Recent Posts

Thursday, June 18, 2026

ಸುದ್ದಿ

ಬೆಂಗಳೂರುಸುದ್ದಿ

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ – ಕಹಳೆ ನ್ಯೂಸ್

ಬೆಂಗಳೂರು: ಒಂದು ವಾರ ಹೋಟೆಲ್‌ಗಳು ಗ್ಯಾಸ್ ಸಿಲಿಂಡರ್‌ಗಾಗಿ ಸಹಕಾರ ಕೊಡಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ ಹೋಟೆಲ್ ಅಸೋಸಿಯೇಷನ್‌ಗೆ ಮನವಿ ಮಾಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಗ್ಯಾಸ್ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಮಗೆ ಡೊಮೆಸ್ಟಿಕ್ ಸಿಲಿಂಡರ್ ಸಮಸ್ಯೆ ಇಲ್ಲ. ಎಷ್ಟು ಸಪ್ಲೈ ಆಗಬೇಕೋ ಅಷ್ಟು ಆಗಿದೆ. ಗೃಹ ಬಳಕೆ ನಿಲ್ಲಿಸೋದಿಲ್ಲ. 3 ಲಕ್ಷಕ್ಕೂ ಹೆಚ್ಚು ಸಿಲಿಂಡರ್ ಬಳಕೆ ಆಗುತ್ತಿದೆ. ಅದನ್ನ ಕೊಡುತ್ತಿದ್ದೇವೆ. ಕಮರ್ಷಿಯಲ್ ಗ್ಯಾಸ್...
ರಾಜ್ಯಸುದ್ದಿ

ತಿರುವನಂತಪುರಂ ನಾರ್ತ್ : ಮಂಗಳೂರು ಜಂಕ್ಷನ್‌ ರೈಲು ಖಾಯಂ -ಕಹಳೆ ನ್ಯೂಸ್

ತಿರುವನಂತಪುಂ ನಾರ್ತ್-ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್‌ಪ್ರೆಸ್‌ ರೈಲಿನ ಸೇವೆಯನ್ನು ಖಾಯಂಗೊಳಿಸಲಾಗಿದೆ. ತಿರುವನಂತಪುರಂ ನಾರ್ತ್-ಮಂಗಳೂರು ಜಂಕ್ಷನ್ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್‌ಪ್ರೆಸ್ ರೈಲು (06313) ಮಾ. 16ರಿಂದ ಖಾಯಂ ರೈಲು (16313) ಆಗಿ ಸಂಚರಿಸುತ್ತಿದೆ. ಮಂಗಳೂರು ಜಂಕ್ಷನ್-ತಿರುವನಂತಪುರಂ ನಾರ್ತ್ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್‌ಪ್ರೆಸ್‌ (06314) ಮಾ. 17ರಿಂದ ಖಾಯಂ ರೈಲು (16314) ಆಗಿ ಸಂಚರಿಸಲಿದೆ. ಈ ರೈಲು ತಿರುವನಂತಪುರಂ ನಾರ್ತ್ ನಿಲ್ದಾಣದಿಂದ ಪ್ರತಿ ಸೋಮವಾರ...
ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರ ಕಡೆ ಕೇಂದ್ರ ಸರ್ಕಾರವೂ ಕಣ್ತೆರೆಯಲಿ: ಲಕ್ಷ್ಮೀ ಹೆಬ್ಬಾಳಕರ್ ಆಗ್ರಹ : ಅಂಗನವಾಡಿ ಕಾರ್ಯಕರ್ತೆಯರಿಗೆ ಅತಿಹೆಚ್ಚು ಸಂಭಾವನೆ ಕೊಡುವ ರಾಜ್ಯ ಕರ್ನಾಟಕ : ದರ್ಶನ್ ಪುಟ್ಟಣ್ಣಯ್ಯ ಪ್ರಶ್ನೆಗೆ ಸಚಿವರ ಉತ್ತರ-ಕಹಳೆ ನ್ಯೂಸ್

ವಿಧಾನಸಭೆ (ಬೆಂಗಳೂರು):ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ವಿಷಯದಲ್ಲಿ ಕೇವಲ ರಾಜ್ಯ ಸರ್ಕಾರದ ಕಡೆಗೆ ಬೊಟ್ಟು ಮಾಡುವುದು ಸರಿಯಲ್ಲ, ಕೇಂದ್ರ ಸರ್ಕಾರವೂ ಈ ವಿಷಯದಲ್ಲಿ ಕಣ್ತೆರೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕ‌ರ್ ಹೇಳಿದರು. ಬಜೆಟ್ ಅಧಿವೇಶನದ ಬುಧವಾರ ಪ್ರಶೋತ್ತರ ವೇಳೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ರಾಜ್ಯ ಅತಿ ಹೆಚ್ಚು ಗೌರವ ಧನವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ...
ಸುದ್ದಿ

ತಿರುವನಂತಪುರಂ ನಾರ್ತ್ : ಮಂಗಳೂರು ಜಂಕ್ಷನ್‌ ರೈಲು ಖಾಯಂ-ಕಹಳೆ ನ್ಯೂಸ್

ಮಂಗಳೂರು: ತಿರುವನಂತಪುಂ ನಾರ್ತ್-ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್‌ಪ್ರೆಸ್‌ ರೈಲಿನ ಸೇವೆಯನ್ನು ಖಾಯಂಗೊಳಿಸಲಾಗಿದೆ. ತಿರುವನಂತಪುರಂ ನಾರ್ತ್-ಮಂಗಳೂರು ಜಂಕ್ಷನ್ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್‌ಪ್ರೆಸ್ ರೈಲು (06313) ಮಾ. 16ರಿಂದ ಖಾಯಂ ರೈಲು (16313) ಆಗಿ ಸಂಚರಿಸುತ್ತಿದೆ. ಮಂಗಳೂರು ಜಂಕ್ಷನ್-ತಿರುವನಂತಪುರಂ ನಾರ್ತ್ ವೀಕ್ಲಿ ಸ್ಪೆಷಲ್ ಅಂತ್ಯೋದಯ ಎಕ್ಸ್‌ಪ್ರೆಸ್‌ (06314) ಮಾ. 17ರಿಂದ ಖಾಯಂ ರೈಲು (16314) ಆಗಿ ಸಂಚರಿಸಲಿದೆ. ಈ ರೈಲು ತಿರುವನಂತಪುರಂ ನಾರ್ತ್ ನಿಲ್ದಾಣದಿಂದ ಪ್ರತಿ...
ಜಿಲ್ಲೆಸುದ್ದಿ

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ :ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ-ಕಹಳೆ ನ್ಯೂಸ್

SHARE ಹಾವೇರಿ: ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್   ಮತ್ತು ಟ್ರೇಲರ್ ನಡುವೆ ಸಿಲುಕಿ ಚಾಲಕ  ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಮರೋಳ ಗ್ರಾಮದಲ್ಲಿ ನಡೆದಿದೆ. ಹಾವೇರಿ ತಾಲೂಕಿನ ಗುತ್ತಲ ತಾಂಡಾದ ನಿವಾಸಿ ದೇವರಾಜ್ ಲಮಾಣಿ (26) ಮೃತ ಚಾಲಕ. ದೇವರಾಜ್ ಬೆಳಗ್ಗೆ ಎರಡೂವರೆ ಸಾವಿರ ಇಟ್ಟಿಗೆ ತುಂಬಿಕೊಂಡು ಮರೋಳ ಗ್ರಾಮಕ್ಕೆ ಬಂದಿದ್ದ. ಈ ವೇಳೆ ಏಕಾಏಕಿ ಟ್ರ‍್ಯಾಕ್ಟರ್‌ನ ಎಂಜಿನ್ ಮೇಲೆ ಎದ್ದು ನಡುವಲ್ಲಿ ಸಿಲುಕಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಗುತ್ತಲ ಪೊಲೀಸರು...
ಉಡುಪಿಜಿಲ್ಲೆಸುದ್ದಿ

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ -ಕಹಳೆ ನ್ಯೂಸ್

ಉಡುಪಿ : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಮುಂಡ್ಕೂರಿನ ಶ್ರೀ ಶಶಿಧರ್, ಚಾರದ ಶ್ರೀ ಸಂತೋಷ್ ನಾಯ್ಕ್, ನಂದಿಕೂರಿನ ಶ್ರೀ ವಿದ್ಯಾನಾಥ್ ಶೆಟ್ಟಿ, ಹಜಮಾಡಿಯ ಶ್ರೀ ಜಗದೀಶ್ ರವರಿಗೆ ಉಡುಪಿ ಕಡಿಯಾಳಿ ಶ್ರೀ...
ದೆಹಲಿರಾಜ್ಯಸುದ್ದಿ

ದೆಹಲಿಯ ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ : 8 ಮಂದಿ ಸಾವು-ಸ್ಥಳದಲ್ಲಿ 30 ಅಗ್ನಿಶಾಮಕದಿಂದ ರಕ್ಷಣಾ ಕಾರ್ಯಾಚರಣೆ – ಕಹಳೆ ನ್ಯೂಸ್

ನವದೆಹಲಿ: ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, 8 ಮಂದಿ ಸಾವನ್ನಪ್ಪಿರುವ ಘಟನೆ ನೈಋತ್ಯ ದೆಹಲಿಯ ಪಾಲಂ ಪ್ರದೇಶದಲ್ಲಿ ನಡೆದಿದೆ. ಬುಧವಾರ ಮುಂಜಾನೆ 7 ಗಂಟೆಯ ಸುಮಾರಿಗೆ ಅಗ್ನಿ ಅವಘಡದ ಬಗ್ಗೆ ಕರೆ ಬಂದಿದೆ. ಘಟನಾ ಸ್ಥಳಕ್ಕೆ 30 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಕಟ್ಟಡದ ಒಳಗೆ ಇನ್ನೂ ಹಲವರು ಸಿಲುಕಿರುವ ಶಂಕೆಯಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ಸಹಾಯ...
ಬೆಂಗಳೂರುರಾಜ್ಯಸುದ್ದಿ

ಬೈಕ್‌ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ ಬಂಧನ -ಕಹಳೆ ನ್ಯೂಸ್

ಬೆಂಗಳೂರು: ಬೈಕ್‌ ಅಡ್ಡಗಟ್ಟಿ ದರೋಡೆ ಮಾಡಿದ್ದ ಗ್ಯಾಂಗ್‌ನ ಆರೋಪಿಗಳನ್ನು ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ. ನಿಖಿಲ್, ಪ್ರಶಾಂತ್ ಅಲಿಯಾಸ್‌ ಪಿಂಕಿ, ಅರುಣ್ ಕುಮಾರ್, ಹರೀಶ್, ರಕ್ಷಿತ್ ಬಂಧಿತ ಆರೋಪಿಗಳು. ಬಂಧಿತರಿಂದ 10 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀ ಕೈಲಾಸ್ ಎಂಬಾತನನ್ನ ಅಡ್ಡಗಟ್ಟಿ ಸಿನಿಮೀಯ ರೀತಿಯಲ್ಲಿ ಗ್ಯಾಂಗ್‌ ದರೋಡೆ ಮಾಡಿ ಎಸ್ಕೇಪ್‌ ಆಗಿತ್ತು. ಘಟನೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತಲೆಮರೆಸಿಕೊಂಡಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೈಲಾಸ್‌...
1 99 100 101 102 103 3,396
Page 101 of 3396