Friday, March 20, 2026

ಸುದ್ದಿ

ಸುದ್ದಿ

ಶ್ರೀ ಮಂಗಳಾದೇವಿ ಅಯ್ಯಪ್ಪ ಭಕ್ತ ವೃಂದದ ವತಿಯಿಂದ 54ನೇ ವರ್ಷದ ಶಬರಿಮಲೆ ಯಾತ್ರೆಯ ಅಂಗವಾಗಿ 43ನೇ ವರ್ಷದ ಮಂಡಲಪೂಜೆಯ ಭಜನಾ ಮಹೋತ್ಸವ – ಕಹಳೆ ನ್ಯೂಸ್

ಶ್ರೀ ಮಂಗಳಾದೇವಿ ಅಯ್ಯಪ್ಪ ಭಕ್ತ ವೃಂದದ ವತಿಯಿಂದ 54ನೇ ವರ್ಷದ ಶಬರಿಮಲೆ ಯಾತ್ರೆಯ ಅಂಗವಾಗಿ 43ನೇ ವರ್ಷದ ಮಂಡಲಪೂಜೆಯ ಭಜನಾ ಮಹೋತ್ಸವವು ದಿನಾಂಕ 27.12.2025 ಶನಿವಾರ ಬಹಳ ವಿಜೃಂಭಣೆಯಿಂದ ನೆರವೇರಿತು.ಸೂರ್ಯಾಸ್ತ ಸಂಜೆ 6.02ಕ್ಕೆ ಸರಿಯಾಗಿ ಶ್ರೀ ನಾಗರಾಜ್ ಹಾಗೂ ರೇಖಾ ನಾಗರಾಜ್ ದಂಪತಿಗಳು ನಂದಾದೀಪವನ್ನು ಬೆಳಗಿಸಿದರು. ಗುರುಪುರ ವಜ್ರದೇಹಿ ಮಠದ ಯತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಸಂಕೀರ್ತನೆಯೊಂದಿಗೆ ಭಜನಾ ಮಹೋತ್ಸವವನ್ನು ಆರಂಭಿಸಿದರು. ರಾತ್ರಿ 8.00 ಗಂಟೆಗೆ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ದಕ್ಷಿಣ ಕನ್ನಡ : ಅಡಿಕೆ ಎಲೆಚುಕ್ಕೆ ರೋಗದಿಂದ ಕಂಗಾಲಾದ ಬೆಳೆಗಾರರು-ಕಹಳೆ ನ್ಯೂಸ್

ಕರಾವಳಿಯ ಅಡಿಕೆ ಬೆಳೆಗಾರರಿಗೆ ಎದುರಾಗುವ ಸಮಸ್ಯೆಗಳಿಗೆ ಕೊನೆ ಇಲ್ಲವಾಗಿದೆ. ಪ್ರಸ್ತುತ ತೋಟಗಳಲ್ಲಿ ಎಲೆಚುಕ್ಕೆ ರೋಗ ಕಾಣಿಸಿದ್ದು, ಅವುಗಳ ನಿಯಂತ್ರಣವೇ ಸವಾಲಾಗಿದೆ. ಎಲೆ ಚುಕ್ಕೆ ರೋಗ ಫಸಲಿನ ಮೇಲೆ ಪರಿಣಾಮ ಬೀರುತ್ತಿದ್ದು, ಇಳುವರಿ ಕುಸಿತದ ಭೀತಿ ಎದುರಾಗಿದೆ. ಮಳೆಗಾಲದಲ್ಲಿ ಕಾಣಿಸಿಕೊಳ್ಳುವ ಎಲೆಚುಕ್ಕೆ ರೋಗ ಬೇಸಗೆಯಲ್ಲಿ ಕಡಿಮೆಯಾಗುತ್ತದೆ. ಆದರೆ ಈ ಬಾರಿ ಮಳೆ ಅಧಿಕವಾಗಿರುವ ಕಾರಣ ಎಲೆಚುಕ್ಕೆ ರೋಗ ತೋಟಗಳಲ್ಲಿ ವ್ಯಾಪಕವಾಗಿ ಹರಡಿದೆ. ರೋಗ ಬಾಧೆಗೆ ಒಳಗಾದ ಅಡಿಕೆ ಮರಗಳ ಸೋಗೆಗಳು ಒಣಗಿವೆ....
ಸುದ್ದಿ

ಸವಾಲಿನ ಕೆಲಸ ಮಾಡಿ ತೋರಿಸಿದ ಭಾರತೀಯ ರೈಲ್ವೆ : ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ರೈಲ್ವೆ ಮಾರ್ಗ ವಿದ್ಯುದ್ದೀಕರಣ ಕಾಮಗಾರಿ ಪೂರ್ಣ-ಕಹಳೆ ನ್ಯೂಸ್

ಭಾರತೀಯ ರೈಲ್ವೆಯಲ್ಲಿ ಅತ್ಯಂತ ಸವಾಲಿನ ರೈಲ್ವೆ ಮಾರ್ಗವಾಗಿರುವ ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಮೀ ಉದ್ದದ ಘಟ್ಟದ ರೈಲ್ವೆ ಮಾರ್ಗದ ವಿದ್ಯುದ್ದೀಕರಣ ಕಾಮಗಾರಿಯನ್ನು ರೈಲ್ವೆ ಇಲಾಖೆ ಪೂರ್ಣಗೊಳಿಸಿದ್ದು, ಪ್ರಯೋಗಾತ್ಮಕವಾಗಿ ವಿದ್ಯುತ್ ಲೋಕೊಮೋಟಿವ್ ಚಾಲನೆಯನ್ನು ಭಾನುವಾರ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಭಾರತೀಯ ರೈಲ್ವೆಯಲ್ಲಿ ಅತ್ಯಂತ ಸವಾಲಿನ ಕೆಲಸವಾಗಿರುವ ಘಾಟ್ ವಿಭಾಗವು ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ 55 ಕಿಲೋ ಮೀಟರ್​ ಉದ್ದದ ಮಾರ್ಗವನ್ನು ಒಳಗೊಂಡಿದ್ದು, ಇದು ಭಾರತೀಯ ರೈಲ್ವೆಯ...
ಸುದ್ದಿ

ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗೆ ಲಯನ್ಸ್ ಪುತ್ತೂರು ಕಾವಿನಲ್ಲಿ ಗ್ರಾಮೀಣ ಸಾಧಕ ಪುರಸ್ಕಾರ -ಕಹಳೆ ನ್ಯೂಸ್

ಪೆರ್ನಾಜೆ:ಲಯನ್ಸ್ ಕ್ಲಬ್ ಎಂದಾಗ ಇದು ಪಟ್ಟಣಕ್ಕೆ ಅಷ್ಟೇ ಸೀಮಿತ ಎಂದು ಭಾವಿಸುವ ಕಾಲವೊಂದು ಇತ್ತು ಅದನ್ನು ಗ್ರಾಮೀಣ ಮಟ್ಟದಲ್ಲಿ ಸ್ಥಾಪಿಸಿದ ಕಾವು ಹೇಮನಾಥ ಶೆಟ್ಟಿ ಅವರು ಎಲ್ಲರಿಗೂ ಮಾದರಿಯಾಗಿದ್ದಾರೆ. ಇದೊಂದು ಸೇವಾ ಸಂಸ್ಥೆ ಅಷ್ಟೇ ಆಗಿ ಅಲ್ಲದೆ ಆಗಿದ್ದು ಎಲ್ಲರೂ ತಮ್ಮ ತಮ್ಮ ಸ್ವಾರ್ಥಗಳನ್ನು ತ್ಯಾಗ ಮಾಡಿದಾಗಲೇ ಇದಕ್ಕೊಂದು ಅರ್ಥ ಸಿಗುತ್ತದೆ ಎಂದು ಸನ್ಮಾನವನ್ನು ಸ್ವೀಕರಿಸಿದ ಕುಮಾರ್ ಪೆರ್ನಾಜೆ ಡಿಸೆಂಬರ್ 16ರಂದು ಕಾವು ಮುಖ್ಯರಸ್ತೆಯ ಸಮುದಾಯ ಭವನದಲ್ಲಿ ನಡೆದ ಅಂತರ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆ ಮಹಾಶಕ್ತಿ ಕೇಂದ್ರಗಳಲ್ಲಿ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರ-ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ನಾರಾವಿ, ಅಳದಂಗಡಿ, ಕುವೆಟ್ಟು, ಕಣಿಯೂರು, ನಗರ, ಲಾಯಿಲ ಹಾಗೂ ಉಜಿರೆ ಮಹಾಶಕ್ತಿ ಕೇಂದ್ರಗಳಲ್ಲಿ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರವನ್ನು ನಡೆಸಲಾಯಿತು. ಕಾರ್ಯಾಗಾರವನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬಿಜೆಪಿ ಶಿವಮೊಗ್ಗ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಶ್ರೀ ಮೇಘರಾಜ್ ಹಾಗೂ ದ.ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೇಮಾನಂದ ಶೆಟ್ಟಿಯವರು ಮಾಹಿತಿಯನ್ನು ನೀಡಿದರು. ಕಾರ್ಯಾಗಾರದಲ್ಲಿ ಮಂಡಲ ಅಧ್ಯಕ್ಷರಾದ...
ಕುಂದಾಪುರಸುದ್ದಿ

ಕುಂದಾಪುರದಲ್ಲಿ ಬೆಂಕಿ ಅವಘಡ ಧಗ ಧಗನೆ ಹೊತ್ತಿ ಉರಿದ ಅಂಗಡಿಗಳು : ಪೂಜಾ ಸಾಮಗ್ರಿ, ಪಟಾಕಿ, ಪುಸ್ತಕಗಳು ಸುಟ್ಟು ಬಸ್ಮ : ಅಗ್ನಿಶಾಮಕದಳ ಸಿಬ್ಬಂದಿಯಿಂದ ಕಾರ್ಯಾಚರಣೆ -ಕಹಳೆ ನ್ಯೂಸ್

ಕುಂದಾಪುರ: ಸೋಮವಾರ ನಸುಕಿನ ಜಾವ ಕುಂದಾಪುರದ ಮುಖ್ಯರಸ್ತೆಯಲ್ಲಿರುವ ರಥಬೀದಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಪಟಾಕಿ, ಪುಸ್ತಕದಂಗಡಿ, ಪೂಜಾ ಸಾಮಾಗ್ರಿಗಳ ಅಂಗಡಿ, ಎಲೆಕ್ಟ್ರಾನಿಕ್ಸ್ ಅಂಗಡಿ ಮೂರು ಅಂಗಡಿಗಳು ಸಂಪೂರಗಣ ಧ್ವಂಸವಾದರೆ, ಮತ್ತೊಂದು ಪೂಜಾ ಸಾಮಗ್ರಿ ಅಂಗಡಿ ಅರ್ಧ ಧ್ವಂಸಗೊಂಡಿದೆ. ಅಗ್ನಿ ಅವಘಡದಿಂದ ಕೋಟ್ಯಾಂತರ ರೂಪಾಯಿ‌ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಕುಂದಾಪುರದ ಪೇಟೆ ಶ್ರೀ ವೇಂಕಟರಮಣ ದೇವಸ್ಥಾನದ ಮುಂಭಾಗದಲ್ಲಿರುವ ರಥಬೀದಿಯಲ್ಲಿ ಪ್ರಸಿದ್ಧ ಪುಸ್ತಕದಂಗಡಿ, ಪಟಾಕಿ ಅಂಗಡಿ, ಪೂಜಾ ಸಾಮಾಗ್ರಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆ : ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮ ಕೋಡಿಯಡ್ಕ, ಉಪಾಧ್ಯಕ್ಷರಾಗಿ ಗೀತಾ ಒಳಗುಡ್ಡೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆಯು ಡಿ.20ರಂದು ಬಲ್ನಾಡಿನ ಕಲ್ಲಾಜೆಯಲ್ಲಿ ನಡೆಯಿತು. ಸತತ ಮೂರನೇ ಬಾರಿಗೆ ಅಧ್ಯಕ್ಷರಾಗಿ ಶ್ರೀಮತಿ ಪೂರ್ಣಿಮ ಕೋಡಿಯಡ್ಕ ಹಾಗೂ ಉಪಾಧ್ಯಕ್ಷರಾಗಿ ಗೀತಾ ಒಳಗುಡ್ಡೆ ಆಯ್ಕೆಯಾಗಿದ್ದಾರೆ. ಇನ್ನು ಸದಸ್ಯರಾಗಿ ಭವ್ಯ ದೇವಸ್ಯ, ಯಶೋಧ ಕಾಂತಿಲ, ದೂಜೆಪಿನಾ ಡಿಸೋಜ ಪಂಜಳ, ಸುನಂತಿ ಮಾದ್ಯರು ಕಟ್ಟೆಮನೆ, ಸಂದ್ಯಾ ತಿಮ್ಮಪ್ಪ ಗೌಡ ಬ್ರಹರಕೋಡಿ, ದಾಜಮ್ಮ ಪಂಜಳ, ಯಕ್ಷತಾ, ಪ್ರೇಮಲತಾ ಮಾಧವ ಬಂಗೇರ ವಳಗುಡ್ಡೆ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ಹಾಗೂ ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.), ಬಲ್ನಾಡು ವಿನಾಯಕ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬ್ಬಡ್ಡಿ ಅಸೋಸಿಯೇಶನ್ (ರಿ) ಪುತ್ತೂರು ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ (ರಿ.) ಸಹಯೋಗದಲ್ಲಿ ನಡೆಯುವ ವಿನಾಯಕ ಟ್ರೋಫಿ-2025ರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಬಲ್ನಾಡು ಭಟ್ಟಿ ವಿನಾಯಕ ದೇವಸ್ಥಾನದ ಆವರಣದಲ್ಲಿ ನಡೆಯಿತು. ಜ.18ರಂದು ಪುತ್ತೂರು ಬಲ್ನಾಡಿನ ವಿನಾಯಕ ಕ್ರೀಡಾಂಗಣದಲ್ಲಿ ವಿನಾಯಕ ಫ್ರೆಂಡ್ಸ್ ಚಾರಿಟೇಬಲ್...
1 102 103 104 105 106 3,298
Page 104 of 3298