Tuesday, March 17, 2026

ಸಿನಿಮಾ

ಸಿನಿಮಾಸುದ್ದಿ

ಬಿಗ್ ಬಾಸ್ OTT ಯಲ್ಲಿ ನಾಲ್ಕು ಮಂದಿ ಸ್ಪರ್ಧಿಗಳ ಪೈಕಿ ರೂಪೇಶ್ ಶೆಟ್ಟಿ ಟಾಪರ್..! ; OTT ವಿನ್ನರ್ ಪಟ್ಟ ಪಡೆದು TV ಬಿಗ್ ಬಾಸ್ ಶೋಗೆ ಗ್ರಾಂಡ್ ಎಂಟ್ರಿ – ಕಹಳೆ ನ್ಯೂಸ್

ಬಿಗ್ ಬಾಸ್ OTT ಯಲ್ಲಿ ನಾಲ್ಕು ಮಂದಿ ಸ್ಪರ್ಧಿಗಳ ಪೈಕಿ ರೂಪೇಶ್ ಶೆಟ್ಟಿ ಟಾಪರ್ ಆಗೂವುದರ ಮೂಲಕ OTT ಬಿಗ್ ಬಾಸ್ ನ ವಿನ್ನರ್ ಆಗಿ ಮೂಡಿಬಂದಿದ್ದು, Tv ಬಿಗ್ ಬಾಸ್ ಶೋಗೆ ಗ್ರಾಂಡ್ ಎಂಟ್ರಿ ಪಡೆದುಕೊಂಡಿದ್ದಾರೆ....
ಕ್ರೈಮ್ರಾಷ್ಟ್ರೀಯಸಿನಿಮಾಸುದ್ದಿ

ಕೆಜಿಎಫ್​ನಿಂದ ಪ್ರೇರಿತಗೊಂಡು ನಾಲ್ವರನ್ನ ಕೊಂದ ಯುವಕ! ನೆಕ್ಸ್ಟ್​ ಟಾರ್ಗೆಟ್​ ಪೊಲೀಸರನ್ನ ಕೊಲ್ಲುವುದೇ ಆಗಿತ್ತು..! – ಕಹಳೆ ನ್ಯೂಸ್

ಮಧ್ಯಪ್ರದೇಶ: ಭಾರತ ಚಿತ್ರರಂಗದಲ್ಲೇ ಮೈಲಿಗಲ್ಲು ಸೃಷ್ಟಿಸಿದ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ ನಿಂದ ಪ್ರೇರಿತಗೊಂಡ 19 ವರ್ಷದ ಯುವಕನೊಬ್ಬ ನಾಲ್ವರು ಸೆಕ್ಯುರಿಟಿ ಗಾರ್ಡ್​ಗಳನ್ನು ಕೊಂದಿದ್ದಾನೆ. ಇಂತಹ ಅಮಾನುಷ ಪ್ರಕರಣ ಮಧ್ಯಪ್ರದೇಶದಲ್ಲಿ ನಡೆದಿದೆ. ಆರೋಪಿ ಶಿವಪ್ರಸಾದ್​ನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಬಂಧನ ತಡವಾಗಿದ್ದರೆ ಇನ್ನೂ ಹಲವರ ಹತ್ಯೆಯಾಗುತ್ತಿತ್ತು. ಆತನ ಮುಂದಿನ ಟಾರ್ಗೆಟ್​ ಪೊಲೀಸರ ಹತ್ಯೆಯಾಗಿತ್ತಂತೆ! ಕೆಜಿಎಫ್​​ ಚಿತ್ರದ ಹೀರೊ ಮಾದರಿಯಲ್ಲಿ ಪ್ರಸಿದ್ಧನಾಗಲು ಈ ಕೃತ್ಯ ಎಸಗಿದ್ದಾಗಿ ಆತ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ....
ಬೆಂಗಳೂರುಸಿನಿಮಾಸುದ್ದಿ

ಮೇಘನಾ ರಾಜ್ ಕೈಯಲ್ಲಿ ಆ ಹೆಸರು.? ಎರಡನೇ ಮದುವೆ ವಿಚಾರಕ್ಕೆ ಉತ್ತರ ಇದೇನಾ..!? – ಕಹಳೆ ನ್ಯೂಸ್

ಪತಿ ಚಿರಂಜೀವಿ ಸರ್ಜಾ ಅವರ ನೆನಪುಗಳು ಮೇಘನಾ ರಾಜ್ ಹೃದಯದಲ್ಲಿ ಎಂದೆಂದಿಗೂ ಹಸಿರಾಗಿ ಇರಲಿವೆ ಅನ್ನೋದಕ್ಕೆ ಮತ್ತೊಂದು ಸಾಕ್ಷಿ ದೊರೆತಂತಾಗಿದೆ. ಹೊಸದಾಗಿ ಟ್ಯಾಟೂ ಹಾಕಿಸಿಕೊಂಡು ಮೇಘನಾ ಪ್ರೀತಿಯನ್ನು ಶಾಶ್ವತವಾಗಿಸಿದ್ದಾರೆ. ಮೇಘನಾ ರಾಜ್​ ಸರ್ಜಾ ಅವರು ಸಿನಿಮಾ ಕೆಲಸಗಳಿಗೆ ಕೊಂಚ ಬಿಡುವು ನೀಡಿ ವಿದೇಶಕ್ಕೆ ತೆರಳಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಭಾಗಿ ಆಗಿದ್ದಾರೆ. ಅಲ್ಲಿಂದಲೇ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ಅವರು ಶೇರ್​ ಮಾಡಿಕೊಂಡಿರುವ ಟ್ಯಾಟೂ ಫೋಟೋ...
ಸಿನಿಮಾ

‘ನನ್ಗೆ ಮದುವೆ ಬೇಡ, ‘ಬಾಯ್ ಫ್ರೆಂಡ್’ ಬೇಕು ; ನಟಿಮಣಿಯ ಶಾಕಿಂಗ್ ಹೇಳಿಕೆ ಸಖತ್ ವೈರಲ್..!- ಕಹಳೆ ನ್ಯೂಸ್

ಚಲನಚಿತ್ರದ ಅವಕಾಶಗಳು ಕಡಿಮೆಯಾದ್ರೂ, ಅನಿರೀಕ್ಷಿತ ಮಟ್ಟದ ಕ್ರೇಜ್ ಮತ್ತು ಜನಪ್ರಿಯತೆಯಿಂದಾಗಿ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿರುವ ಮೂಲಕ ಸುರೇಖಾವಾಣಿ ಸುದ್ದಿಯಲ್ಲಿದ್ದಾರೆ. ಇವರು ನೀಡಿದ ಶಾಕಿಂಗ್ ಹೇಳಿಕೆಯೊಂದು ಈಗ ಸಖತ್ ವೈರಲ್ ಆಗುತ್ತಿದ್ದು, ಆಧುನಿಕ ಉಡುಗೆಗಳಲ್ಲಿ ಸುರೇಖಾ ವಾಣಿ ಹಂಚಿಕೊಂಡಿರುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗುತ್ತಿವೆ. 'ಸದ್ಯಕ್ಕೆ ನನಗೆ ಎರಡನೇ ಮದುವೆ ಬಗ್ಗೆ ಆಸಕ್ತಿಯಿಲ್ಲ. ಆದ್ರೆ, ನನ್ನ ಮಗಳು ಸುಪ್ರಿತಾ ನಾನು ಎರಡನೇ ಬಾರಿಗೆ ಮದುವೆಯಾಗಬೇಕೆಂದು ಸೂಚಿಸುತ್ತಿದ್ದಾಳೆ' ಇನ್ನು 'ನಾನು...
ಕ್ರೈಮ್ರಾಜಕೀಯರಾಷ್ಟ್ರೀಯಸಿನಿಮಾಸುದ್ದಿ

ಅತ್ಯಾಚಾರ ಎಸಗಿ ಬಿಜೆಪಿ ನಾಯಕಿ ಸೊನಾಲಿ ಕೊಲೆ? ಬೆಳಿಗ್ಗೆ ಬಂದ ಕರೆಯೇ ಅನುಮಾನಕ್ಕೆ ದಾರಿ! – ಕಹಳೆ ನ್ಯೂಸ್

ನವದೆಹಲಿ: ಬಿಗ್ ಬಾಸ್ ಕಾರ್ಯಕ್ರಮದ ಮಾಜಿ ತಾರೆ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಅವರ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಅವರ ಸೋದರ ರಿಂಕು ಧಾಕಾ ಆರೋಪಿಸಿದ್ದಾರೆ. 42 ವರ್ಷದ ಪೋಗಟ್ ಗೋವಾದ ಪಣಜಿಯಲ್ಲಿ ಸೋಮವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದರಲ್ಲೇನೋ 'ಮೋಸ ನಡೆದಿದೆ' ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಗಟ್​ರನ್ನು ಅವರ ಇಬ್ಬರು ಸಹೋದ್ಯೋಗಿಗಳು ಕೊಲೆ ಮಾಡಿದ್ದಾರೆ ಎಂದು ಗೋವಾ ಪೊಲೀಸರಿಗೆ...
ಬೆಂಗಳೂರುಸಿನಿಮಾಸುದ್ದಿ

ಚಿರು ಸಾವಿನ ಎರಡು ವರ್ಷಗಳ ನಂತರ 2ನೇ ಮದುವೆಯ ಬಗ್ಗೆ ನಟಿ ಮೇಘನಾ ರಾಜ್ ನಿರ್ಧಾರ ..!? – ಕಹಳೆ ನ್ಯೂಸ್

ಬೆಂಗಳೂರು: ಅದು 2020ರ ಜೂನ್​ 7. ಚಿತ್ರರಂಗ, ಸಿನಿ ಪ್ರಿಯರು ಸೇರಿದಂತೆ ಹಲವು ಮಂದಿಗೆ ಆಘಾತ ಕೊಟ್ಟ ದಿನವಿದು. ಸೂಪರ್​ ಸ್ಟಾರ್​ ಚಿರಂಜೀವಿ ಸರ್ಜಾ, ಎಲ್ಲರ ಪ್ರೀತಿಯ ಚಿರು ಅವರು 36ರ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ಬಲಿಯಾಗಿ ಹೋದರು. ಯಾರೂ ಊಹಿಸದ ರೀತಿಯಲ್ಲಿ ಚಿಕ್ಕ ಪ್ರಾಯದಲ್ಲಿಯೇ ಇವರು ಎಲ್ಲರನ್ನೂ ಅಗಲಿ ಹೋದಾಗ ಪತ್ನಿ ಮೇಘನಾ ರಾಜ್​ ಐದು ತಿಂಗಳ ಗರ್ಭಿಣಿ. ಎಂಟು ವರ್ಷಗಳ ಕಾಲದ ಇವರ ಪ್ರೀತಿ, ದಾಂಪತ್ಯಕ್ಕೆ ಕಾಲಿಟ್ಟು ಇನ್ನು...
ವಾಣಿಜ್ಯಸಿನಿಮಾಸುದ್ದಿ

ಶೂಟಿಂಗ್ ವೇಳೆ ಕಾಲು ಮುರಿದುಕೊಂಡ ಕರಾವಳಿ ಬೆಡಗಿ, ನಟಿ ಶಿಲ್ಪಾ ಶೆಟ್ಟಿ – ಕಹಳೆ ನ್ಯೂಸ್

ಶೂಟಿಂಗ್ ವೇಳೆ ನಟಿ ಶಿಲ್ಪಾ ಶೆಟ್ಟಿ (Shilpa Shetty) ಕಾಲು ಮುರಿದುಕೊಂಡಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಅವರ ಕಾಲಿಗೆ ಪೆಟ್ಟಾಗಿರೋ ಫೋಟೋವನ್ನು ಶಿಲ್ಪಾ ಸೋಶಿಯಲ್ ಮೀಡಿಯಾದಲ್ಲಿ (Social Media) ಹಂಚಿಕೊಂಡಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ 'ಇಂಡಿಯನ್ ಪೊಲೀಸ್ ಫೋರ್ಸ್​' ('Indian Police Force') ವೆಬ್ ಸೀರಿಸ್​ನಲ್ಲಿ ಶಿಲ್ಪಾ ನಟಿಸುತ್ತಿದ್ದಾರೆ. ಅಮೆಜಾನ್ ಪ್ರೈಮ್ OTTಯಲ್ಲಿ ಈ ವೆಬ್ ಸೀರಿಸ್ ಪ್ರಸಾರವಾಗಲಿದೆ. ರೋಹಿತ್ ಶೆಟ್ಟಿ (Rohith Shetty) ಪ್ರಾಜೆಕ್ಟ್​ಗಳಲ್ಲಿ ಆಯಕ್ಷನ್ (Action)​ ಹೆಚ್ಚೇ ಇರುತ್ತದೆ....
ಬೆಂಗಳೂರುರಾಜ್ಯಸಿನಿಮಾಸುದ್ದಿ

ಚೊಚ್ಚಲ ಸಿನಿಮಾ ‘ಫ್ಯಾಂಟಸಿ’ ಯಲ್ಲಿ ನೆಗೆಟಿವ್ ರೋಲ್ ನಲ್ಲಿ ಪ್ರಿಯಾಂಕಾ ಶಿವಣ್ಣ! – ಕಹಳೆ ನ್ಯೂಸ್

'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ಚಂದ್ರಿಕಾ ಎಂಬ ವಿಲನ್ ಪಾತ್ರ ಮಾಡಿ ಜನಪ್ರಿಯರಾಗಿದ್ದ 'ಬಿಗ್ ಬಾಸ್' ಕನ್ನಡ ಸೀಸನ್ 7 ಸ್ಪರ್ಧಿ ಪ್ರಿಯಾಂಕಾ ಶಿವಣ್ಣ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡುವುದಕ್ಕೆ ಸಜ್ಜಾಗಿದ್ದಾರೆ. ವಿಶೇಷವೆಂದರೆ, ಧಾರಾವಾಹಿಯಲ್ಲಿ ಖಳನಾಯಕಿ ಪಾತ್ರ ಮಾಡಿದ್ದ ಪ್ರಿಯಾಂಕಾ, ಚೊಚ್ಚಲ ಸಿನಿಮಾದಲ್ಲೂ ಖಳ ಪಾತ್ರವನ್ನೇ ಮಾಡಿದ್ದಾರೆ. ಪ್ರಿಯಾಂಕಾ ನಟಿಸುತ್ತಿರುವ ಈ ಸಿನಿಮಾದ ಹೆಸರು 'ಫ್ಯಾಂಟಸಿ'. ಸೈಕಲಾಜಿಕಲ್ ಥ್ರಿಲ್ಲರ್ ಮಾದರಿಯ ಈ ಸಿನಿಮಾವನ್ನು ನಿರ್ದೇಶನ ಮಾಡಿರುವುದು ಆರ್. ಪವನ್ ಕುಮಾರ್. ಪವನ್ ಕುಮಾರ್ ಈ...
1 34 35 36 37 38 92
Page 36 of 92