ಸ್ವಿಮ್ ಸೂಟ್ ತೊಟ್ಟು ಸಖತ್ ಹಾಟ್ ಹಾಟ್ ಆಗಿ ಬಿಸಿ ನೀರಿನ ಬಗ್ಗೆ ಪಾಠ ಮಾಡಿದ ಶಿಲ್ಪಾ ಶೆಟ್ಟಿ – ಕಹಳೆ ನ್ಯೂಸ್
ಬಾಲಿವುಡ್ ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಸದ್ಯ ಇಟಲಿ ಪ್ರವಾಸದಲ್ಲಿದ್ದಾರೆ. ಕನ್ನಡದ ಕೆಡಿ ಸಿನಿಮಾದ ಶೂಟಿಂಗ್ ಮುಗಿಸಿಕೊಂಡು ಸೀದಾ ಇಟಲಿ ಫ್ಲೈಟ್ ಹತ್ತಿರುವ ಅವರು, ಇಟಲಿಯಲ್ಲಿ ಸ್ವಿಮ್ ಸೂಟ್ ತೊಟ್ಟು ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ, ತಾವು ಸ್ವಿಮ್ ಸೂಟ್ ತೊಟ್ಟು ನಿಂತಿರುವ ನೆಲದ ಮಹತ್ವವನ್ನು ಅವರು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಮೊನೊಕಿನಿ ತೊಟ್ಟು ಇಟಲಿ (Italy) ನೆಲದ ಮಹತ್ವವನ್ನು ಬರೆದಿರುವ ಶಿಲ್ಪಾ ಶೆಟ್ಟಿ, ‘ಇಟಲಿ ನೆಲವು...







