Friday, March 20, 2026

ಸುದ್ದಿ

ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಚಿತ್ರದುರ್ಗ ಬಸ್‌ ಅಗ್ನಿ ದುರಂತ ಪ್ರಕರಣ: ಪ್ರಯಾಣಿಕರ ಲಗೇಜ್‌ ಕುರಿತು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ – ಕಹಳೆ ನ್ಯೂಸ್

ಚಿತ್ರದುರ್ಗದ ಬಳಿ ಸಂಭವಿಸಿದ ಖಾಸಗಿ ಬಸ್‌ ಅಗ್ನಿ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ರಾಶಿ ರಾಶಿ ಆಯಿಲ್‌ ಬಾಟಲಿಗಳ ಬಾಕ್ಸ್‌ಗಳು ಇದ್ದ ಕಾರಣ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಯಾಣಿಕರ ಲಗೇಜ್‌ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದೆ. ಅದರಲ್ಲೂ ಕರ್ನೂಲ್‌ನಲ್ಲಿ ಖಾಸಗಿ ಬಸ್‌ನ ಬೆಂಕಿ ದುರಂತದ ಬಳಿಕ ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ಲಗೇಜ್,...
ಬೆಂಗಳೂರುರಾಜ್ಯಸುದ್ದಿ

ಇನ್ಮುಂದೆ ‘ನಮ್ಮ ಮೆಟ್ರೋ’ದಲ್ಲಿ ತಿಂಡಿ ತಿನ್ನೋದು, ಮೊಬೈಲ್ ಸೌಂಡ್ ಜಾಸ್ತಿ ಇಟ್ಟರೆ ಬೀಳುತ್ತೆ ಭಾರಿ ದಂಡ!-ಕಹಳೆ ನ್ಯೂಸ್

ಬೆಂಗಳೂರು : ನಗರದ ಬಹುತೇಕ ಪ್ರಯಾಣಿಕರ ಮೊದಲ ಆಯ್ಕೆ ಕೂಡ ಮೆಟ್ರೋ. ಆದರೆ ಮೆಟ್ರೋ ಬಳಕೆದಾರರ ಸಂಖ್ಯೆ ಹೆಚ್ಚಾದಂತೆ ಕೆಲವರು, ರೂಲ್ಸ್‌ಗಳ ಕಡೆ ಹೆಚ್ಚು ಗಮನ ನೀಡದೆ, ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಅದರಲ್ಲೂ ಮೊಬೈಲ್ ಬಳಕೆಯಿಂದಲೇ ಬಹುತೇಕ ರೂಲ್ಸ್ ಬ್ರೇಕ್‌ಗೆ ಕಾರಣವಾಗುತ್ತಿದೆ. ಇದರಿಂದ, ಸಹ ಪ್ರಯಾಣಿಕರಿಗೂ ಕಿರಿಕಿರಿ ಉಂಟು ಮಾಡುತ್ತಿದ್ದು, ಒಂದೇ ತಿಂಗಳಲ್ಲಿ ಬಿಎಂಆರ್‌ಸಿಎಲ್‌ಗೆ ಸಾವಿರಾರು ಸಂಖ್ಯೆಯಲ್ಲಿ ದೂರು ದಾಖಲಾಗಿದೆ. ಪರಿಣಾಮ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ಮೆಟ್ರೋ ಆಡಳಿತ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ : 3 ಡ್ರಗ್ಸ್ ಫ್ಯಾಕ್ಟರಿ ಸೀಜ್, ನಾಲ್ವರು ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು : ಹೊಸ ವರ್ಷಾಚರಣೆ ಬಂದರೆ ಸಾಕು ಯುವಜನತೆ ಡ್ರಗ್ಸ್ ಮಾದಕ ದ್ರವ್ಯ ಸೇರಿದಂತೆ ಹಲವು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾರೆ ಇದೀಗ ಟ್ರ್ಯಾಕ್ಸ್ ವಿರುದ್ಧ ರಾಜ್ಯ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದಾರೆ 55.88 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದಾರೆ. ಡಿಸೆಂಬರ್ 26ರಂದು ಮಹಾರಾಷ್ಟ್ರದ ANTF ಕಾರ್ಯಾಚರಣೆ ನಡೆಸಿದ್ದರು. ಬೆಂಗಳೂರಿನ ಮೂರು ಕಡೆ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಇಬ್ಬರು ಯೋಗಿರಾಜ್ ಕುಮಾರ್...
ಸುದ್ದಿ

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಏಕಹಾ ಭಜನಾ ಮಹೋನ್ನತ ಉದ್ಘಾಟನೆ -ಕಹಳೆ ನ್ಯೂಸ್

ಬಂಟ್ವಾಳ : ನಿರಂತರ 24 ಗಂಟೆಗಳ ಏಕಹಾ ಭಜನೆ ಒಂದು ಕಾರ್ಯಕ್ರಮ ಮಾತ್ರವಲ್ಲ; ಅದು ಶ್ರದ್ಧೆಯ ಅನಾವರಣ, ಸಂಘಟಿತ ಭಕ್ತಿಯ ಸಾಕ್ಷ್ಯ, ಮತ್ತು ನಮ್ಮ ಸಂಸ್ಕೃತಿಯ ಜೀವಂತ ಪ್ರತಿಬಿಂಬ. ರಾತ್ರಿ–ಹಗಲು ಎನ್ನದೆ, ಸ್ವರ, ಲಯ ಮತ್ತು ಭಾವಗಳೊಂದಿಗೆ ಭಕ್ತರು ನಡೆಸುವ ಈ ಪಯಣದಲ್ಲಿ ಮನಸ್ಸುಗಳನ್ನು ಶುದ್ಧಗೊಳಿಸು ಮಹಾಯಾತ್ರೆಯಾಗಲಿದೆ, ಸರ್ವರ ಶ್ರಮದಿಂದಲೇ ಭಕ್ತಿ ಶಬ್ದವಾಗಿ, ಶಬ್ದ ಶಕ್ತಿಯಾಗಿ, ಶಕ್ತಿ ಶಾಂತಿಯಾಗಿ ಪರಿವರ್ತನೆಯಾಗಲಿದೆ ಎಂದು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಬಂಟ್ವಾಳ ತಾಲೂಕು ಬಿಲ್ಲವ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ದೆವ್ವ ಬಿಡಿಸುವ ಹೆಸರಲ್ಲಿ ಹಲ್ಲೆ; ಮಹಿಳೆ ಸಾವು – ಕಹಳೆ ನ್ಯೂಸ್

ಕಲಬುರಗಿ: ದೆವ್ವ ಹಿಡಿದಿದೆ ಅಂತ ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆ ಸಾವನ್ನಪ್ಪಿರುವ ಘಟನೆ ಕಲಬುರಗಿಯ (Kalaburagi) ಆಳಂದದಲ್ಲಿ ನಡೆದಿದೆ. ಕಲಬುರಗಿ: ದೆವ್ವ ಹಿಡಿದಿದೆ ಅಂತ ಬೇವಿನ ಕಟ್ಟಿಗೆಯಿಂದ ಹಲ್ಲೆ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆ ಸಾವನ್ನಪ್ಪಿರುವ ಘಟನೆ ಕಲಬುರಗಿಯ (Kalaburagi) ಆಳಂದದಲ್ಲಿ ನಡೆದಿದೆ. ದೆವ್ವ ಹಿಡಿದಿದೆ ಎಂಬ ಅಂಧವಿಶ್ವಾಸಕ್ಕೆ ಒಳಗಾದ ಗಂಡನ ಮನೆಯವರು, ಬೇವಿನ ಕಟ್ಟಿಗೆಯಿಂದ ಭೀಕರವಾಗಿ ಹಲ್ಲೆ ನಡೆಸಿದ ಪರಿಣಾಮ ಆಳಂದ...
ಸುದ್ದಿ

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಹಿಂದೂಗಳ ಗರ್ಜನೆ ! : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರಾಜ್ಯಪಾಲರಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ತುರ್ತು ಕ್ರಮಕ್ಕಾಗಿ ಆಗ್ರಹ -ಕಹಳೆ ನ್ಯೂಸ್

ಪುತ್ತೂರು: ಒಂದು ಕಡೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಕಾನೂನಿನ ಹೆಸರಿನಲ್ಲಿ ಹಿಂದೂಗಳ ಧ್ವನಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿದ್ದರೆ, ಇನ್ನೊಂದೆಡೆ ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ನಡೆಯುತ್ತಿದೆ. ಈ ಎರಡೂ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿರುವ ಹಿಂದೂ ಜನಜಾಗ್ರತಿ ಸಮಿತಿಯು, ಹಿಂದೂ ಸಮಾಜದ ರಕ್ಷಣೆಗಾಗಿ ರಾಜ್ಯದ ರಾಜ್ಯಪಾಲರು ಮತ್ತು ಕೇಂದ್ರ ಸರ್ಕಾರಗಳು ತಕ್ಷಣವೇ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದೆ. ಕರ್ನಾಟಕ ಸರ್ಕಾರದ ‘ದ್ವೇಷ ಭಾಷಣ ತಡೆ ಕಾಯಿದೆ-2025’ ವಿರುದ್ಧ ಸಮರ ! ಹಿಂದೂ ಸಂಘಟನೆಗಳನ್ನು ದಮನಿಸಲು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್ -ಕಹಳೆ ನ್ಯೂಸ್

ಗುರುವಾಯನಕೆರೆ ಬಳಿ ಇರುವ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಗುರುವಾಯನಕೆರೆ ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ ನಿರ್ಮಿಸುತ್ತಿದ್ದ ಕಟ್ಟಡದ ಬಗ್ಗೆ ಇತ್ತೀಚೆಗೆ ಕುವೆಟ್ಟು ಜನಸ್ಪಂದನಾ ಸಭೆಯಲ್ಲಿ ಗ್ರಾಮಸ್ಥರು ಭಾರೀ ವಿರೋಧವನ್ನು ವ್ಯಕ್ತಪಡಿಸಿದ್ರು..... ಅಧಿಕಾರಿಗಳ ನಿರ್ಲಕ್ಷಕ್ಕೆ ಗದ್ದಲವೇ ನಿರ್ಮಾಣವಾಗಿತ್ತು. ಈ ಜನಸ್ಪಂದನದ ಫಲವಾಗಿ ಇಂದು ತಾಲೂಕು ಆಡಳಿತ ತಹಶೀಲ್ದಾರ್ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಕಟ್ಟಡ ನಿರ್ಮಾಣಕ್ಕೆ ತಡೆ ನೀಡಿದ್ದಾರೆ...
ರಾಜ್ಯಸುದ್ದಿ

ಎರಡೇ ದಿನಕ್ಕೆ ಮುಗಿದ 4ನೇ ಟೆಸ್ಟ್; ಇಂಗ್ಲೆಂಡ್‌ಗೆ 4 ವಿಕೆಟ್‌ಗಳ ಭರ್ಜರಿ ಜಯ -ಕಹಳೆ ನ್ಯೂಸ್

ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ ಪ್ರವಾಸಿ ಇಂಗ್ಲೆಂಡ್ ತಂಡ 4 ವಿಕೆಟ್‌ಗಳಿಂದ ಆಸ್ಟ್ರೇಲಿಯಾ ತಂಡವನ್ನು ಮಣಿಸಿ, 5 ಪಂದ್ಯಗಳ ಸರಣಿಯಲ್ಲಿ ಮೊದಲ ಗೆಲುವಿನ ನಗೆ ಬೀರಿದೆ. ಈ ಮೂಲಕ ಇಂಗ್ಲೆಂಡ್‌ ಸರಣಿಯಲ್ಲಿ 3-1 ರಿಂದ ಹಿನ್ನಡೆ ಅನುಭವಿಸುತ್ತಿದೆ. ಶನಿವಾರ ಎರಡನೇ ಇನಿಂಗ್ಸ್‌ನ್ನು ವಿಕೆಟ್‌ ನಷ್ಟವಿಲ್ಲದೆ 4 ರನ್‌ಗಳಿಂದ ಆಟ ಮುಂದುವರೆಸಿದ ಆಸ್ಟ್ರೇಲಿಯಾ 132 ರನ್‌ಗಳಿಗೆ ಆಲೌಟ್ ಆಯಿತು. ಆಸೀಸ್‌ ತಂಡದ ಪರ ಟ್ರಾವಿಸ್‌...
1 104 105 106 107 108 3,298
Page 106 of 3298