ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಟುಂಬಕ್ಕೆ ಕೊರೊನಾ ಪಾಸಿಟವ್ ; ಇನ್ ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ನಟಿ – ಕಹಳೆ ನ್ಯೂಸ್
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಮಕ್ಕಳಾದ ಸಮಿಶಾ, ವಯಾನ್ ಸೇರಿದಂತೆ ಅವರ ಇಡೀ ಕುಟುಂಬದವರಿಗೆ ಕೊರೊನಾ ಬಂದಿರುವುದು ಧೃಡಪಟ್ಟಿದೆ. ಈ ಬಗ್ಗೆ ಇನ್ ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿರುವ ನಟಿ, ರಾಜ್ ಕುಂದ್ರಾ ಸೇರಿದಂತೆ ಅವರ ಪೋಷಕರು ಮನೆಯವರು ಎಲ್ಲರೂ ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ ಕಳೆದ 10 ದಿನ ನಾವು ತೀವ್ರ ಸಂಕಷ್ಟವನ್ನು ಅನುಭವಿಸಿದೆವು. ಮೊದಲಿಗೆ ನನ್ನ ಅತ್ತೆ ಹಾಗೂ ಮಾವರಿಗೆ ಕೊರೊನಾ ಪಾಸಿಟವ್ ಬಂತು, ಬಳಿಕ ಸಮಿಶಾ, ವಯಾನ್ ರಾಜ್,...







