Friday, March 20, 2026

ಸುದ್ದಿ

ಸುದ್ದಿ

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಹಿಂದೂಗಳ ಗರ್ಜನೆ ! : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರಾಜ್ಯಪಾಲರಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ತುರ್ತು ಕ್ರಮಕ್ಕಾಗಿ ಆಗ್ರಹ-ಕಹಳೆ ನ್ಯೂಸ್

ಮಂಗಳೂರು: ಒಂದು ಕಡೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಕಾನೂನಿನ ಹೆಸರಿನಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿದ್ದರೆ, ಇನ್ನೊಂದೆಡೆ ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿದೆ. ಈ ಎರಡೂ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಹಿಂದೂ ಜನಜಾಗ್ರತಿ ಸಮಿತಿಯು, ಹಿಂದೂ ಸಮಾಜದ ರಕ್ಷಣೆಗಾಗಿ ರಾಜ್ಯದ ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರಗಳು ತಕ್ಷಣವೇ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದೆ. ಕರ್ನಾಟಕ ಸರ್ಕಾರದ ‘ದ್ವೇಷ ಭಾಷಣ ತಡೆ ಕಾಯಿದೆ-2025’ ವಿರುದ್ಧ ಸಮರ ! ಹಿಂದೂ ಸಂಘಟನೆಗಳನ್ನು ದಮನಿಸಲು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವೀಪತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ ಹಾಗೂ ಮಾಸಿಕ ಸಭೆ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ಶೌರ್ಯ ವೀಪತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಕಾವಳಪಡೂರು ಆಲಂಪುರಿಯಲ್ಲಿ ಗಿಡ ನಾಟಿ ಮಾಡಿದ ಗಿಡಗಳ ಮಧ್ಯ ಬಂದಿದ್ದ ಹುಲ್ಲು ಕಡ್ಡಿಗಳನ್ನು ತೆಗೆದು ಸ್ವಚ್ಛ ಗೊಳಿಸುವ ಶ್ರಮದಾನ ಕಾರ್ಯಕ್ರಮ ನಡೆಸಲಾಯಿತು. ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯನಂದ ಪಿ ಉಪಸ್ಥಿತರಿದ್ದು ಸೂಕ್ತ ಮಾಹಿತಿ ಮಾರ್ಗದರ್ಶನ ನೀಡಿದರು. ಶ್ರಮದಾನದ ನಂತರ...
ರಾಜ್ಯರಾಷ್ಟ್ರೀಯಸುದ್ದಿ

BJPಗೆ ಒಂದು ಅವಕಾಶ ಕೊಡಿ, ಬಂಗಾಳದಲ್ಲಿ ಭ್ರಷ್ಟಾಚಾರ, ಒಳನುಸುಳುವಿಕೆ ಕೊನೆಗೊಳಿಸುತ್ತೇವೆ: ಅಮಿತ್ ಶಾ ಮನವಿ – ಕಹಳೆ ನ್ಯೂಸ್

ಕೋಲ್ಕತಾ: ಆಡಳಿತ ನಡೆಸಲು ಭಾರತೀಯ ಜನತಾ ಪಕ್ಷಕ್ಕೆ ಒಂದು ಅವಕಾಶ ಕೊಡಿ, ಭಯ, ಭ್ರಷ್ಟಾಚಾರ ಮತ್ತು ದುರಾಳಿತವನ್ನು ಉತ್ತಮ ಆಡಳಿತದೊಂದಿಗೆ ಬದಲಾಯಿಸುತ್ತೇವೆಂದು ಪಶ್ಚಿಮ ಬಂಗಾಳದ ಜನತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಮನವಿ ಮಾಡಿದ್ದಾರೆ. ಕೋಲ್ಕತ್ತಾದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಇಂದಿನ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸೇರಿದಂತೆ ಇದುವರೆಗೆ ಆಡಳಿತ ನಡೆಸಿದ ಎಲ್ಲಾ ಪಕ್ಷಗಳಿಗೆ ಪರ್ಯಾಯವಾಗಿ ಬಿಜೆಪಿ ಹೊರಹೊಮ್ಮಿದೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ...
ಸುದ್ದಿ

ರಾಜ್ಯದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ, ವೆಂಕಟೇಶ್ವರ ದೇವಾಲಯಗಳಲ್ಲಿ ಭಕ್ತಸಾಗರ-ಕಹಳೆ ನ್ಯೂಸ್

ಬೆಂಗಳೂರು,ಡಿ.30- ರಾಜ್ಯದೆಲ್ಲೆಡೆ ಇಂದು ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು, ವೆಂಕಟೇಶ್ವರ ದೇವಾಲಯಗಳಿಗೆ ಭಕ್ತರ ದಂಡೇ ಹರಿದುಬಂದಿತ್ತು.ಮಧ್ಯರಾತ್ರಿಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಪ್ರಾರಂಭವಾಗಿದ್ದು, ಭಕ್ತರು ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ವಿವಿಧ ಬಗೆಯ ಹೂಗಳು, ಆಭರಣಗಳಿಂದ ಅಲಂಕೃತಗೊಂಡಿದ್ದ ವೆಂಕಟೇಶ್ವರನನ್ನು ಕಣ್ತುಂಬಿಕೊಂಡರು. ಬೆಂಗಳೂರಿನ ವೈಯಾಲಿಕಾವಲ್‌ನ ಟಿಟಿಡಿ ದೇವಾಲಯದಲ್ಲಿ ಮಧ್ಯರಾತ್ರಿ 1.30ರಿಂದಲೇ ದರ್ಶನ ಪ್ರಾರಂಭವಾಗಿದ್ದು, ಇಂದು ರಾತ್ರಿ 12 ಗಂಟೆಯವರೆಗೂ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯರಾತ್ರಿಯಿಂದಲೇ ಅಪಾರಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಸರತಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಗೋಪಾಲಕೃಷ್ಣ ಭಜನಾ ಮಂದಿರ ರಿ. ಹಾಗೂ ಯುವಕ ಮಂಡಲ ರಿ. ವಿದ್ಯಾಪುರ ತೆಕ್ಕಾರು ಇದರ 2026/27ನೇ ಪ್ರಸಕ್ತ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಅಧ್ಯಕ್ಷರಾಗಿ ರವೀಂದ್ರ ಪಿಲಿಬೈಲು, ಉಪಾಧ್ಯಕ್ಷರಾಗಿ ಅಭಿಷೇಕ್ ವಿದ್ಯಾಪುರ ಆಯ್ಕೆ -ಕಹಳೆ ನ್ಯೂಸ್

ಶ್ರೀ ಗೋಪಾಲಕೃಷ್ಣ ಭಜನಾ ಮಂದಿರ ರಿ. ಹಾಗೂ ಯುವಕ ಮಂಡಲ ರಿ. ವಿದ್ಯಾಪುರ ತೆಕ್ಕಾರು ಇದರ 2026/27ನೇ ಪ್ರಸಕ್ತ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಅಧ್ಯಕ್ಷರಾಗಿ ರವೀಂದ್ರ ಪಿಲಿಬೈಲು, ಉಪಾಧ್ಯಕ್ಷರಾಗಿ ಅಭಿಷೇಕ್ ವಿದ್ಯಾಪುರ, ಕಾರ್ಯದರ್ಶಿಯಾಗಿ ಅಂಕಿತ್ ನೆಲ್ಲಿಪಳಿಕೆ, ಜೊತೆ ಕಾರ್ಯದರ್ಶಿಯಾಗಿ ಸುಧೀರ್ ವಿದ್ಯಾಪುರ, ಕೋಶಾಧಿಕಾರಿಯಾಗಿ ಹರ್ಷ ಪಿಲಿಬೈಲು, ಸಂಘಟನಾ ಕಾರ್ಯದರ್ಶಿಯಾಗಿ ಚವನ್ ವಿದ್ಯಾಪುರ, ದಿವಾಕರ ಪಿಲಿಬೈಲು, ಕ್ರೀಡಾ ಕಾರ್ಯದರ್ಶಿಯಾಗಿ ಭಾನುಪ್ರಕಾಶ್ ಪಿಲಿಬೈಲು, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ದೇವಿಪ್ರಸಾದ್ ಬೇನಪ್ಪು, ಸುದರ್ಶನ್...
ರಾಜ್ಯಸುದ್ದಿ

ಹೊಸ ವರ್ಷಕ್ಕೆ ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆಯ 24 ನೇ ಕಂತಿನ ಹಣ ಖಾತೆಗೆ ಜಮಾ – ಕಹಳೆ ನ್ಯೂಸ್

ಬೆಂಗಳೂರು : ಹೊಸ ವರ್ಷಕ್ಕೆ ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ. ಹೌದು, ಗೃಹಲಕ್ಷ್ಮಿ ಯೋಜನೆಯ 24 ನೇ ಕಂತಿನ 2000 ರೂ ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಜಮಾ ಆಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಖಾತೆಗೆ ಹಣ ಬಂದಿದ್ಯೋ ಎಂಬುದು ಗೊತ್ತಿಲ್ಲ. ಆದರೆ ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಜಮಾ ಆಗಿದೆ. ಈ ಹಿನ್ನೆಲೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ : ಉಕ್ಕುಡ ಒತ್ತೆಸಾರು ಗೌಡರ ಕುಟುಂಬಸ್ಥರ ತರವಾಡು ಮನೆಯ ಜೀರ್ಣೋದ್ಧಾರ ಪೂರ್ವ ದೈವಗಳ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ-ಕಹಳೆ ನ್ಯೂಸ್

ವಿಟ್ಲ: ಸುಮಾರು 300 ವರ್ಷಗಳ ಹಿಂದೆ ವಿಟ್ಲ ಅರಮನೆಯ ರಾಜರ ಆಳ್ವಿಕೆಯ ಕಾಲದಲ್ಲಿ ಜನರಿಗೆ ಹಾಗೂ ಕೃಷಿ ಬೆಳೆಗಳಿಗೆ ಪಕ್ಷಿ ಮೃಗಾದಿಗಳ ಉಪದ್ರವಗಳು ಜಾಸ್ತಿಯಾದಗ ಆಗಿನ ರಾಜರ ಸೂಚನೆ ಮೇರೆಗೆ ಒತ್ತೆಸಾರು ಕುಟುಂಬಸ್ಥರ ಹಿರಿಯರು ಹುಲಿ, ಹಂದಿ, ಪಕ್ಷಿ ಮೃಗಾದಿಗಳನ್ನು ಬೇಟೆಯಾಡಿ ಹಿಡಿದಿದ್ದರಿಂದ ರಾಜರಿಂದ ಪ್ರಶಸ್ತಿ ಲಭಿಸಿದ್ದು ಮತ್ತು ರಾಜರಿಂದ ಮಲರಾಯ, ಕಕ್ಕರಿ ಚಾಮುಂಡಿ ಎಂಬೀ ಶಕ್ತಿಗಳನ್ನು ಆರಾಧಿಸಲು ನಿರ್ದೇಶನವನ್ನು ಮಾಡಿ ಅವುಗಳ ಆರಾಧನೆಗಾಗಿ ಭೂಮಿಯನ್ನು ಬಿಟ್ಟುಕೊಟ್ಟಿರುವ ಇತಿಹಾಸ ತಾಮ್ರ...
ಸುದ್ದಿ

ನಾಯಿ ಕಚ್ಚಿ ಎಮ್ಮೆಗೆ `ರೇಬಿಸ್’ ಸೋಂಕು : ಮೊಸರು ತಿಂದ 200 ಗ್ರಾಮಸ್ಥರಿಗೆ ಲಸಿಕೆ.!-ಕಹಳೆ ನ್ಯೂಸ್

ಉತ್ತರ ಪ್ರದೇಶದ ಬುದೌನ್ ಜಿಲ್ಲೆಯ ಪಿಪ್ರೌಲಿ ಗ್ರಾಮದ ಸುಮಾರು 200 ನಿವಾಸಿಗಳು ರೇಬೀಸ್ ಲಸಿಕೆ ಪಡೆದಿದ್ದಾರೆ. ಅಂತ್ಯಕ್ರಿಯೆಯಲ್ಲಿ ಸೇವಿಸುವ ಮೊಸರು ಆಧಾರಿತ ಖಾದ್ಯವಾದ ರೈತಾವನ್ನು ನಾಯಿ ಕಚ್ಚಿದ ಎಮ್ಮೆಯ ಹಾಲಿನಿಂದ ತಯಾರಿಸಲಾಗಿದೆ ಎಂದು ಕಂಡುಹಿಡಿಯಲ್ಪಟ್ಟ ನಂತರ ಈ ಮುನ್ನೆಚ್ಚರಿಕೆ ಕ್ರಮವಾಯಿತು ಡಿಸೆಂಬರ್ 26 ರಂದು ಎಮ್ಮೆ ಸಾವನ್ನಪ್ಪಿದ್ದು, ಗ್ರಾಮಸ್ಥರಲ್ಲಿ ಸೋಂಕಿನ ಭೀತಿ ಹುಟ್ಟುಹಾಕಿದೆ. ರೇಬಿಸ್ ರೋಗಲಕ್ಷಣಗಳಿಂದ ಎಮ್ಮೆ ಸಾವನ್ನಪ್ಪಿದೆ ಎಂದು ಮುಖ್ಯ ವೈದ್ಯಾಧಿಕಾರಿ ಡಾ.ರಾಮೇಶ್ವರ್ ಮಿಶ್ರಾ ದೃಢಪಡಿಸಿದ್ದಾರೆ. ಸೋಂಕಿತ ರೈಟಾವನ್ನು...
1 100 101 102 103 104 3,298
Page 102 of 3298