Tuesday, March 17, 2026

ಸಿನಿಮಾ

ಬೆಂಗಳೂರುಸಿನಿಮಾಸುದ್ದಿ

ನೆಟ್ಟಿಗರಲ್ಲಿದ್ದ ಅನುಮಾನಗಳಿಗೆ ತೆರೆ ಎಳೆದ ನಟ ನರೇಶ್ .. : ಹೌದು, ಪವಿತ್ರಾ ಲೋಕೇಶ್‌ನ್ನು ಮದುಮೆಯಾಗಿದ್ದೇನೆ ..!! –ಕಹಳೆ ನ್ಯೂಸ್

ನಟ ನರೇಶ್ ಹಾಗೂ ಪವಿತ್ರಾ ಲೋಕೇಶ್ ವಿವಾಹವಾಗಿದ್ದಾರೆಯೇ? ಎಂಬ ನೆಟ್ಟಿಗರ ಪ್ರಶ್ನೆಗೆ ಸ್ವತಃ ನರೇಶ್ ಅವರೇ ಉತ್ತರ ನೀಡಿದ್ದಾರೆ. ತೆಲುಗಿನ ಜನಪ್ರಿಯ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ನಟನೆಯ ‘ಮಳ್ಳಿ ಪೆಳ್ಳಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಇವರಿಬ್ಬರ ನಡುವಿನ ಸಂಬAಧದ ಬಗ್ಗೆ ಕೆಲ ತಿಂಗಳ ಹಿಂದೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಬಹುವಾಗಿ ಚರ್ಚೆಯಾಗಿತ್ತು. ಪವಿತ್ರಾ ಅವರೊಟ್ಟಿಗೆ ಆತ್ಮೀಯ ನಂಟು ಹೊಂದಿರುವ ನರೇಶ್ ವಿರುದ್ಧ...
ರಾಜಕೀಯಸಿನಿಮಾಸುದ್ದಿ

“ದಿ ಕೇರಳ ಸ್ಟೋರಿ” ವೀಕ್ಷಿಸಿದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಚುನಾವಣೆ ಮುಗಿದು ರಿಲ್ಯಾಕ್ಸ್ ಮೂಡಿನಲ್ಲಿದ್ದ ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಗುರುವಾರ ಮಂಗಳೂರಿನ ಲಾಲ್ ಭಾಗಿನಲ್ಲಿರುವ ಭಾರತ್ ಸಿನಿಮಾದಲ್ಲಿ "ದಿ ಕೇರಳ ಸ್ಟೋರಿ" ಸಿನಿಮಾವನ್ನು ವೀಕ್ಷಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಿಂದೂ ಸಮಾಜ ಜಾಗೃತ ವಾಗಿರಲು ಕೇರಳ ಸ್ಟೋರಿ ಒಂದು ಉತ್ತಮ ಸಿನಿಮಾ. ನಮ್ಮ ಹಿಂದೂ ಸಂಪ್ರದಾಯ ಧಾರ್ಮಿಕ ನಂಬಿಕೆಗಳ ಮೇಲೆ ಯಾವ ರೀತಿ ಮುಸ್ಲಿಂ ಭಯೋತ್ಪಾದಕರು, ಮುಸ್ಲಿಂ ಮತೀಯವಾದಿ ಸಂಘಟನೆಗಳು, ಮುಸ್ಲಿಂ ಮತಾಂಧರು ,ಪ್ರೀತಿ...
ಸಿನಿಮಾಸುದ್ದಿ

ಸಿಹಿ ಸುದ್ದಿ ಹಂಚಿಕೊ0ಡ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ -ಕಹಳೆ ನ್ಯೂಸ್

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಗ್ಲೋಬಲ್ ಸ್ಟಾರ್ ಆಗಿ, ಬಾಲಿವುಡ್‌ನಲ್ಲಿ ಬಹು ಬೇಡಿಕೆಯ ನಟಿ ದೀಪಿಕಾ ಪಡುಕೋಣೆ, ಸಾಲು ಸಾಲು ಹಿಟ್ ಸಿನಿಮಾಗಳ ಮೂಲಕ ಮಿಂಚುತ್ತಿದ್ದಾರೆ. ಇದೀಗ ಮತ್ತೊಂದು ಬಿಗ್ ಪ್ರಾಜೆಕ್ಟ್ ನಟಿಮಣಿಯ ಕೈ ಸೇರಿದೆ. ದೀಪಿಕಾ ನಿರೂಪಕಿಯಾಗಿ ಫಿಫಾ ವಿಶ್ವಕಪ್ ಟ್ರೋಫಿಯನ್ನು ಪ್ರಾರಂಭಿಸಿದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ದೀಪಿಕಾ ಪಡುಕೋಣೆ ಹೊಸ ಫೋಟೋಶೂಟ್ ಮಾಡಿಸಿದ್ರು. ಹೊಸ ಲುಕ್‌ನಲ್ಲಿ ವಿಶ್ವದಾದ್ಯಂತ...
ಸಿನಿಮಾಸುದ್ದಿ

‘ಯುವ ನಟಿ ಅನಿಕಾ ಸುರೇಂದ್ರನ್ ಮೃತ್ಯು’ ಎನ್ನಲಾದ ಕರಪತ್ರ ಸೋಷಲ್ ಮೀಡಿಯಾದಲ್ಲಿ ವೈರಲ್ – ಕಹಳೆ ನ್ಯೂಸ್

ಯುವ ನಟಿ ಅನಿಕಾ ಸುರೇಂದ್ರನ್ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದು, ಬಾಲ ಕಲಾವಿದೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾದವರು. ಈಗ ನಾಯಕಿ ಆಗಿ ಮಿಂಚುತ್ತಿರುವ ಅವರು ಮೃತಪಟ್ಟಿದ್ದಾರೆ ಎನ್ನುವ ಕರಪತ್ರ ವೈರಲ್ ಆಗ್ತಾ ಇದೆ. ಹೌದು, ಇದು ಸೋಶಿಯಲ್ ಮೀಡಿಯಾ ಯುಗವಾಗಿದೆ. ಸತ್ಯ ಹಾಗೂ ಸುಳ್ಳು ಎರಡೂ ಬೇಗ ಪ್ರಸಾರ ಆಗುತ್ತದೆ. ಸಿನಿಮಾದಲ್ಲಿ ಬರುವ ಕೆಲ ದೃಶ್ಯಗಳು ವೈರಲ್ ಆಗಿ ಸಾಕಷ್ಟು ಚರ್ಚೆಗೆ ಗ್ರಾಸವಾದ ಸಂಗತಿಯಿದೆ. ಅಂತೆಯೇ ಅನಿಕಾ ಸುರೇಂದ್ರನ್...
ರಾಷ್ಟ್ರೀಯಸಿನಿಮಾಸುದ್ದಿ

The Kerala Story: ಉತ್ತರಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ತೆರಿಗೆ ಮುಕ್ತ: ಸಿಎಂ ಯೋಗಿ ಆದಿತ್ಯನಾಥ್ – ಕಹಳೆ ನ್ಯೂಸ್

ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ 'ದಿ ಕೇರಳ ಸ್ಟೋರಿ' ಸಿನಿಮಾಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ಮುಕ್ತ ಮಾಡಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಲಕ್ನೋ: ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ 'ದಿ ಕೇರಳ ಸ್ಟೋರಿ' ಸಿನಿಮಾಕ್ಕೆ ಉತ್ತರಪ್ರದೇಶದಲ್ಲಿ ತೆರಿಗೆ ಮುಕ್ತ ಮಾಡಲಿದೆ ಎಂದು ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯುಪಿಯಲ್ಲಿ 'ದಿ ಕೇರಳ ಸ್ಟೋರಿ'ಯನ್ನು ತೆರಿಗೆ ಮುಕ್ತಗೊಳಿಸಲಾಗುವುದು ಎಂದು ಸಿಎಂ ಯೋಗಿ ಟ್ವೀಟ್ ಮಾಡಿದ್ದಾರೆ. ಯೋಗಿ ಆದಿತ್ಯನಾಥ್ ಅವರು...
ದಕ್ಷಿಣ ಕನ್ನಡರಾಜ್ಯಸಿನಿಮಾಸುದ್ದಿ

ದಿ ಕೇರಳ ಸ್ಟೋರಿ ಚಿತ್ರವನ್ನು ಪ್ರತಿಯೊಂದು ಹೆಣ್ಣು ಮಕ್ಕಳು ನೋಡಬೇಕು – ಡಾ. ಕಲ್ಲಡ್ಕ ಪ್ರಭಾಕರ್ ಭಟ್‌ – ಕಹಳೆ ನ್ಯೂಸ್

ಮಂಗಳೂರು ಮೇ 07 :’ ದಿ ಕೇರಳ ಸ್ಟೋರಿ’ ಚಲನ ಚಿತ್ರವನ್ನು ಪ್ರತಿಯೊಂದು ಹೆಣ್ಣೂ ಮಗಳು ಕುಟುಂಬ ಸಮೇತ ನೋಡ ಬೇಕಿದೆ. ಇದು ಚಿತ್ರವಲ್ಲ ದಿನಾ ನಡೆಯುತ್ತಿರುವ ವಾಸ್ತಾವಂಶವಾಗಿದ್ದು ದಿ ಕೇರಳ ಸ್ಟೋರಿ ಚಿತ್ರ ಎಚ್ಚರಿಕೆಯ ಕರೆ ಗಂಟೆಯನ್ನು ಸಮಾಜಕ್ಕೆ ನೀಡಿದೆ ಎಂದು ಆರ್ ಎಸ್‌ ಎಸ್ ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ನಗರದಲ್ಲಿ ಶನಿವಾರ ರಾತ್ರಿ ಧರ್ಮಪತ್ನಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರೊಂದಿಗೆ...
ರಾಷ್ಟ್ರೀಯಸಿನಿಮಾಸುದ್ದಿ

ಪ್ರಚಾರದ ವೇಳೆ ‘ದಿ ಕೇರಳ ಸ್ಟೋರಿ’ ಪ್ರಸ್ತಾಪಿಸಿದ ಪ್ರಧಾನಿ: ಈ ಸಿನಿಮಾ ನೈಜತೆಯ ಪ್ರತಿರೂಪ – ಕಹಳೆ ನ್ಯೂಸ್

ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾರತೀಯ ಜನತಾ ಪಕ್ಷದ ಪರವಾಗಿ ಒನ್ ಮ್ಯಾನ್ ಶೋ ಆಗಿ ಓಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಯಾವುದೇ ಅವಕಾಶವನ್ನು ಬಿಟ್ಟುಕೊಡದೆ ಪ್ರತಿಪಕ್ಷ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಪ್ರಯತ್ನಿಸುತ್ತಿದ್ದಾರೆ.   ಇಂದು ಬಳ್ಳಾರಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಇದೀಗ ತೀವ್ರ ಚರ್ಚೆಯಲ್ಲಿರುವ 'ದಿ ಕೇರಳ ಸ್ಟೋರಿ' ಸಿನಿಮಾದಲ್ಲಿ ಹರಿದಾಡುತ್ತಿರುವ ವಿಚಾರವನ್ನು ಪ್ರಸ್ತಾಪಿಸಿದರು. ಈ ಸಿನಿಮಾ ಇಂದಿನ ಆತಂಕವಾದದ ನೈಜತೆಯ ಪ್ರತಿರೂಪವನ್ನು ಬಿಂಬಿಸುವಂತಿದೆ ಎಂದರು. ಕಾಂಗ್ರೆಸ್...
ಸಿನಿಮಾಸುದ್ದಿ

ನನಗೆ 99 ಸಮಸ್ಯೆಗಳಿವೆ, ಆದರೆ ಪತಿಯ ಸಮಸ್ಯೆ ಇಲ್ಲ: ಡಿವೋರ್ಸ್ ಫೋಟೋಶೂಟ್ ಮಾಡಿಸಿ ಸಂಭ್ರಮಿಸಿದ ನಟಿ! – ಕಹಳೆ ನ್ಯೂಸ್

ತಮಿಳು ನಟಿ ಶಾಲಿನಿ ಇತ್ತೀಚೆಗೆ ಪತಿಯಿಂದ ದೂರವಾಗಿದ್ದಾರೆ, ಆದರೆ ಎಲ್ಲರಂತೆ ಅಳುತ್ತಾ ಕೂರದೆ ನೋವಿನಿಂದ ಹೊರ ಬಂದು ಫೋಟೋ ಶೂಟ್ ಮಾಡಿಸಿ ಸಂಭ್ರಮಿಸಿದ್ದಾರೆ. ತಮಿಳು ನಟಿ ಶಾಲಿನಿ ಇತ್ತೀಚೆಗೆ ಪತಿಯಿಂದ ದೂರವಾಗಿದ್ದಾರೆ, ಆದರೆ ಎಲ್ಲರಂತೆ ಅಳುತ್ತಾ ಕೂರದೆ ನೋವಿನಿಂದ ಹೊರ ಬಂದು ಫೋಟೋ ಶೂಟ್ ಮಾಡಿಸಿ ಸಂಭ್ರಮಿಸಿದ್ದಾರೆ. ಈ ಫೋಟೋಗಳನ್ನು ಶಾಲಿನಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ಮೂಕರೋದನೆ ಅನುಭವಿಸುತ್ತಿರುವ ಮಹಿಳೆಯರಿಗೆ ವಿಚ್ಛೇದಿತ ಮಹಿಳೆ ನೀಡುತ್ತಿರುವ ಸಂದೇಶ ಎಂದು ಶಾಲಿನಿ ಬರೆದುಕೊಂಡಿದ್ದಾರೆ....
1 26 27 28 29 30 92
Page 28 of 92