್ಕರಿಸಿದ್ದೇನೆ. ಈ ಮೊದಲೇ ನಾನು ಕೆಲವು ಕೆಲಸಗಳನ್ನು ಒಪ್ಪಿಕೊಂಡಿದ್ದೇನೆ. ಹೀಗಾಗಿ ಆಫರ್ ತಿರಸ್ಕರಿಸಿದ್ದೇನೆ....
ಮುಂಬೈಸಿನಿಮಾಸುದ್ದಿ

ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ; ಅರೆಬೆತ್ತಲೆ ಪ್ರತಿಭಟನೆ ಮೂಲಕ ಸದ್ದು ಮಾಡಿದ ನಟಿ ಶ್ರೀರೆಡ್ಡಿ ಪೋಸ್ಟ್‌ ವೈರಲ್‌! – ಕಹಳೆ ನ್ಯೂಸ್

ಬೆಂಗಳೂರು: ಕೆಲವು ವರ್ಷಗಳ ಹಿಂದೆ ಟಾಲಿವುಡ್‌ನಲ್ಲಿ ʻಮಿಟೂʼ ಹಾಗೂ ಕ್ಯಾಸ್ಟಿಂಗ್ ಕೌಚ್ ಅವ್ಯವಹಾರಗಳ ಬಗ್ಗೆ ಧ್ವನಿ ಎತ್ತಿದ ನಟಿಯರಲ್ಲಿ ಶ್ರೀ ರೆಡ್ಡಿ (Sri Reddy) ಕೂಡ ಒಬ್ಬರು. ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯ ಮುಂದೆ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದರು. ತೆಲುಗು ಫಿಲಂ ಚೇಂಬರ್ ಮುಂದೆ ನಟಿ ಶ್ರೀರೆಡ್ಡಿ ಟಾಪ್ ಲೆಸ್ ಪ್ರತಿಭಟನೆ ನಡೆಸಿ ದೇಶಾದ್ಯಂತ ಸಂಚಲನ ಮೂಡಿಸಿತ್ತು. ನಟಿ ಶ್ರೀರೆಡ್ಡಿ ತೆಲುಗು ಸಿನಿರಂಗದ ಮೇಲೆ ಲೈಂಗಿಕ...
ಬೆಂಗಳೂರುಸಿನಿಮಾಸುದ್ದಿ

ಕನ್ನಡ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 : ಈ ಬಾರಿ ಬಿಗ್ ಬಾಸ್ ಮನೆಗೆ ʻಪಾರುʼ ನಟಿ ಮೋಕ್ಷಿತಾ ಪೈ ಹೋಗ್ತಾರಾ? ನಟಿ ಹೇಳಿದ್ದೇನು? – ಕಹಳೆ ನ್ಯೂಸ್

ಬೆಂಗಳೂರು: ಈಗಾಗಲೇ ಬಿಗ್‌ ಬಾಸ್‌ ಹಿಂದಿ ಒಟಿಟಿ ಸೀಸನ್‌ ಶುರುವಾಗಿದೆ. ಕನ್ನಡದಲ್ಲಿ ಯಾವಾಗ ಸೀಸನ್‌ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಶೀಘ್ರದಲ್ಲಿಯೇ ಶುರು ಎಂಬ ಮಾತುಗಳು ಕೇಳಿ ಬರುತ್ತಿವೆ. ಪ್ರತಿ ಬಾರಿ ಅಕ್ಟೋಬರ್‌ ತಿಂಗಳಲ್ಲಿ ಶೋ ಆರಂಭವಾಗುತ್ತದೆ. ಈ ಬಾರಿ ಅದೇ ರೀತಿ ಪ್ಲ್ಯಾನ್ ಮಾಡಲಾಗುತ್ತಿದೆ. ತೆರೆಮರೆಯಲ್ಲಿ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ಕೂಡ ನಡೀತಿದೆ ಎನ್ನಲಾಗುತ್ತಿದೆ. ಲೆಲವು ದಿನಗಳಿಂದ ನಟಿ ಮೋಕ್ಷಿತಾ ಪೈ ಅವರು...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಅಭಿಮಾನಿಗಳಲ್ಲಿ ಕುತೂಹಲ ಸೃಷ್ಟಿಸಿದೆ ರೂಪೇಶ್ ಶೆಟ್ಟಿ ಮುಂದಿನ ತುಳು ಚಿತ್ರ ಯಾವುದು..? ಟೈಟಲ್ ಏನು..? – ಕಹಳೆ ನ್ಯೂಸ್

ಮಂಗಳೂರು : ಬಿಗ್ ಬಾಸ್ ಖ್ಯಾತಿಯ ತುಳು ಚಲನಚಿತ್ರ ರಂಗದ ಖ್ಯಾತ ನಟ ರೂಪೇಶ್ ಶೆಟ್ಟಿಯವರ ಮುಂದಿನ ತುಳುಚಿತ್ರದ ಘೋಷಣೆ ಮಾಡಿದ್ದು, ಇದೀಗ ಟೈಟಲ್ ಏನು..!? ಎಂಬುದು ಸಾಕಷ್ಟು ಕುತೂಹಲ ಸೃಷ್ಟಿಸಿದೆ. ಗಿರಿಗಿಟ್, ಗಂಜಾಲ್, ಸರ್ಕಸ್ ನಂತರ ಮತ್ತೊಂದು ಸೂಪರ್ ಹಿಟ್ ಚಿತ್ರದ ನಿರೀಕ್ಷೆಯಲ್ಲಿ ಅಭಿಮಾನಿಗಳು ಇದ್ದು, ಅಗಸ್ಟ್ ಅಂತ್ಯದ ಮೊದಲು ಕುತೂಹಲಕ್ಕೆ ತೆರೆ ಬೀಳಲಿದೆ. ಒಟ್ಟಿನಲ್ಲಿ ‌ರೂಪೇಶ್ ಅಭಿಮಾನಿಗಳು, ರೂಪೇಶ್ ನ್ಯೂ ಲುಕ್ ಗಾಗಿ ಕಾದು ಕುಳಿತಿದ್ದಾರೆ....
1 15 16 17 18 19 92
Page 17 of 92