ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು- ಕಹಳೆ ನ್ಯೂಸ್
ಹೊಸ ವರ್ಷದ ಆರಂಭ ಮತ್ತು ಸಮೃದ್ಧಿಯ ಸಂಕೇತವಾದ ಯುಗಾದಿ ಹಬ್ಬದ ಪ್ರಯುಕ್ತ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ತನ್ನ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ಪ್ರಕಟಿಸಿದೆ. ಹಳದಿ ಟ್ಯಾಗ್ ಹೊಂದಿರುವ ವಿಶೇಷ ಆಭರಣಗಳ ಮೇಕಿಂಗ್ ಶುಲ್ಕಗಳ ಮೇಲೆ 50%ವರೆಗೆ ರಿಯಾಯಿತಿಯೊಂದಿಗೆ ಖರೀದಿ ಮಾಡುವ ಅವಕಾಶವನ್ನು ಪಡೆಯಬಹುದು.ಪುತ್ತೂರು, ಸುಳ್ಯ, ಹಾಸನ, ಕುಶಾಲನಗರ ಹಾಗೂ ಮೂಡಬಿದ್ರೆಯ ಎಲ್ಲಾ ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದ್ದು, ಗ್ರಾಹಕರು ಹಬ್ಬದ ಸಂಭ್ರಮವನ್ನು ಹೊಸ ಆಭರಣಗಳೊಂದಿಗೆ...






