ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು ; ಅಭಿಮಾನ್ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ-ಕಹಳೆ ನ್ಯೂಸ್
ಸಾಹಸಸಿಂಹ, ಕರ್ನಾಟಕ ರತ್ನ ಡಾ.ವಿಷ್ಣುವರ್ಧನ್ ಅವರ 75ನೇ ಜನ್ಮದಿನದ (ಸೆ.18) ಹಿನ್ನೆಲೆ ಅಭಿಮಾನ್ ಸ್ಟುಡಿಯೋ ಬಳಿ 2 ಎಕರೆ ಖಾಸಗಿ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಭಿಮಾನ್ ಸ್ಟುಡಿಯೋಗೆ ಪ್ರವೇಶ ನೀಡದ ಹಿನ್ನೆಲೆ ಪರ್ಯಾಯ ಜಾಗದಲ್ಲಿ ವಿಷ್ಣು ಜನ್ಮದಿನಾಚರಣೆಗೆ ವ್ಯವಸ್ಥೆ ಮಾಡಲಾಗಿದೆ. ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ನೇತೃತ್ವದಲ್ಲಿ ಬರ್ತ್‌ಡೇ ಸೆಲಬ್ರೇಷನ್‌ಗೆ ಸಿದ್ಧತೆ ನಡೆದಿದೆ. ಮಂಟಪ ತಯಾರಿಸಿ ಪೂಜೆ ಮಾಡಿ ಅಮೃತ ಮಹೋತ್ಸವ ಆಚರಿಸಲು ಅಭಿಮಾನಿಗಳು ಸಿದ್ಧತೆ...







