Wednesday, March 18, 2026

ಸಿನಿಮಾ

ಬೆಂಗಳೂರುಸಿನಿಮಾಸುದ್ದಿ

ಸ್ಯಾಂಡಲ್ ವುಡ್ ನಟ ವಿನೋದ್‌ ರಾಜ್‌ ದಿಢೀರ್‌ ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿನೋದ್‌ ರಾಜ್‌ ಅವರು ದಿಢೀರ್‌ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ನೆಲಮಂಗಲದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೌದು, ನಟ ವಿನೋದ್‌ ರಾಜ್‌ ಅವರಿಗೆ ಕರುಳಿನ ಸಮಸ್ಯೆ ಕಾಣಿಸಿಕೊಂಡಿದ್ದು, ಆಪರೇಷನ್‌ ಮಾಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. 59 ವರ್ಷದ ವಿನೋದ್‌ ರಾಜ್‌ ಹಲವು ವರ್ಷಗಳಿಂದ ನೆಲಮಂಗಲದಲ್ಲಿರುವ ತಮ್ಮ ತೋಟದ ಮನೆಯಲ್ಲಿ ವಾಸಿಸುತ್ತಿದ್ದಾರೆ....
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್​ ಸ್ಟಾರ್ ​ದರ್ಶನ್​ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅವರನ್ನು ಬಂಧಿಸಲಾಗಿದೆ. ಮೈಸೂರಿನ ಕೆಂಪಯ್ಯನಹುಂಡಿ ಗ್ರಾಮದ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ದರ್ಶನ್​ ಅವರನ್ನು ಬಂಧಿಸಲಾಗಿದೆ.     ಬೆಂಗಳೂರಿನ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸರು ಮೈಸೂರಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು, ದರ್ಶನ್ ತೂಗುದೀಪ ಅವರನ್ನು ಬಂಧಿಸಿದ್ದಾರೆ. ಅವರನ್ನು ಸದ್ಯ ಮೈಸೂರಿನಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ....
ಬೆಂಗಳೂರುಸಿನಿಮಾಸುದ್ದಿ

ಸಮಯ ಕೂಡಿ ಬರಲಿ : ಗುಡ್ ನ್ಯೂಸ್ ಕೊಟ್ಟ ರಾಧಿಕಾ ಪಂಡಿತ್ – ಕಹಳೆ ನ್ಯೂಸ್

ಮದುವೆ ನಂತರ ಸಿನಿಮಾ ರಂಗದಿಂದಲೇ ದೂರವಾಗಿದ್ದಾರೆ ನಟಿ ರಾಧಿಕಾ ಪಂಡಿತ್. ಕನ್ನಡ ಸಿನಿಮಾ ರಂಗದಲ್ಲಿ ಬಹುಬೇಡಿಕೆ ಇರುವಾಗಲೇ ಮದುವೆ, ಸಂಸಾರ, ಮಕ್ಕಳು ಕಾರಣದಿಂದಾಗಿ ಮತ್ತೆ ಚಿತ್ರಗಳನ್ನು ಒಪ್ಪಿಕೊಂಡಿಲ್ಲ. ರಾಧಿಕಾ ಪಂಡಿತ್ (Radhika Pandit) ಮತ್ತು ಸಿನಿಮಾ ರಂಗಕ್ಕೆ ಬರಬೇಕು. ಅಭಿಮಾನಿಗಳನ್ನು ರಂಜಿಸಬೇಕು ಅನ್ನುವುದು ಅಸಂಖ್ಯಾತ ಅಭಿಮಾನಿಗಳ ಮನವಿ ಆಗಿತ್ತು. ಹೌದು, ಮತ್ತೆ ರಾಧಿಕಾ ಅವರನ್ನು ಸ್ಕ್ರೀನ್ ಮೇಲೆ ನೋಡಬೇಕು ಎನ್ನುವುದು ಅವರ ಫ್ಯಾನ್ಸ್ ಬೇಡಿಕೆಯಾಗಿತ್ತು. ಅದಕ್ಕೆ ಈಗ ರಾಧಿಕಾ ಸ್ಪಂದಿಸಿದ್ದಾರೆ....
ಸಿನಿಮಾಸುದ್ದಿ

ಅಶ್ಲೀಲ ವಿಡಿಯೋ ವೈರಲ್‌ ಬೆನ್ನಲ್ಲೆ ಶೀಘ್ರದಲ್ಲೇ ಸಿಹಿಸುದ್ದಿ ಕೊಡ್ತೀನಿ ಎಂದ ನಟಿ ಜ್ಯೋತಿ ರೈ..!-ಕಹಳೆ ನ್ಯೂಸ್

ನಟಿ ಜ್ಯೋತಿ ರೈ ಅಶ್ಲೀಲ ವಿಡಿಯೋ ಪ್ರಕರಣದ ಬೆನ್ನಲ್ಲೇ ಅಭಿಮಾನಿಗಳಿಗೆ ಸಿಹಿಸುದ್ದಿ ಕೊಡ್ತೀನಿ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟನೆಗಿಂತ ಹಾಟ್ ಫೋಟೋಶೂಟ್‌ಗಳ ಮೂಲಕ ಸುದ್ದಿಯಾಗುವ ನಟಿ ಇದೀಗ ಎಲ್ಲರೂ ಖುಷಿಪಡುವ ಸುದ್ದಿ ಕೊಡೋದಾಗಿ ಹೇಳಿದ್ದಾರೆ. ಜ್ಯೋತಿ ರೈ ಈ ಪೋಸ್ಟ್ ಹಂಚಿಕೊಳ್ತಿದ್ದಂತೆ ಮದುವೆ ಬಗ್ಗೆ ಗುಡ್ ನ್ಯೂಸ್ ಕೊಡ್ತೀರಾ..? ಎಂದು ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ. ಹಾಗಾದ್ರೆ ನಟಿ ಹೇಳುವ ವಿಷ್ಯ ಏನಿರಬಹುದು ಎಂದು ಫ್ಯಾನ್ಸ್...
ಕ್ರೀಡೆಬೆಂಗಳೂರುಸಿನಿಮಾಸುದ್ದಿ

RCB ಗೆದ್ದರೆ ಬಿಕಿನಿ ಫೋಟೋ ಹಂಚಿಕೊಳ್ತೀನಿ ಎಂದಿದ್ದ ಹನಿ ರೋಸ್‌, ಈಗ ಒಡೆದ ಹೃದಯ! – ಕಹಳೆ ನ್ಯೂಸ್

ಅಹಮದಾಬಾದ್‌: ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ ನಡೆದ ಎಲಿಮಿನೇಟರ್-1‌ (Eliminator) ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (Royal Challengers Bengaluru) ತಂಡ ಗೆದ್ದರೆ, ಬಿಕಿನಿ ಫೋಟೋ ಪೋಸ್ಟ್‌ ಮಾಡುತ್ತೇನೆ ಎಂದು ಹೇಳಿದ್ದ ಸೌತ್‌ನ ಹಾಟ್‌ ಬ್ಯೂಟಿ ಹನಿ ರೋಸ್‌ (Honey Rose) ಈಗ ಒಡೆದ ಹೃದಯದ ಎಮೋಜಿ ಹಂಚಿಕೊಂಡಿದ್ದಾರೆ. ರಾಜಸ್ಥಾನ್‌ ರಾಯಲ್ಸ್‌ ವಿರುದ್ಧದ ಪಂದ್ಯಕ್ಕೂ ಮುನ್ನ ಹನಿ ರೋಸ್‌, ಆರ್‌ಸಿಬಿ ಗೆದ್ದರೆ ನಾನು ಪಂದ್ಯದ ನಂತರ ನನ್ನ ಬಿಕಿನಿ ಚಿತ್ರವನ್ನು ಪೋಸ್ಟ್ ಮಾಡುತ್ತೇನೆ....
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ರೇವ್ ಪಾರ್ಟಿ ಪ್ರಕರಣ : ನಟಿಯರಾದ ಹೇಮಾ, ಆಶಿ ರಾಯ್ ಬ್ಲಡ್ ರಿಪೋರ್ಟ್ ಪಾಸಿಟಿವ್ ; ಡ್ರಗ್ಸ್ ಸೇವಿಸಿರುವುದು ದೃಢ – ಕಹಳೆ ನ್ಯೂಸ್

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಹೊರವಲಯದಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಅದರಲ್ಲಿ ತೆಲುಗು ನಟಿಯರಾದ ಹೇಮಾ (Actress Hema) ಮತ್ತು ಆಶಿ ರಾಯ್ (Aashi Roy) ಬ್ಲಡ್ ರಿಪೋರ್ಟ್ ಕೂಡ ಪಾಸಿಟಿವ್ ಬಂದಿದೆ. ಈ ಮೂಲಕ ತೆಲುಗು ನಟಿ ಹೇಮಾ ಮತ್ತು ಆಶಿ ರಾಯ್ ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದೆ. 103 ಮಂದಿಯ ಪೈಕಿ 86 ಜನ ಡ್ರಗ್ಸ್...
ಬೆಂಗಳೂರುಸಿನಿಮಾಸುದ್ದಿ

ಗಂಡನಿಂದಲೇ ಭೀಕರ ಕೊಲೆಯಾದ ‘ಭಜರಂಗಿ’ ಸಿನಿಮಾ ನಟಿ !– ಕಹಳೆ ನ್ಯೂಸ್

ಬೆಂಗಳೂರು: ಶಿವರಾಜ್‌ಕುಮಾರ್ ನಟನೆಯ ಸೂಪರ್‌ ಹಿಟ್‌ ಚಿತ್ರ ‘ಭಜರಂಗಿ’ಯಲ್ಲಿ ನಟಿಸಿದ್ದ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿದ್ದಾರೆ. ವಿದ್ಯಾ ನಂದೀಶ್‌ ಕನ್ನಡದ ಕೆಲ ಸಿನಿಮಾಗಳಲ್ಲಿ ಪೋಷಕ ನಟಿಯಾಗಿ ಬಣ್ಣ ಹಚ್ಚಿದ್ದರು. ಇದೀಗ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ. ಇನ್ನು ಚಿರಂಜೀವಿ ಸರ್ಜಾ ನಟನೆಯ ‘ಅಜಿತ್’ ಚಿತ್ರದಲ್ಲಿ ವಿದ್ಯಾ ನಂದೀಶ್ ನಾಯಕನ ಸ್ನೇಹಿತೆಯ ಪಾತ್ರದಲ್ಲಿ ಮಿಂಚಿದ್ದರು. ಮಾತ್ರವಲ್ಲ ಹಲವು ಸಿನಿಮಾಗಳಲ್ಲಿ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಬೆಂಗಳೂರಿನಲ್ಲಿ ರೇವ್‌ ಪಾರ್ಟಿ ಮೇಲೆ ಸಿಸಿಬಿ ರೇಡ್ ; ಮಾದಕ ಮತ್ತಿನಲ್ಲಿ ತೆಲುಗು ನಟ-ನಟಿಯರು? – ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಿಸಿಬಿ ಅಧಿಕಾರಿಗಳು (CCB Police) ಭರ್ಜರಿ ರೇಡ್ ಮಾಡಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City ) ಬಳಿಯ ಜಿ ಆರ್ ಫಾರ್ಮ್ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ರೇಡ್ ಮಾಡಿದ್ದಾರೆ. ಪಾರ್ಟಿಯಲ್ಲಿ ಡ್ರಗ್ಸ್ (Drugs at Party) ಹಾಗೂ ಎಂಡಿಎಂ ಮಾತ್ರೆಗಳು ಪತ್ತೆಯಾಗಿದೆ. ಪಾರ್ಟಿಯಲ್ಲಿ ಆಂಧ್ರ (Andhra Pradesh) ಮತ್ತು ಬೆಂಗಳೂರಿನ 100ಕ್ಕೂ ಹೆಚ್ಚು ಜನರು ಪತ್ತೆಯಾಗಿದ್ದಾರೆ. ಇನ್ನು 25ಕ್ಕೂ ಹೆಚ್ಚು...
1 18 19 20 21 22 92
Page 20 of 92